ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಿಜಾಬ್ ವಿವಾದ: ಮುಸ್ಲಿಂ ಮಹಿಳೆಯರ ಪರ ಪ್ರಿಯಾಂಕಾ ಗಾಂಧಿ ಟ್ವೀಟ್

0
ನವದೆಹಲಿ: ರಾಜ್ಯದಲ್ಲಿ ತಾರಕಕ್ಕೇರಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ "ದೇಶದಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಬೇಕು," ಎಂದು ಆಗ್ರಹಿಸಿದ್ದಾರೆ. ಭಾರತದಲ್ಲಿ ಸಂವಿಧಾನವು ಹೆಣ್ಣುಮಕ್ಕಳಿಗೂ...

ಐವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​; ತಂಗಿಯ ಗಂಡನೊಂದಿಗಿನ ಅಕ್ರಮ ಸಂಬಂಧಕ್ಕೆ ಕುಟುಂಬವೇ ಬಲಿ

0
ಮಂಡ್ಯ: ಕೆಆರ್​ಎಸ್​​ನ ನಗರದ ಜನರನ್ನು ಬೆಚ್ಚಿ ಬೀಳಿಸಿದ್ದ ಒಂದೇ ಕುಟುಂಬದ ಐವರ ಕೊಲೆ ಪ್ರಕರಣಕ್ಕೆ ರೋಚಕ ತಿರುವು ದೊರೆತಿದ್ದು, ಕೊಲೆಯಾದ ಮಹಿಳೆಯ ಗಂಡನ ಮೇಲಿನ ಪ್ರೀತಿ ಕೊಲೆಗೆ ಕಾರಣವೆಂದು ಪೊಲೀಸರು ಪತ್ತೆ ಹಚ್ಚಿದ್ದು,...

ಮುಖ್ಯಮಂತ್ರಿ ಸ್ಥಾನಕ್ಕೆ ಚನ್ನಿ ಯೋಗ್ಯರಲ್ಲ: ಅಮರಿಂದರ್ ಸಿಂಗ್

0
ಪಟಿಯಾಲ: ಪಂಜಾಬ್ ಹಿಂದೆಂದೂ ಜಾತಿ ಅಥವಾ ಧರ್ಮದ ಆಧಾರದ ಮೇಲೆ ವಿಭಜನೆಯಾಗಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಚನ್ನಿ ಯೋಗ್ಯರಲ್ಲ ಎಂದು ಮಾಜಿ ಸಿಎಂ, ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರಿಂದರ್ ಸಿಂಗ್ ಆರೋಪ...

ಹಿಜಾಬ್ ಕಾರಣಕ್ಕೆ ಕಾಲೇಜು ಪ್ರವೇಶ ನಿರ್ಬಂಧಿಸುವುದು ಭಯಾನಕ: ಮಲಾಲ

0
ಬೆಂಗಳೂರು: ರಾಜ್ಯದ ಹಿಜಾಬ್ ಸಂಘರ್ಷದ ಬಗ್ಗೆ ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿನ ಹೋರಾಟಗಾರ್ತಿ ಮಲಾಲ ಯೂಸುಫ್‌ ಝೈ ಪ್ರತಿಕ್ರಿಯಿಸಿದ್ದಾರೆ. ಕಾಲೇಜು ನಮ್ಮನ್ನು ವಿದ್ಯಾಭ್ಯಾಸ ಮತ್ತು ಹಿಜಾಬ್ ನಡುವೆ ಆಯ್ಕೆ ಮಾಡಿಕೊಳ್ಳಲು ಒತ್ತಾಯಿಸುತ್ತಿದೆ ಎಂಬ...

ದೇಶದಲ್ಲಿ ಲಕ್ಷಕ್ಕಿಂತ ಕಡಿಮೆ ಕೊರೊನಾ ಸೋಂಕಿತರ ಸಂಖ್ಯೆ

0
ನವದೆಹಲಿ: ಕೊರೊನಾ ಮಹಾಮಾರಿ ಕಳೆದ ಕೆಲವು ದಿನಗಳಿಂದ ತನ್ನ ಅಬ್ಬರ ಕಡಿಮೆ ಮಾಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ. 1,217 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ...

ಹಿಜಾಬ್, ಕೇಸರಿ ಶಾಲು ವಿವಾದ: ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

0
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ವಿಕೋಪಕ್ಕೆ ತಿರುಗಿದ್ದು, ಹಲವು ಜಿಲ್ಲೆಗಳಲ್ಲಿ ಕಲ್ಲು ತೂರಾಟ, ಹಲ್ಲೆ ನಡೆದಿದೆ. ಈ ಮಧ್ಯೆ ಹಿಜಾಬ್-ಕೇಸರಿ ವಿವಾದ ಹೈಕೋರ್ಟ್ ಅಂಗಳಕ್ಕೆ ತಲುಪಿದ್ದು ಇಂದು ಅಪರಾಹ್ನ 2.30ಕ್ಕೆ ಹೈಕೋರ್ಟ್ ನ ಏಕಸದಸ್ಯ...

ಭಾರತೀಯರಲ್ಲಿ ಕ್ಷಮೆಯಾಚಿಸಿದ ಕೆಎಫ್ ಸಿ, ಪಿಜ್ಜಾ ಹಟ್

0
ನವದೆಹಲಿ: ಕಾಶ್ಮೀರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ‘ಕ್ವಿಕ್‌ ಸರ್ವಿಸ್‌ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌)’ ಕೆಎಫ್‌ಸಿ, ಪಿಜ್ಜಾ ಹಟ್ ಭಾರತೀಯರಲ್ಲಿ ಕ್ಷಮೆ ಯಾಚಿಸಿದೆ. ಕೆಎಫ್‌ಸಿಯ ಪಾಕಿಸ್ತಾನದ ಫ್ರಾಂಚೈಸ್‌ನ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಸೋಮವಾರ ಕಾಶ್ಮೀರದ...

ಹಿಜಾಬ್ ವಿವಾದ: ರಾಜ್ಯದ ಕಾಲೇಜುಗಳಿಗೆ ರಜೆ ಘೋಷಿಸಲು ಸಿಎಂ ಬೊಮ್ಮಾಯಿ ಸೂಚನೆ

0
ನವದೆಹಲಿ: ಹಿಜಾಬ್ ಮತ್ತು ಕೇಸರಿ ಶಾಲಿನ ಸಂಗರ್ಷ ತಾರಕ್ಕೇರಿರುವ ಹಿನ್ನೆಲೆಯಲ್ಲಿ  ರಾಜ್ಯದ ಕಾಲೇಜುಗಳಿಗೆ‌ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ‌‌ ಸೂಚನೆ ನೀಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ....

ಕೊರೊನಾದಿಂದ ಪತಿಯನ್ನು ಕಳೆದುಕೊಂಡವಳಿಗೆ ಬಾಳು ಕೊಟ್ಟ ಪತಿಯ ಸ್ನೇಹಿತ

0
ಚಾಮರಾಜನಗರ: ಕೊರೊನಾದಿಂದ ಪತಿಯನ್ನು ಕಳೆದುಕೊಂಡು ವಿಧವೆಯಾಗಿದ್ದ ಮಹಿಳೆಗೆ ಮೃತನ ಆತ್ಮೀಯ ಸ್ನೇಹಿತ ಮದುವೆಯಾಗಿ ಬಾಳು ಕೊಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಪತಿ ಚೇತನ್ ಕುಮಾರ್‌ನನ್ನು ಕಳೆದುಕೊಂಡು ಮನನೊಂದಿದ್ದ ಅಂಬಿಕಾಳನ್ನು ಚಾಮರಾಜನಗರ ತಾಲೂಕಿನ ನಂಜದೇವನಪುರ ನಿವಾಸಿ...

ಪತ್ರಕರ್ತರು ಪೂರ್ವಗ್ರಹಪೀಡಿತರಾಗಿ ವರ್ತಿಸಿದರೆ ಮಾನ್ಯತೆ ರದ್ದು: ವಾರ್ತಾ ಮತ್ತು ಪ್ರಸಾರ ಸಚಿವಾಲಯ

0
ನವದೆಹಲಿ: ರಾಷ್ಟ್ರದ ಭದ್ರತೆ, ಸಾರ್ವಭೌಮತೆ ಹಾಗೂ ಏಕತೆಯಲ್ಲದೇ, ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ವಿಷಯದಲ್ಲಿ ಪತ್ರಕರ್ತರು ಪೂರ್ವಗ್ರಹಪೀಡಿತರಂತೆ ನಡೆದುಕೊಂಡರೆ  ಸರ್ಕಾರ ನೀಡಿರುವ ಮಾನ್ಯತೆಯನ್ನು ರದ್ದುಗೊಳಿಸಬಹುದು ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ತನ್ನ ನೂತನ...

EDITOR PICKS