ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39875 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜಾತಕದಲ್ಲಿ ಈ ಯೋಗವಿದ್ದರೆ ವೃತ್ತಿಜೀವನದಲ್ಲಿ ಉತ್ತಮ ಅವಕಾಶ

0
ಜ್ಯೋತಿಷ್ಯಶಾಸ್ತ್ರದಲ್ಲಿ ವಿವರಿಸಿರುವಂತೆ ಕುಂಡಲಿಯಲ್ಲಿ ಗ್ರಹಗಳ ಸ್ಥಾನದಿಂದ ರೂಪುಗೊಳ್ಳುವ ಹಲವು ಯೋಗಗಳು ಇವೆ. ಅವುಗಳಲ್ಲಿ ಶುಭ ಯೋಗವೂ ಇದೆ, ಅಶುಭ ಯೋಗಗಳೂ ಇವೆ. ಈ ಯೋಗಗಳಲ್ಲಿ ಒಂದು ಯವ ಯೋಗ. ಈ ಯವ ಯೋಗವು ಮಂಗಳಕರ...

ಅಂಗೈರೇಖಾ ಶಾಸ್ತ್ರದ ಮೂಲಕ ನಮ್ಮ ವೃತ್ತಿಕ್ಷೇತ್ರದ ಬಗ್ಗೆ ತಿಳಿದುಕೊಳ್ಳಬಹುದು

0
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ನಮ್ಮ ಕೈಯಲ್ಲಿರುವ ರೇಖೆಗಳನ್ನು ಭವಿಷ್ಯದ ಕನ್ನಡಿ ಎಂದು ಪರಿಗಣಿಸಲಾಗುತ್ತದೆ. ಕೈಯ ಆಕಾರ ಮತ್ತು ಬೆರಳುಗಳ ಆಕಾರವು ನಿಮ್ಮ ವ್ಯಕ್ತಿತ್ವದ ಬಗ್ಗೆ ಬಹಳಷ್ಟು ಹೇಳುತ್ತದೆ. ವ್ಯಕ್ತಿಗೆ ಯಾವ ವಿಷಯದಲ್ಲಿ ಆಸಕ್ತಿ ಇದೆ...

ಕೊರೊನಾ: ವೀಕೆಂಡ್ ಕರ್ಫ್ಯೂ ನಿರ್ಬಂಧ ಹಿಂಪಡೆದ ರಾಜ್ಯ ಸರ್ಕಾರ

0
ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂವನ್ನು ಇಂದು ರಾಜ್ಯ ಸರ್ಕಾರ ಹಿಂಪಡೆದಿದೆ. ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

ಬೆಂಗಾಲ್ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಗೆ ರೋಚಕ ಸೋಲು

0
ಬೆಂಗಳೂರು: ಗೊಂದಲದಿಂದ ಕೂಡಿದ್ದ ಬೆಂಗಾಲ್​ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್​ 40-39ರ ಒಂದು ಅಂಕದ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿದೆ. ಬೆಂಗಳೂರು ಬುಲ್ಸ್​ 27-20ರಲ್ಲಿ ಮುನ್ನಡೆ ಪಡೆದುಕೊಂಡಿದ್ದ ವೇಳೆ ಬೆಂಗಾಲ್​ ವಾರಿಯರ್ಸ್​...

ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

0
ಬೆಂಗಳೂರು: ನಗರದ ಚಾಮರಾಜಪೇಟೆಯ ರಸ್ತೆಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಕೆಲ ಹೊತ್ತು ಆತಂಕಕಾರಿ ವಾತಾವಾರಣ ನಿರ್ಮಾಣವಾಗಿತ್ತು‌. ಮೆಜೆಸ್ಟಿಕ್​ನಿಂದ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬರುವಾಗ ಇದಕ್ಕಿಂದ್ದಂತೆ ಸಣ್ಣ ಪ್ರಮಾಣದಲ್ಲಿ...

ಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಆಗ್ರಹ

0
ಮೈಸೂರು: ನಡೆದಾಡುವ ದೇವರು,ತ್ರಿವಿಧ ದಾಸೋಹಿ ಡಾ.ಶಿವಕುಮಾರ ಮಹಾಸ್ವಾಮಿಗಳವರ 3ನೇ ವರ್ಷದ ಪುಣ್ಯಸ್ಮರಣೆ ಹಾಗೂ ದಾಸೋಹ ದಿನದ ಹಿನ್ನೆಲೆ ಜೆಪಿನಗರ ಶರಣ ವೇದಿಕೆಯ ಆಶ್ರಯದಲ್ಲಿ ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರ ನೇತೃತ್ವದಲ್ಲಿ...

ವಾದದಲ್ಲಿ ಈ ಐದು ರಾಶಿಯವರನ್ನು ಮೀರಿಸುವುದು ಕಷ್ಟ

0
ನಮ್ಮ ಮಾತನ್ನು ಅರ್ಥಮಾಡಿಕೊಳ್ಳದವರೊಂದಿಗೆ ಮಾತನಾಡುವುದು ಕೆಲವೊಮ್ಮೆ ಹತಾಶೆಯನ್ನು ಉಂಟುಮಾಡುತ್ತದೆ. ಜಗಳವನ್ನು ಇಷ್ಟಪಡುವ, ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ವಿಫಲವಾದ ಮತ್ತು ತುಂಬಾ ಮುಂಗೋಪದವರನ್ನು ನಿಭಾಯಿಸುವುದು ಕಷ್ಟ. ಇಂತವರು ಯಾವಾಗಲೂ ವಾದದಲ್ಲೇ ನಿರತರಾಗಿರುವುದರಿಂದ ಅವರೊಂದಿಗೆ ಹೇಗೆ ಮಾತನಾಡಬೇಕು...

ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಏಕದಿನ ಪಂದ್ಯ: ಪಂದ್ಯ ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಹುಲ್

0
ಪರ್ಲ್, ದಕ್ಷಿಣ ಆಫ್ರಿಕಾ: ಕನ್ನಡಿಗ ಕೆ.ಎಲ್. ರಾಹುಲ್ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ಸಂಪೂರ್ಣವಾಗಿ ಪಣಕ್ಕೊಡ್ಡಬೇಕಾದ ಒತ್ತಡದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸೋತಿತ್ತು. ಇದೀಗ ಮೂರು ಪಂದ್ಯಗಳ ಸರಣಿ ಗೆಲುವಿನ...

ಟಿ – 20 ವಿಶ್ವಕಪ್ನ ವೇಳಾಪಟ್ಟಿ ಬಹಿರಂಗ

0
ಮೆಲ್ಬರ್ನ್(ಆಸ್ಟ್ರೇಲಿಯಾ): ಚುಟುಕು ಕ್ರಿಕೆಟ್​ ವಿಶ್ವಸಮರ ಟಿ-20 ಕ್ರಿಕೆಟ್​ ವಿಶ್ವಕಪ್​​ಗೆ ದಿನಾಂಕ ನಿಗದಿಯಾಗಿದ್ದು, ಮೊದಲ ರೌಂಡ್​ನ ಪಂದ್ಯಗಳು ಅಕ್ಟೋಬರ್ 16ರಿಂದ ಆರಂಭವಾಗಲಿವೆ. ಮೊದಲ ರೌಂಡ್​ನ ಮೊದಲ ಪಂದ್ಯ ಶ್ರೀಲಂಕಾ ಮತ್ತು ನಮೀಬಿಯಾ ನಡುವೆ ನಡೆಯಲಿದೆ. ಅಕ್ಟೋಬರ್...

ಹಣದ ಸಮಸ್ಯೆ: ಈ ಗಿಡ ಮನೆಯಲ್ಲಿ ನೆಟ್ಟರೆ ಪರಿಹಾರ

0
ವಾಸ್ತು ಶಾಸ್ತ್ರದಲ್ಲಿ, ಶಮಿಯ ಸಸ್ಯವನ್ನು ಅತ್ಯಂತ ಅದ್ಭುತವೆಂದು ಪರಿಗಣಿಸಲಾಗಿದೆ. ಈ ಗಿಡವನ್ನು ಮನೆಯಲ್ಲಿ ನೆಟ್ಟರೆ ಧನ-ಧಾನ್ಯಗಳ ಕೊರತೆಯಾಗುವುದಿಲ್ಲ ಎಂಬ ಪ್ರತೀತಿ ಇದೆ. ಈ ಸಸ್ಯವು ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ಶಮಿ ಸಸ್ಯವನ್ನು...

EDITOR PICKS