ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಂಗ್ರೆಸ್ ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ರಮೇಶ್ ಜಾರಕಿಹೊಳಿ

0
ಬೆಂಗಳೂರು: ನನ್ನ ಜೊತೆ 16 ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ. ಜಿಲ್ಲಾವಾರು ಲಿಸ್ಟ್ ಹೇಳ್ತೀನಿ, ನನ್ನ ಸಂಪರ್ಕದಲ್ಲಿರುವ ಶಾಸಕರ ಕುರಿತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ...

ನಾರಾಯಣ ಗುರು ಸ್ತಬ್ಧಚಿತ್ರ ವಿವಾದ; ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

0
ಮಂಗಳೂರು: ನವದೆಹಲಿಯ ರಾಜ್ಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸ್ತಬ್ಧಚಿತ್ರದ ಪರೇಡ್ನಲ್ಲಿ ಕೇರಳ ಸರ್ಕಾರ ಕಳುಹಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜ.26)...

ಹೊಡೆದಾಟದಲ್ಲಿ ಮಗನಿಗೆ ಚೂರಿಯಿಂದ ಇರಿದ ತಂದೆ

0
ದಕ್ಷಿಣ ಕನ್ನಡ : ತಂದೆ ಮತ್ತು ಮಗನ ಮಧ್ಯೆ ಹೊಡೆದಾಟ ನಡೆದು ಮಗನ ಎದೆಯ ಭಾಗಕ್ಕೆ ತಂದೆಯೇ ಚೂರಿಯಿಂದ ಇರಿದಿರುವ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ...

ದೇಶದ ನ್ಯಾಯಾಂಗ ಇತಿಹಾಸದಲ್ಲೇ ಮೊದಲು: ರಾತ್ರಿ ವೇಳೆ ಪ್ರಕರಣ ವಿಚಾರಣೆ ನಡೆಸಿ ಇತಿಹಾಸ...

0
ಕೊಚ್ಚಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿಯೇ ಮೊದಲ ಬಾರಿಗೆ ರಾತ್ರಿ ವೇಳೆ ಪ್ರಕರಣವೊಂದರ ವಿಚಾರಣೆ ನಡೆಸುವ ಮೂಲಕ ಕೇರಳ ಹೈಕೋರ್ಟ್ ಇತಿಹಾಸ ಸೃಷ್ಟಿಸಿದೆ. ಏನಿದು ಘಟನೆ: ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ತೆರಲು ನಿರಾಕರಿಸಿತ್ತು....

73ನೇ ಗಣರಾಜ್ಯೋತ್ಸವ: 939 ಪೊಲೀಸ್ ಪದಕ ಘೋಷಣೆ

0
ಗಣರಾಜ್ಯೋತ್ಸವದ ಅಂಗವಾಗಿ ಕೇಂದ್ರ ಹಾಗೂ ರಾಜ್ಯಗಳ ವಿವಿಧ ಪೊಲೀಸ್ ಪಡೆಗಳ ಸಿಬ್ಬಂದಿಗಳಿಗೆ ಶೌರ್ಯ ಪದಕ, ಸೇವಾ ಪದಕಗಳನ್ನು ಘೋಷಣೆ ಮಾಡಲಾಗಿದ್ದು, ಒಟ್ಟು 939 ಸಿಬ್ಬಂದಿಗಳಿಗೆ ಪದಕಗಳನ್ನು ನೀಡಲಾಗುತ್ತಿದೆ. ಅದರಲ್ಲಿ ಅತಿ ಹೆಚ್ಚು 115 ಪದಕಗಳನ್ನು...

ರಾಗಿ, ಭತ್ತದ ಬೆಂಬಲ ಬೆಲೆ ಹೆಚ್ಚಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

0
ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದು ಹಾಕಬೇಕು. ರಾಗಿ, ಭತ್ತ  ಮುಂತಾದ ಉತ್ಪನ್ನಗಳಿಗೆ ನಿಗಧಿಗೊಳಿಸಿರುವ ಬೆಲೆಯನ್ನು ಹೆಚ್ಚಿಸಬೇಕೆಂದು ಎಂದು ವಿಧಾನಸಭೆ ವಿಪಕ್ಷ ನಾಯಕ‌ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.‌ ಇಡೀ...

ಮಂಡ್ಯ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಸರ್ವೇ ಅಧಿಕಾರಿ

0
ಮಂಡ್ಯ: ಶ್ರೀರಂಗಪಟ್ಟಣದ ಮಿನಿ ವಿಧಾನ ಸೌಧದ ಕಚೇರಿಯಲ್ಲಿ ಸರ್ವೇ ಅಧಿಕಾರಿ 10 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸರ್ವೇ ಸೂಪರ್ ವೈಸರ್ ಲೋಕೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಶ್ರೀರಂಗಪಟ್ಟಣದ ಮಿನಿ...

ರಾಷ್ಟ್ರೀಯ ಮತದಾರರ ದಿನಾಚರಣೆ

0
ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಯಿತು. ವಿವಿಯ ಸಿಬ್ಬಂದಿಗೆ ಮೈವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಪ್ರತಿಜ್ಞಾವಿಧಿ ಬೋಧಿಸಿದರು. “ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ...

ಶೀಘ್ರದಲ್ಲೇ 777ನ ಚಾರ್ಲಿ ಬಿಡುಗಡೆ: ರಕ್ಷಿತ್ ಶೆಟ್ಟಿ

0
ನಟ ರಕ್ಷಿತ್‌ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾದ ಸೆನ್ಸಾರ್‌ ಪೂರ್ಣಗೊಂಡಿದ್ದು, ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಲಾಗಿದ್ದು, ಚಲನಚಿತ್ರ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವುದಾಗಿ ರಕ್ಷಿತ್‌ ಶೆಟ್ಟಿ ತಿಳಿಸಿದ್ದಾರೆ. ಈ ಬಗ್ಗೆ  ರಕ್ಷಿತ್ ಶೆಟ್ಟಿ...

ಮೂರನೇ ಬಾರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಟಿ.ಸೋಮಶೇಖರ್ ಮುಂದುವರಿಕೆ

0
ಮೈಸೂರು: ಎಸ್.ಟಿ. ಸೋಮಶೇಖರ್ ಅವರು ಸಚಿವರಾದ ಬಳಿಕ 3ನೇ ಬಾರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆದಿದ್ದಾರೆ. ಬಿ. ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಯಾದ ರಾಜ್ಯ ಸರ್ಕಾರದಲ್ಲಿ ಮೈಸೂರಿಗೆ ವಿ. ಸೋಮಣ್ಣ ಅವರನ್ನು...

EDITOR PICKS