Saval
ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಸಿಎಂ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯ
ಬೆಂಗಳೂರು: ಜನವರಿ 24ರ ದಿನವಾದ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾಗಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್...
ಸೋಲಾರ್ ತಂತಿಗೆ ಸಿಲುಕಿದ ಚಿರತೆ: ರಕ್ಷಣೆ
ಮೈಸೂರು: ತೋಟದಲ್ಲಿ ರಕ್ಷಣೆಗೆ ಅಳವಡಿಸಿದ ಸೋಲಾರ್ ತಂತಿಗೆ ಚಿರತೆಯ ಬಲಗಾಲು ಸಿಲುಕಿದ ಪರಿಣಾಮ ಚಿರತೆ ಪರದಾಡಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮುಳ್ಳೂರು ಗ್ರಾಮದ ಬಾಳೆ ತೋಟದಲ್ಲಿ ಘಟನೆ.
ಸರಗೂರು ತಾಲೂಕಿನ ಮುಳ್ಳೂರು ಮತ್ತು...
ಕೊರೊನಾ: ದೇಶದಲ್ಲಿ 3,06 ಲಕ್ಷ ಹೊಸ ಪ್ರಕರಣ ದಾಖಲು
ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದ್ದು, ಇಂದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 439 ಮಂದಿ ಮೃತಪಟ್ಟಿದ್ದಾರೆ.
ಸದ್ಯ ದೇಶದಲ್ಲಿ ಸಕ್ರಿಯ...
ಜಗತ್ತಿನ 171 ದೇಶಗಳಲ್ಲಿ ಅಬ್ಬರಿಸುತ್ತಿರುವ ಒಮಿಕ್ರಾನ್: ಡಬ್ಲೂಎಚ್ ಒ
ಜಿನೀವಾ: ಪ್ರಸ್ತುತ ಗ ಜಗತ್ತಿನ 171 ದೇಶಗಳಲ್ಲಿ ಕೋವಿಡ್ -19 ರೂಪಾಂತರ ಓಮಿಕ್ರಾನ್ ಹರಡಿದ್ದು, ಓಮಿಕ್ರಾನ್ ಶೀಘ್ರದಲ್ಲೇ ಡೆಲ್ಟಾವನ್ನು ಜಾಗತಿಕವಾಗಿ ಆವರಿಸಿಕೊಳ್ಳಲು ಸಿದ್ಧವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.
ಡೆಲ್ಟಾಗೆ ಹೋಲಿಸಿದರೆ ಓಮಿಕ್ರಾನ್ ಗಮನಾರ್ಹ...
ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ವ್ಯಕ್ತಿಯ ಬಂಧನ: ಎಸ್ಐ ಗೆ ಒಂದು ದಿನ ಜೈಲು
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ವಿಧಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವ್ಯಕ್ತಿಯೋರ್ವನನ್ನು ಬಂಧಿಸಿರುವುದಕ್ಕೆ ಸಂಬಂಧಿಸಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಓರ್ವರಿಗೆ ಒಂದು ದಿನ ಜೈಲು ಶಿಕ್ಷೆ ವಿಧಿಸುವ ಮೂಲಕ ದಿಲ್ಲಿ ಉಚ್ಚ ನ್ಯಾಯಾಲಯ ಅಪರೂಪದ...
ವಿಚ್ಛೇದಿತ ಪುತ್ರಿಗೆ ಅನುಕಂಪದ ಸರ್ಕಾರಿ ಉದ್ಯೋಗ ನೀಡಲಾಗದು : ಸುಪ್ರೀಂ ಕೋರ್ಟ್
ಸರ್ಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂಥ ಸಂದರ್ಭದಲ್ಲಿ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣವೊಂದರ...
ಬೈಕ್ ಅಪಘಾತದಲ್ಲಿ ಮೂರನೇ ಸವಾರನಿಗೂ ಪರಿಹಾರ: ಹೈಕೋರ್ಟ್ ಆದೇಶ
ಬೆಂಗಳೂರು : ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ...
ಆರೋಪಿಯ ಬೆಂಬಲಿಸಿದ ಸಂತ್ರಸ್ತೆ: ಸಂತ್ರಸ್ತೆ ಮೇಲೆ ಸೂಕ್ತ ಕ್ರಮಕ್ಕೆ ಸೂಚನೆ
ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ಕಾಯಿದೆ (ಪೋಕ್ಸೋ) ಅಡಿ ರಚಿಸಲಾದ ಮುಂಬೈನ ದಿಂಡೋಶಿಯ ವಿಶೇಷ ನ್ಯಾಯಾಲಯವೊಂದು ಇತ್ತೀಚೆಗೆ ಪೋಕ್ಸೋ ಪ್ರಕರಣವೊಂದರಲ್ಲಿ ಆರೋಪಿ ವ್ಯಕ್ತಿಯನ್ನು ಆರೋಪಗಳಿಂದ ಮುಕ್ತಮಾಡಿದೆ.
ಅರೋಪಿಯ ವಿರುದ್ಧ ಅಪ್ರಾಪ್ತ ಸಂತ್ರಸ್ತೆಯ ಮೇಲೆ ಅತ್ಯಾಚಾರ...
ಕೆಲಸಕ್ಕೆ ತೆರಳುವಾಗ ಮೃತಪಟ್ಟರು ಪರಿಹಾರ ನೀಡಬೇಕು: ಹೈಕೋರ್ಟ್ ಆದೇಶ
ಬೆಂಗಳೂರು: ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಕಾರ್ವಿುಕ ಮೃತಪಟ್ಟರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದೇ ಪರಿಗಣಿಸಿ, ಆತನ ವಾರಸುದಾರರಿಗೆ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಲು...
ರಿಷಭ್ ಪಂತ್ ಬಿರುಸಿನ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ
ಪರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರಿಷಭ್ ಪಂತ್ ಅವರ ಬಿರುಸಿನ ಆಟವನ್ನು ಕಂಡು ವಿರಾಟ್ ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು. ಆದರೆ, ಉತ್ಸಾಹ ಮಾತ್ರ...

















