Saval
ಜಪಾನ್ನಲ್ಲಿ 5 ಬಾರಿ ಕಂಪಿಸಿದ ಭೂಮಿ, 6.7 ತೀವ್ರತೆಯ ಭೂಕಂಪ..!
ಜಪಾನ್ : ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7 ರಷ್ಟು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಹಾನಿಯ...
ಗುದ್ದಲಿ ಪೂಜೆಗೆ ತಡೆ; ಬಹಿರಂಗ, ಅಂತರಂಗ ಜಗಳ ಇಲ್ಲ – ಪ್ರಮೋದಾ ದೇವಿ ಸ್ಪಷ್ಟನೆ..!
ಮೈಸೂರು : ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ. ನಮ್ಮ...
ಮಾಜಿ ಸಚಿವ ಪುತ್ರನಿಂದ ಹಿಟ್ & ರನ್ – ಬೈಕ್ ಸವಾರ ಸಾವು
ಬೆಂಗಳೂರು : ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.
ರೇವಣ್ಣ...
ಸಿಲಿಂಡರ್ ಸ್ಫೋಟ – ಮನೆ ನೆಲಸಮ, 7 ಮಂದಿ ಗಂಭೀರ..!
ಕೊಪ್ಪಳ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಅವಘಡದಲ್ಲಿ ಗಾಯಗೊಂಡವರನ್ನು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40),...
ಸೂಪರ್‌ಸ್ಟಾರ್‌ಗೆ 75ರ ಸಂಭ್ರಮ; ಪಾತ್ರಗಳು ಬೆಂಚ್‌ಮಾರ್ಕ್ ಸೃಷ್ಟಿಸಿವೆ – ಮೋದಿ
ನವದೆಹಲಿ : ನಟ ರಜನಿಕಾಂತ್ ಅವರು 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಶುಭ ಹಾರೈಸಿದ್ದಾರೆ. ರಜನಿಕಾಂತ್ ಅವರ ಅಭಿನಯವು ಪೀಳಿಗೆಗಳನ್ನು ಆಕರ್ಷಿಸಿದೆ ಮತ್ತು ವ್ಯಾಪಕ...
ಡಿನ್ನರ್ ಪಾಲಿಟಿಕ್ಸ್ – ಶಾಸಕರ ಜೊತೆ ಡಿಕೆಶಿ ಡಿನ್ನರ್ ಸಭೆ..!
ಬೆಳಗಾವಿ : ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ತೀವ್ರಗೊಂಡಿದ್ದು ಸಿಎಂ ಸಿದ್ದರಾಮಯ್ಯ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತರ ಜೊತೆ ಸಭೆ ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕರ ಜೊತೆ ಸಭೆ ನಡೆಸಿದ್ದರು. ತಮ್ಮ...
ಶೀಘ್ರವೇ ಬೆಂಗಳೂರು ನಗರದಲ್ಲಿ ಮತ್ತೆ ಟೋಯಿಂಗ್ ಆರಂಭ..!
ಬೆಂಗಳೂರು : ನಗರದಲ್ಲಿ ಮತ್ತೆ ಟೋಯಿಂಗ್ ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ದತೆ ನಡೆಸಿದೆ. ಈಗಾಗಲೇ ಒಂದು ಟೋಯಿಂಗ್ ವಾಹನ ಖರೀದಿಸಿದ್ದು ಉಳಿದ ನಾಲ್ಕು ಪಾಲಿಕೆಗಳಲ್ಲಿ ಶೀಘ್ರವೇ ವಾಹನ ಬರಲಿದೆ.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ,...
ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – ಪ್ರಯಾಣಿಕರು ಸಾವು..!
ಅಲ್ಲೂರು : ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು...
ಕ್ಲೀನಿಂಗ್ ಹೆಸರಲ್ಲಿ ಕಲ್ಲಿದ್ದಲು ಲೂಟಿ – ಪ್ರತಿನಿತ್ಯ ಟನ್‌ಗಟ್ಟಳೆ ಸಾಗಾಟ..!
ರಾಯಚೂರು : ಕಪ್ಪು ಬಂಗಾರ ಅಂತಲೇ ಕರೆಸಿಕೊಳ್ಳುವ ಕಲ್ಲಿದ್ದಲು ಲೂಟಿ ರಾಯಚೂರಿನಲ್ಲಿ ಎಗ್ಗಿಲ್ಲದೆ ನಡೆದಿದೆ. ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಸಂಪೂರ್ಣವಾಗಿ ಸೇರಬೇಕಾದ ಕಲ್ಲಿದ್ದಲು ಗುತ್ತಿಗೆದಾರರ ಪಾಲಾಗುತ್ತಿದೆ.
ಒಂದು ರೇಕ್‍ನ 58 ವ್ಯಾಗಾನ್‍ಗಳಿಂದ ಕನಿಷ್ಠ 35...
ಕೇಂದ್ರದ ಮಾಜಿ ಸಚಿವ ಕಾಂಗ್ರೆಸ್ನ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ
ನವದೆಹಲಿ : ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಪಾಟೀಲ್ ಇಂದು...




















