Saval
ಹಾವೇರಿಯಲ್ಲಿ ಭೀಕರ ಅಪಘಾತ – ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಹಾವೇರಿ : ನಿಂತಿದ್ದ ಟ್ರ್ಯಾಕ್ಟರ್ ಟ್ರ್ಯಾಕ್ಟರ್ ಟ್ರೈಲರ್‌ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವೇರಿ ಜಿಲ್ಲೆ...
ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ – ಹುಂಡಿಯಲ್ಲಿ 2.27 ಕೋಟಿ ರೂ. ಸಂಗ್ರಹ..!
ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೇಗುಲದ ಹುಂಡಿ ಎಣಿಕೆ ಕಾರ್ಯ ಇಂದು ನಡೆದಿದ್ದು, 2.27 ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹವಾಗಿದೆ.
ದಸರಾ, ಮಹಾಲಯ ಅಮಾವಾಸ್ಯೆ ಹಿನ್ನೆಲೆ ಮಾದಪ್ಪನ...
ರಾಜ್ಯದಲ್ಲಿ ಭಾರೀ ಮಳೆ – 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ...
ದುಲ್ಕರ್ ನಿರ್ಮಾಣ ಸಂಸ್ಥೆ ಮೇಲೆ ಕಾಸ್ಟಿಂಗ್ ಕೌಚ್ ಆರೋಪ
ದುಲ್ಕರ್ ಸಲ್ಮಾನ್ ನಿರ್ಮಾಣ ಸಂಸ್ಥೆ ಕಳೆದ ಕೆಲವು ವಾರಗಳಿಂದಲೂ ಸುದ್ದಿಯಲ್ಲಿದೆ. ‘ಲೋಕಃ’ ಸಿನಿಮಾ ನಿರ್ಮಾಣವನ್ನು ದುಲ್ಕರ್ ಅವರ ವೆಲ್ಫೈರ್ ಫಿಲಮ್ಸ್ ವತಿಯಿಂದ ನಿರ್ಮಾಣ ಮಾಡಲಾಗಿದ್ದು, ಕಡಿಮೆ ಬಜೆಟ್ನಲ್ಲಿ ಅತ್ಯುತ್ತಮ ಗುಣಮಟ್ಟದ ಸಿನಿಮಾ ಮಾಡಿರುವ...
ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ
ಬೆಂಗಳೂರು : ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದ ನಂತರ ಬೆಂಗಳೂರಿನ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣದ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡಿತ್ತು. ಇದರ ಬೆನ್ನಲ್ಲೇ ಗುರವಾರ (ಅ.16) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ...
ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಿದ್ರೆ ಕಠಿಣ ಕ್ರಮ – ಸಿಎಂ
ಬೆಂಗಳೂರು : ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು ಅದಕ್ಕಾಗಿ ನಾನು ಅನ್ನಭಾಗ್ಯ ಜಾರಿಗೆ ತಂದೆ. ಕಾಳಸಂತೆಯಲ್ಲಿ ಯಾರೇ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಿದರೂ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ...
ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು
ಬೆಂಗಳೂರು : ಕರ್ನಾಟಕ ಆಡಳಿತ ಸುಧಾರಣಾ ಆಯೋಗ ತನ್ನ 9ನೇ ವರದಿಯನ್ನ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ವರದಿಯನ್ನು ಸಿಎಂಗೆ ಸಲ್ಲಿಕೆ ಮಾಡಿದ್ದಾರೆ.
9ನೇ ವರದಿಯಲ್ಲಿ...
ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ – ಕಣ್ತುಂಬಿಕೊಳ್ಳಲಿರುವ ಡಿಕೆಶಿ, ರಾಮಲಿಂಗಾ ರೆಡ್ಡಿ
ಮಡಿಕೇರಿ : ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಾಳೆ (ಶುಕ್ರವಾರ) ಮಧ್ಯಾಹ್ನ 1:44ಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿಯಲಿದ್ದಾಳೆ.
ಸಹಸ್ರಾರು ಭಕ್ತರು...
ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು : ನೂತನವಾಗಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಬಿ. ವೆಂಕಟ್ ಸಿಂಗ್ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂದು...
ಬೇಲೆಕೇರಿ ಬಂದರಿನಲ್ಲಿ ಅಕ್ರಮ ಕಬ್ಬಿಣದ ಅದಿರು ರಫ್ತು ಕೇಸ್; ಇಡಿ ದಾಳಿ
ನವದೆಹಲಿ : ಬೇಲೆಕೇರಿ ಬಂದರಿನ ಮೂಲಕ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಕರ್ನಾಟಕ ಮತ್ತು ಹರಿಯಾಣದ ಹಲವು...






















