Saval
ಸಂತ್ರಸ್ತೆ ಮತ್ತು ಆರೋಪಿಯ ನಡುವಿನ ದೈಹಿಕ ಸಂಬಂಧವು ಒಪ್ಪಿತ: ಅತ್ಯಾಚಾರ ಆರೋಪಿಗೆ ಜಾಮೀನು ನೀಡಿದ...
ಮಹಿಳೆಗೆ 27 ವರ್ಷವಾಗಿದ್ದು, ದೂರುದಾರೆ ಸಂತ್ರಸ್ತೆ ಮತ್ತು ಆರೋಪಿಯ ನಡುವಿನ ದೈಹಿಕ ಸಂಬಂಧವು ಒಪ್ಪಿತವಾಗಿತ್ತು ಎಂಬುದು ಮೇಲ್ನೋಟಕ್ಕೆ ತಿಳಿಯುತ್ತದೆ ಎಂದಿರುವ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಅತ್ಯಾಚಾರ ಪ್ರಕರಣವೊಂದರ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.
ದೂರುದಾರೆಯ...
ವಕೀಲರು ಮೊಬೈಲ್ ಮೂಲಕ ಕೋರ್ಟ್ ಕಲಾಪಕ್ಕೆ ಹಾಜರಾಗಲು ಸುಪ್ರೀಂ ಸಮ್ಮತಿ
ಬೆಂಗಳೂರು: ವಕೀಲರು ಮೊಬೈಲ್ ಮೂಲಕ ನ್ಯಾಯಾಲಯದ ಕಲಾಪಕ್ಕೆ ಹಾಜರಾಗುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್ ಅಂತಿಮವಾಗಿ ವಕೀಲರ ಮನವಿ ಮೇರೆಗೆ ಮೊಬೈಲ್ ನಲ್ಲಿ ಹಾಜರಾಗಲು ಸಮ್ಮತಿಸಿದೆ.
ಸುಪ್ರೀಂ ಕೋರ್ಟ್ ವಕೀಲರ ಸಂಘದ (ಎಸ್‌ಸಿಬಿಎ) ವರ್ಚುಯಲ್...
ನಾಯಕನಾಗಿ ಕೆ.ಎಲ್.ರಾಹುಲ್ ಉತ್ತಮ ಕಾರ್ಯ: ರಾಹುಲ್ ದ್ರಾವಿಡ್
ಕೇಪ್ ಟೌನ್(ದಕ್ಷಿಣ ಅಫ್ರಿಕಾ): ದಕ್ಷಿಣ ಆಫ್ರಿಕಾದ ಮೂರು ಪಂದ್ಯಗಳ ಓಡಿಐನಲ್ಲಿ ಸರಣಿಯಾಗಿ ಸೋತಿದ್ದರೂ ತಂಡದ ನಾಯಕನಾಗಿ ಕೆ.ಎಲ್.ರಾಹುಲ್ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೆಡ್ ಕೋಚ್ ರಾಹುಲ್ ದ್ರಾವಿಡ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಭಾನುವಾರ ಇಲ್ಲಿನ ನ್ಯೂಲೆಂಡ್ಸ್...
ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು: ಆರೋಪಿಗಳ ಬಂಧನ
ಬೆಂಗಳೂರು: ನಿರ್ಮಾಪಕ ಉಮಾಪತಿ ಹಾಗೂ ಇತರರ ಕೊಲೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಮತ್ತು ಸಂಜು ಬಂಧಿತರಾಗಿದ್ದು, ಆರೋಪಿಗಳು ಕಳೆದ ಒಂದು ವರ್ಷದಿಂದ...
ಇಂದಿನ ದಿನ ಭವಿಷ್ಯ
2022 ಜನವರಿ 24 ರ ಸೋಮವಾರವಾದ ಇಂದಿನ ದಿನ ಭವಿಷ್ಯದಲ್ಲಿ ಯಾರಿಗೆ ಯವ ರೀಥಿ ಲಾಭವಿದೆ ಎಂಬುದನ್ನು ತಿಳಿದುಕೊಳ್ಳಿ.
ಮೇಷ: ಇಂದು ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಆಕರ್ಷಣೆ ಇರುತ್ತದೆ. ನಿಮ್ಮ ಕೌಶಲ್ಯ ಮತ್ತು ತಿಳುವಳಿಕೆಯಿಂದ,...
ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಸಿಎಂ ಸೇರಿದಂತೆ ಹಲವು ಗಣ್ಯರಿಂದ ಶುಭಾಶಯ
ಬೆಂಗಳೂರು: ಜನವರಿ 24ರ ದಿನವಾದ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾಗಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್...
ಸೋಲಾರ್ ತಂತಿಗೆ ಸಿಲುಕಿದ ಚಿರತೆ: ರಕ್ಷಣೆ
ಮೈಸೂರು: ತೋಟದಲ್ಲಿ ರಕ್ಷಣೆಗೆ ಅಳವಡಿಸಿದ ಸೋಲಾರ್ ತಂತಿಗೆ ಚಿರತೆಯ ಬಲಗಾಲು ಸಿಲುಕಿದ ಪರಿಣಾಮ ಚಿರತೆ ಪರದಾಡಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮುಳ್ಳೂರು ಗ್ರಾಮದ ಬಾಳೆ ತೋಟದಲ್ಲಿ ಘಟನೆ.
ಸರಗೂರು ತಾಲೂಕಿನ ಮುಳ್ಳೂರು ಮತ್ತು...
ಕೊರೊನಾ: ದೇಶದಲ್ಲಿ 3,06 ಲಕ್ಷ ಹೊಸ ಪ್ರಕರಣ ದಾಖಲು
ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದ್ದು, ಇಂದು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 439 ಮಂದಿ ಮೃತಪಟ್ಟಿದ್ದಾರೆ.
ಸದ್ಯ ದೇಶದಲ್ಲಿ ಸಕ್ರಿಯ...
ಜಗತ್ತಿನ 171 ದೇಶಗಳಲ್ಲಿ ಅಬ್ಬರಿಸುತ್ತಿರುವ ಒಮಿಕ್ರಾನ್: ಡಬ್ಲೂಎಚ್ ಒ
ಜಿನೀವಾ: ಪ್ರಸ್ತುತ ಗ ಜಗತ್ತಿನ 171 ದೇಶಗಳಲ್ಲಿ ಕೋವಿಡ್ -19 ರೂಪಾಂತರ ಓಮಿಕ್ರಾನ್ ಹರಡಿದ್ದು, ಓಮಿಕ್ರಾನ್ ಶೀಘ್ರದಲ್ಲೇ ಡೆಲ್ಟಾವನ್ನು ಜಾಗತಿಕವಾಗಿ ಆವರಿಸಿಕೊಳ್ಳಲು ಸಿದ್ಧವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.
ಡೆಲ್ಟಾಗೆ ಹೋಲಿಸಿದರೆ ಓಮಿಕ್ರಾನ್ ಗಮನಾರ್ಹ...
ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ವ್ಯಕ್ತಿಯ ಬಂಧನ: ಎಸ್ಐ ಗೆ ಒಂದು ದಿನ ಜೈಲು
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ವಿಧಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವ್ಯಕ್ತಿಯೋರ್ವನನ್ನು ಬಂಧಿಸಿರುವುದಕ್ಕೆ ಸಂಬಂಧಿಸಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಓರ್ವರಿಗೆ ಒಂದು ದಿನ ಜೈಲು ಶಿಕ್ಷೆ ವಿಧಿಸುವ ಮೂಲಕ ದಿಲ್ಲಿ ಉಚ್ಚ ನ್ಯಾಯಾಲಯ ಅಪರೂಪದ...



















