Saval
ಬೇಲೆಕೇರಿ ಬಂದರಿನಲ್ಲಿ ಅಕ್ರಮ ಕಬ್ಬಿಣದ ಅದಿರು ರಫ್ತು ಕೇಸ್; ಇಡಿ ದಾಳಿ
ನವದೆಹಲಿ : ಬೇಲೆಕೇರಿ ಬಂದರಿನ ಮೂಲಕ ಅಕ್ರಮ ಕಬ್ಬಿಣದ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಕರ್ನಾಟಕ ಮತ್ತು ಹರಿಯಾಣದ ಹಲವು...
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
ಕಲಬುರಗಿ : ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬೆದರಿಕೆ ಕರೆ ಮಾಡಿದ ಸೋಲಾಪುರ ಮೂಲದ ದಾನೇಶ್ ನರೋಣಿ ಬಂಧಿತ ಆರೋಪಿ. ಫೋನ್ ಕರೆ...
ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಯತ್ನ – ವಕೀಲನ ವಿರುದ್ಧ ನ್ಯಾಯಾಂಗ ನಿಂದನೆ...
ನವದೆಹಲಿ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ (71) ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಅಟಾರ್ನಿ ಜನರಲ್ ಆರ್....
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಮೂಗುದಾರ
ಬೆಂಗಳೂರು : ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಸರ್ಕಾರ ಮೂಗುದಾರ ಹಾಕಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧಿಸಲು ಕ್ಯಾಬಿನೆಟ್ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
2013 ರ ಬಿಜೆಪಿ ಸರ್ಕಾರದ...
ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ
ವಿಜಯಪುರ : ಪ್ರಚೋದನಕಾರಿ ಭಾಷಣ ಹಿನ್ನೆಲೆ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಆನಂದ.ಕೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು...
ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್; ಅಂತಿಮಗೊಳ್ಳದ ಸೀಟ್ ಹಂಚಿಕೆ – ಲಾಲೂಗೆ ರಾಹುಲ್ ಕರೆ
ಪಾಟ್ನಾ : ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಇನ್ನೂ ಅಂತಿಮಗೊಳ್ಳದ ಕಾರಣ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಕರೆ ಮಾಡಿ ನೇರವಾಗಿ...
ನಮ್ಮಪ್ಪ ಸಿಎಂ ಆಗಿದ್ರೆ ರಾಜ್ಯಕ್ಕೆ ಒಳ್ಳೇದಾಗುತ್ತೆ – ಯತೀಂದ್ರ
ಮೈಸೂರು : ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ರಾಜ್ಯಕ್ಕೆ ಒಳ್ಳೆಯದಾಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ...
ಒಬಿಸಿ ಮೀಸಲಾತಿ ಏರಿಸಿದ್ದ, ತೆಲಂಗಾಣಕ್ಕೆ ಭಾರೀ ಹಿನ್ನಡೆ – ಸುಪ್ರೀಂನಲ್ಲಿ ಅರ್ಜಿ ವಜಾ..!
ನವದೆಹಲಿ : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳು ಅಥವಾ ಒಬಿಸಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದ್ದ ತೆಲಂಗಾಣ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ. ಒಬಿಸಿ ಮೀಸಲಾತಿ ವಿಸ್ತರಿಸಿ ತಾನು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ನೀಡಿದ್ದ...
ದೈವಾರಾಧನೆಯಲ್ಲಿ ಎಲ್ಲೂ ತಪ್ಪಾಗಿಲ್ಲ, ನಾನೇನು ಹೊಸಬನಲ್ಲ – ರಿಷಬ್ ಶೆಟ್ಟಿ
ಕಾಂತಾರ ಚಾಪ್ಟರ್-1 ಸಕ್ಸಸ್ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಅವರಿಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ತಾಯಿ ಚಾಮುಂಡಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ...























