Saval
ಸ್ಮೃತಿ ಮಂಧಾನಗೆ 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿ
ದುಬೈ : ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದು, ಈ ವರ್ಷದಲ್ಲಿ ಐಸಿಸಿ ವಾರ್ಷಿಕ ಪ್ರಶಸ್ತಿ ಪಡೆದ ಏಕೈಕ ಭಾರತೀಯ...
ಕುತೂಹಲಕ್ಕೆ ಕಾರಣವಾದ ರಮೇಶ್ ಜಾರಕಿಹೊಳಿ- ಯತ್ನಾಳ್ ಸೀಕ್ರೆಟ್ ಮೀಟಿಂಗ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆಗಳು ಕೇಳಿಬರುತ್ತಿರುವ ಬೆನ್ನಲ್ಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವಾರು...
ರಾಜ್ಯ ಸರ್ಕಾರದಲ್ಲಿ ಅಭದ್ರತೆ ಇಲ್ಲ: ವಿ.ಸೋಮಣ್ಣ
ಮೈಸೂರು : ಕೆಲವು ಶಾಸಕರು ಪ್ರತ್ಯೇಕವಾಗಿ ಕುಳಿತು ಮಾತನಾಡುವುದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ. ಕೆಲವರಿಗೆ ಸಂಜೆಯಾದರೆ ಅಲ್ಲಿ ಇಲ್ಲಿ ಕೂತು ಮಾತನಾಡುವ ಅಭ್ಯಾಸವಿರುತ್ತದೆ. ಅದು ಅವರ ವೈಯಕ್ತಿಕ ವಿಚಾರ. ರಾಜ್ಯ ಸರ್ಕಾರದಲ್ಲಿ ಯಾವುದೇ...
ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ `ಇ-ಸಹಮತಿ’ಗೆ ಹಸಿರು ನಿಶಾನೆ
ಬೆಂಗಳೂರು: ಉನ್ನತ ಶಿಕ್ಷಣ ವಲಯದಲ್ಲಿ ಪರೀಕ್ಷಾಂಗವನ್ನು ಸದೃಢಗೊಳಿಸುವ ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ `ಇ-ಸಹಮತಿ’ ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಚಾಲನೆ...
ಬಿಎಂಟಿಸಿ ಬಸ್ ಢಿಕ್ಕಿ : ಬೈಕ್ ಸವಾರ ಸಾವು
ಬೆಂಗಳೂರು : ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ ಸವಾರನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್...
ರಾಷ್ಟ್ರಗೀತೆ ಹಾಡುವಾಗ ‘ಚ್ಯೂಯಿಂಗ್ ಗಮ್’ ಜಗಿದು ಟ್ರೋಲ್ ಆದ ಕೊಹ್ಲಿ
ಕೇಪ್ ಟೌನ್: ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೂರನೇ ಏಕದಿನ ಪಂದ್ಯದ ಆರಂಭಕ್ಕೂ ಮುನ್ನ ದೇಶದ ರಾಷ್ಟ್ರಗೀತೆ ಹಾಡುವಾಗ ಚ್ಯೂಯಿಂಗ್ ಗಮ್ ಜಿಗಿಯುತ್ತಾ ನಿಂತಿದ್ದ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ...
ಎರಡು ಬೈಕ್ ಗಳ ನಡುವೆ ಅಪಘಾತ: ಓರ್ವ ಸಾವು: ಇನ್ನೋರ್ವನಿಗೆ ಗಂಭೀರ ಗಾಯ
ಮೈಸೂರು: ಎರಡೂ ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಸವಾರ ಗಾಯಗೊಂಡಿರುವ ಘಟನೆ ಮೈಸೂರಿನ ಬಲ್ಲಾಳ್ ವೃತ್ತದ ಶ್ರೀರಾಮಂಮದಿರ ಬಳಿ ತಡರಾತ್ರಿ ಈ ಘಟನೆ ನಡೆದಿದೆ.
ದರ್ಶನ್ ಕುಮಾರ್...
ಗುಂಡು ಹಾರಿಸಿ ಮಕ್ಕಳನ್ನು ಹೆದರಿಸಿದ ಸಚಿವರ ಮಗನನ್ನು ಥಳಿಸಿದ ಗ್ರಾಮಸ್ಥರು
ಪಾಟ್ನಾ: ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಆರೋಪ ಕೇಳಿಬಂದ ಬೆನ್ನಲ್ಲೆ ಬಿಹಾರದ ಸಚಿವರ ಮಗನಿಗೆ ಗ್ರಾಮಸ್ಥರು ಥಳಿಸಿರುವ ವಿಡಿಯೋ ಗ ವೈರಲ್ ಆಗಿದೆ.
ಸದರಿ ವಿಡಿಯೋದಲ್ಲಿ ಗ್ರಾಮಸ್ಥರು ಸಚಿವರ ಮಗನಿಗೆ ಯದ್ವಾತದ್ವಾ...
ಕ್ರೆಡಿಟ್ ಕಾರ್ಡ್ ಕಾಲ್‌ಸೆಂಟರ್ ಹೆಸರಿನಲ್ಲಿ 85 ಜನರಿಗೆ ವಂಚನೆ
ಬೆಂಗಳೂರು: ಕ್ರೆಡಿಟ್ ಕಾರ್ಡ್ ಸಮಸ್ಯೆ ಇತ್ಯರ್ಥ ಪಡಿಸುವ ಸೋಗಿನಲ್ಲಿ ಕರೆ ಮಾಡುವ ಸೈಬರ್ ವಂಚಕರು ಕಳೆದ ಹದಿನೈದು ದಿನದಲ್ಲಿ ಬೆಂಗಳೂರು ನಗರದಲ್ಲಿ ಕ್ರೆಡಿಟ್ ಕಾರ್ಡ್ ವಿವರ ಪಡೆದು 85 ಮಂದಿಗೆ ವಂಚಿಸಿದ್ದಾರೆ. ಈ...
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮುಚ್ಚುವುದಿಲ್ಲ: ಗೋವಿಂದ ಎಂ.ಕಾರಜೋಳ
ಬೆಂಗಳೂರು: ವಿಜಯಪುರದ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಯನ್ನು ಯಾರೂ ಹರಡಬಾರದು. ಇಂಥ ವದಂತಿಗಳಿಗೆ ಕಿವಿಗೊಡಬಾರದು. ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ...





















