ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40460 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಷ್ಟ್ರಗೀತೆ ಹಾಡುವಾಗ ‘ಚ್ಯೂಯಿಂಗ್ ಗಮ್’ ಜಗಿದು ಟ್ರೋಲ್ ಆದ ಕೊಹ್ಲಿ

0
ಕೇಪ್ ಟೌನ್:  ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೂರನೇ ಏಕದಿನ ಪಂದ್ಯದ ಆರಂಭಕ್ಕೂ ಮುನ್ನ ದೇಶದ ರಾಷ್ಟ್ರಗೀತೆ ಹಾಡುವಾಗ ಚ್ಯೂಯಿಂಗ್ ಗಮ್ ಜಿಗಿಯುತ್ತಾ ನಿಂತಿದ್ದ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ...

ಎರಡು ಬೈಕ್‌ ಗಳ ನಡುವೆ ಅಪಘಾತ: ಓರ್ವ ಸಾವು: ಇನ್ನೋರ್ವನಿಗೆ ಗಂಭೀರ ಗಾಯ

0
ಮೈಸೂರು: ಎರಡೂ ಪಲ್ಸರ್ ಬೈಕ್‌ ಗಳ ನಡುವೆ ಡಿಕ್ಕಿಯಾಗಿ  ಓರ್ವ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಸವಾರ ಗಾಯಗೊಂಡಿರುವ ಘಟನೆ ಮೈಸೂರಿನ ಬಲ್ಲಾಳ್ ವೃತ್ತದ ಶ್ರೀರಾಮಂಮದಿರ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ದರ್ಶನ್ ಕುಮಾರ್...

ಗುಂಡು ಹಾರಿಸಿ ಮಕ್ಕಳನ್ನು ಹೆದರಿಸಿದ ಸಚಿವರ ಮಗನನ್ನು ಥಳಿಸಿದ ಗ್ರಾಮಸ್ಥರು

0
ಪಾಟ್ನಾ: ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳನ್ನು ಓಡಿಸಲು ಗುಂಡು ಹಾರಿಸಿದ ಆರೋಪ ಕೇಳಿಬಂದ ಬೆನ್ನಲ್ಲೆ ಬಿಹಾರದ ಸಚಿವರ ಮಗನಿಗೆ ಗ್ರಾಮಸ್ಥರು ಥಳಿಸಿರುವ ವಿಡಿಯೋ ಗ ವೈರಲ್ ಆಗಿದೆ. ಸದರಿ ವಿಡಿಯೋದಲ್ಲಿ ಗ್ರಾಮಸ್ಥರು ಸಚಿವರ ಮಗನಿಗೆ ಯದ್ವಾತದ್ವಾ...

ಕ್ರೆಡಿಟ್ ಕಾರ್ಡ್‌ ಕಾಲ್‌ಸೆಂಟರ್ ಹೆಸರಿನಲ್ಲಿ 85 ಜನರಿಗೆ ವಂಚನೆ

0
ಬೆಂಗಳೂರು: ಕ್ರೆಡಿಟ್ ಕಾರ್ಡ್ ಸಮಸ್ಯೆ ಇತ್ಯರ್ಥ ಪಡಿಸುವ ಸೋಗಿನಲ್ಲಿ ಕರೆ ಮಾಡುವ ಸೈಬರ್ ವಂಚಕರು ಕಳೆದ ಹದಿನೈದು ದಿನದಲ್ಲಿ ಬೆಂಗಳೂರು ನಗರದಲ್ಲಿ ಕ್ರೆಡಿಟ್ ಕಾರ್ಡ್ ವಿವರ ಪಡೆದು 85 ಮಂದಿಗೆ ವಂಚಿಸಿದ್ದಾರೆ. ಈ...

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮುಚ್ಚುವುದಿಲ್ಲ: ಗೋವಿಂದ ಎಂ.ಕಾರಜೋಳ

0
ಬೆಂಗಳೂರು: ವಿಜಯಪುರದ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಯನ್ನು ಯಾರೂ ಹರಡಬಾರದು. ಇಂಥ ವದಂತಿಗಳಿಗೆ ಕಿವಿಗೊಡಬಾರದು. ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ...

ಅಪ್ಪು ಜನ್ಮದಿನದಂದು `ಜೇಮ್ಸ್’ ಬಿಡುಗಡೆ ಸಾಧ್ಯತೆ

0
ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅಭಿನಯದ ಕೊನೆಯ ಚಿತ್ರ ’ಜೇಮ್ಸ್‌’ ಅವರ ಜನ್ಮದಿನ( ಮಾ.17)ದಂದು ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ಚಂದನವನದ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ...

ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ನಿವೃತ್ತಿ ಘೋಷಣೆ

0
ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಂತ ಪಿ.ವಿಶ್ವನಾಥ ಶೆಟ್ಟಿಯವರು   ಇಂದು ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕೆಲಸ ಮಾಡೋದಕ್ಕೆ ಸಹಕರಿಸಿದಂತ...

ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ

0
ಶಿವಮೊಗ್ಗ: ಎರಡು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ (54) ಶವ ಇಂದು ಹೊಸನಗರ ತಾಲ್ಲೂಕಿನ ಪಟಗುಪ್ಪ ಹೊಳೆಯಲ್ಲಿ ಪತ್ತೆಯಾಗಿದೆ. ಶುಕ್ರವಾರ ನಾಪತ್ತೆಯಾಗಿದ್ದ ಪ್ರಕಾಶ್ ಅವರ...

ಜೆಎನ್ ಯು ಕ್ಯಾಂಪಸ್ ನಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

0
ನವದೆಹಲಿ: ಜೆಎನ್ ಯು ಕ್ಯಾಂಪಸ್ ನಲ್ಲಿ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ 27 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಕ್ಷಯ್ ಡೊಲೈ ಕುಡಿದ ಮತ್ತಿನಲ್ಲಿದ್ದ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು...

ಸಚಿವ ಸಂಪುಟ ವಿಸ್ತರಣೆ ವರಿಷ್ಠರ ತೀರ್ಮಾನ: ಸಿಎಂ ಬೊಮ್ಮಾಯಿ

0
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದಲ್ಲಿ ಚರ್ಚೆಯಾಗಿ ತೀರ್ಮಾನವಾಗಬೇಕು. ನನ್ನ ಮುಂದೆ ಸದ್ಯಕ್ಕೆ ಯಾವುದೇ ಪ್ರಸ್ತಾವನೆಯಿಲ್ಲ. ಪಕ್ಷದವರು ನೋಡಿ ಪರಾಮರ್ಶೆ ನಡೆಸಿ ವರದಿಯನ್ನು ನೀಡುತ್ತಾರೆ. ಅದರ ಆಧಾರದ ಮೇಲೆ ಸಚಿವ ಸಂಪುಟ ವಿಸ್ತರಣೆ...

EDITOR PICKS