ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40447 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ನಿಂದ ಎರಡನೇ ಪಟ್ಟಿ ಬಿಡುಗಡೆ

0
ಲಖನೌ(ಉತ್ತರಪ್ರದೇಶ):  ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಭಾರೀ ಸಿದ್ದತೆ ಕೈಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿರುವ ಸುಮಾರು 41 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 16 ಮಹಿಳಾ...

ರಾಜ್ಯದಲ್ಲಿನ ಟಫ್ ರೂಲ್ಸ್ ಸಿಎಂ ತೀರ್ಮಾನವಲ್ಲ: ಸಚಿವ ಎಸ್ ಟಿ ಸೋಮಶೇಖರ್

0
 ಮೈಸೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣದಿಂದಾಗಿ ಸೋಂಕನ್ನು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರ ವೀಕೆಂಡ್‌ ಕರ್ಪ್ಯೂ, ನೈಟ್‌ ಕರ್ಪ್ಯೂಗಳನ್ನು ಜಾರಿಗೊಳಿಸಿದೆ. ಆದರೆ ಈ ಎಲ್ಲಾ ಕಠಿಣ ನಿಯಮಗಳು ಜಾರಿ...

ಮೈಸೂರು: ಫೆಬ್ರವರಿಯಲ್ಲಿ 4 ಸಾವಿರ ಗಡಿ ದಾಟಲಿರುವ ಕೊರೊನಾ

0
ಮೈಸೂರು:  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಫೆಬ್ರವರಿ ಮೊದಲ ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಲಿದ್ದು, 4 ಸಾವಿರ ಗಡಿ ದಾಟಲಿದೆ ಎಂದು ಮೈಸೂರು  ಜಿಲ್ಲಾ  ಉಸ್ತುವರಿ ಸಚಿವ ಹೆಚ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ.  ಮೈಸೂರಿನಲ್ಲಿ ಮಾಧ್ಯಮದವರ ...

ಅದ್ದೂರಿ ಮದುವೆಗಾಗಿ ಎಸ್ ಬಿಐನಲ್ಲಿ ಹಣ ದೋಚಿದ್ದ ವ್ಯಕ್ತಿಯ ಬಂಧನ

0
ಹುಬ್ಬಳ್ಳಿ:  ಜ. 21ಕ್ಕೆ ನಿಗದಿಯಾಗಿದ್ದ ತನ್ನ ಮದುವೆಯನ್ನು ಅದ್ಧೂರಿಯಾಗಿ ಮಾಡಿಕೊಳ್ಳುವ ಸಲುವಾಗಿ ನಗರದ ಕೊ‌ಪ್ಪಿಕರ್ ರಸ್ತೆಯ ಎಸ್‌ಬಿಐ ಬ್ಯಾಂಕ್‌ನಿಂದ ಹಣ ಕಳ್ಳತನ ಮಾಡಿದ್ದೇನೆ ಎಂದು ಕೃತ್ಯ ಎಸಗಿದ ಆರೋಪಿ ಪ್ರವೀಣ್ ಕುಮಾರ್ ಪೊಲೀಸ್...

ಕೋವಿಡ್ ನಿಂದ ನಿರ್ದೇಶಕ ಪ್ರದೀಪ್ ರಾಜ್ ನಿಧನ

0
ಬೆಂಗಳೂರು: ಕಿರಾತಕ ಚಿತ್ರದ ಚಿತ್ರ ನಿರ್ದೇಶಕ ಪ್ರದೀಪ್‌ ರಾಜ್‌ (46) ಅವರು ಗುರುವಾರ ನಸುಕಿನಲ್ಲಿ ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದರು. ಮಧುಮೇಹ, ಯಕೃತ್ತು ಸೇರಿದಂತೆ ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ತೀವ್ರ ಅಸ್ವಸ್ಥರಾಗಿ...

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 30 ವರ್ಷ ಜೈಲು

0
ಕೋಲಾರ: ಕೆಜಿಎಫ್‌ನಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 22 ಸಾವಿರ  ರೂ, ದಂಡ ವಿಧಿಸಿ ಜಿಲ್ಲಾ ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶ ಬಿ.ಪಿ.ದೇವಮಾನೆ ಆದೇಶ ಹೊರಡಿಸಿದ್ದಾರೆ. ಕೆಜಿಎಫ್‍ನ...

ಚಕ್ರಕ್ಕೆ ಸಿಲುಕಿದ ಹುರುಳಿಸೊಪ್ಪು: ಅರ್ಧಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ನಿಂತ ಆಂಬುಲೆನ್ಸ್

0
ಮೈಸೂರು: ಆಂಬ್ಯುಲೆನ್ಸ್‌ನ ಚಕ್ರಗಳಿಗೆ ರಸ್ತೆಯಲ್ಲಿ ಒಕ್ಕಣೆಗೆ ಹಾಕಿದ್ದ ಹುರುಳಿ ಸೊಪ್ಪು ಸಿಲುಕಿ ಅರ್ಧಗಂಟೆಗೂ ಹೆಚ್ಚು ಕಾಲ,  ಆಂಬುಲೆನ್ಸ್ ರಸ್ತೆಯಲ್ಲಿಯೇ ನಿಂತ ಘಟನೆ ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಇದರಿಂದಾಗಿ ಅಂಬ್ಯಲೆನ್ಸ್ ನಲ್ಲಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ...

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯು ಬಗ್ಗೆ ನಾಳೆ ಸೂಕ್ತ ನಿರ್ಧಾರ: ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ ಮತ್ತು ವಿಕೇಂಡ್ ಕರ್ಫ್ಯೂಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇದನ್ನ ಮುಂದವರಿಸಬೇಕೇ ಬೇಡವೇ ಎಂಬುದು ನಾಳೆ ನಿರ್ಧಾರವಾಗಲಿದೆ ಎಂದು ಆರೋಗ್ಯ...

ಗಾಂಜಾ ಮಾರಾಟದಲ್ಲಿ ಪೇದೆಗಳು ಸಿಕ್ಕಿಬಿದ್ದ ಪ್ರಕರಣ: ತನಿಖಾಧಿಕಾರಿಗಳ ಅಮಾನತು, ಡಿಸಿಪಿಗಳಿಗೆ ನೋಟಿಸ್

0
ಬೆಂಗಳೂರು : ಸಿಎಂ ನಿವಾಸದ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದಿರುವ ಇಬ್ಬರು ಕಾನ್ ಸ್ಟೆಬಲ್ ಗಳ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿಲ್ಲ ಎಂಬ ಆರೋಪದ ಮೇರೆಗೆ ತನಿಖಾಧಿಕಾರಿ ಹಾಗೂ ಆರ್‌.ಟಿ....

ಉಪ ಚುನಾವಣೆಯಲ್ಲಿ ನಿರಂತರ ಸೋಲು: ಉತ್ತಮ ಫಲಿತಾಂಶ ನೀಡದ ನಾಯಕರನ್ನು ಕಿತ್ತೊಗೆಯಲು ಜೆಡಿಎಸ್ ನಿರ್ಧಾರ

0
ಬೆಂಗಳೂರು: ಇತ್ತೀಚೆಗೆ ನಡೆದ ಹಲವು ಉಪ ಚುನಾವಣೆಗಳಲ್ಲಿ ನಿರಂತರ ಸೋಲು ಕಂಡಿರುವ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಕಾರಣಕ್ಕಾಗಿ ಉತ್ತಮ ಫಲಿತಾಂಶ ನೀಡದ ನಾಯಕರನ್ನು ಕಿತ್ತೊಗೆಯಲು ತೀರ್ಮಾನಿಸಿದೆ. ನಗರದ ಜೆಪಿ ಭವನದಲ್ಲಿ ನಡೆದ ಸಭೆಯಲ್ಲಿ ಈ...

EDITOR PICKS