Saval
ಕೊರೋನಾ: ದೇಶದಲ್ಲಿಂದು 67 ಸಾವಿರ ಹೊಸ ಕೇಸ್ ಪತ್ತೆ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,597 ಪತ್ತೆಯಾಗಿದ್ದು, 1,188 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ...
ರಾತ್ರೋರಾತ್ರಿ ಎನ್ ಟಿಎಂ ಶಾಲೆ ಹಳೆಯ ಕಟ್ಟಡ ನೆಲಸಮ
ಮೈಸೂರು: ನಗರದ ಮಹಾರಾಣಿ (ಮಾದರಿ) ಎನ್‌ಟಿಎಂ ಶಾಲೆಯ ಹಳೆಯ ಕಟ್ಟಡವನ್ನು ನೆಲಸಮ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ಸೋಮವಾರ ತಡರಾತ್ರಿ ಆರಂಭಿಸಿದ್ದು, ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಶಾಲಾ ಕಟ್ಟಡ...
ಎಲ್ಲಾ ಇಲಾಖೆಗಳಲ್ಲಿ ನಗದು ನಿರ್ವಹಣೆ `ವಹಿ’ ಘೋಷಿಸಲು ಸೂಚನೆ
ಬೆಂಗಳೂರು: ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಇನ್ನು ಮುಂದೆ ನಗದು ನಿರ್ವಹಣೆ ವಹಿ ಘೋಷಿಸುವಂತೆ ಸೂಚಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 10ರಂದು ಹೈಕೋರ್ಟ್ ನೀಡಿದ ಸೂಚನೆ ಅನ್ವಯ ಈ...
ಜೆಡಿಎಸ್ ಬಿಜೆಪಿಯನ್ನು ಸ್ಪಷ್ಟವಾಗಿ ವಿರೋಧಿಸುತ್ತಿಲ್ಲ: ವೈಎಸ್ ವಿ ದತ್ತ
ಬೆಂಗಳೂರು: ಜೆಡಿಎಸ್ ಪಕ್ಷ ಬಿಜೆಪಿಯನ್ನು ಸ್ಪಷ್ಟವಾಗಿ ವಿರೋಧ ಮಾಡುತ್ತಿಲ್ಲ ಎಂಬ ಅಭಿಪ್ರಾಯ ಅಲ್ಪಸಂಖ್ಯಾತ, ಹಿಂದುಳಿದವರಲ್ಲಿದೆ ಎಂದು ಮಾಜಿ ಶಾಸಕ ವೈಎಸ್ ವಿ ದತ್ತ ಪರೋಕ್ಷವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ...
ಐಪಿಎಲ್ 2022 : ತಂಡದ ಅಧಿಕೃತ ಹೆಸರನ್ನು ಖಚಿತಪಡಿಸಿದ ಅಹ್ಮದಾಬಾದ್ ಫ್ರಾಂಚೈಸಿ
ಮುಂಬೈ: 2022ರ ಐಪಿಎಲ್ಗೆ ನೂತನವಾಗಿ ಸೇರಿಕೊಂಡಿರುವ ಅಹ್ಮದಾಬಾದ್ ಫ್ರಾಂಚೈಸಿ ಸೋಮವಾರ ತಮ್ಮ ತಂಡಕ್ಕೆ 'ಅಹ್ಮದಾಬಾದ್ ಟೈಟನ್ಸ್' ಎಂದು ಅಧಿಕೃತ ಹೆಸರನ್ನು ಖಚಿತಪಡಿಸಿದೆ.
ಕಳೆದ ಅಕ್ಟೋಬರ್ನಲ್ಲಿ ನಡೆದ ಬಿಡ್ನಲ್ಲಿ ಸಿವಿಸಿ ಕ್ಯಾಪಿಟಲ್ಸ್ ಅಹ್ಮದಾಬಾದ್ ಫ್ರಾಂಚೈಸಿಯನ್ನು ಬರೋಬರಿ...
ಸಿದ್ದರಾಮಯ್ಯರಿಂದ ಸಿ.ಎಂ.ಇಬ್ರಾಹಿಂ ಮನವೊಲಿಕೆ ಯತ್ನ
ಬೆಂಗಳೂರು: ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷ ತೊರೆಯದಂತೆ ಮನವೊಲಿಕೆ ಮಾಡಲು ಸಿದ್ದರಾಮಯ್ಯ ಯತ್ನಿಸುತ್ತಿದ್ದು, ಇಂದು ಸಿದ್ದರಾಮಯ್ಯ ಸೂಚನೆ ಮೇರೆಗೆ ಎಚ್.ಸಿ.ಮಹದೇವಪ್ಪ ಅವರು ಇಬ್ರಾಹಿಂ ಜೊತೆ ಸಂಧಾನ ಮಾತುಕತೆ ನಡೆಸಿದರು.
ವಿಧಾನ ಪರಿಷತ್...
ನನ್ನ ಮಗುವಿಗೆ ಶಾಸಕ ಬಸವರಾಜ ತೇಲ್ಕೂರ್ ಅವರೇ ತಂದೆ: ಮಹಿಳೆ ಆರೋಪ
ಬೆಂಗಳೂರು: ನನ್ನ ಹೊಟ್ಟೆಯಲ್ಲಿ ಹುಟ್ಟಿರುವ ಮಗುವಿಗೆ ಕಲಬುರಗಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರೇ ತಂದೆ ಎಂದು ಮಹಿಳೆಯೊಬ್ಬರು ಗಂಭೀರವಾಗಿ ಆರೋಪ ಮಾಡಿದ್ದಾರೆ.
ಮತ್ತೊಂದೆಡೆ ಮಹಿಳೆ ವಿರುದ್ಧ ಶಾಸಕರೂ ಸಹ ಗಂಭೀರ ಆರೋಪ ಮಾಡಿದ್ದರು....
ಅರುಣಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿದ 7 ಸೈನಿಕರು, ತೀವ್ರಗೊಂಡ ಶೋಧ
ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ 7 ಭಾರತೀಯ ಸೈನಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಶೋಧಕಾರ್ಯ ಮುಂದುವರೆದಿದೆ.
ಅರುಣಾಚಲ ಪ್ರದೇಶದ ಕಮೆಂಗ್ ಸೆಕ್ಟರ್‌ನ ಎತ್ತರದ ಪ್ರದೇಶದಲ್ಲಿ ಹಿಮಪಾತ ಸಂಭವಿಸಿದ್ದು, ಈ ವೇಳೆ ಏಳು ಭಾರತೀಯ...
ತಪ್ಪಿತಸ್ಥರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸಕ್ಷಮ ಪ್ರಾಧಿಕಾರ ವಿಫಲ: ಕರ್ನಾಟಕ ಲೋಕಾಯುಕ್ತ ವೆಬ್...
ಬೆಂಗಳೂರು: ನಾಲ್ಕು ತಿಂಗಳಿಗಿಂತ ಹೆಚ್ಚು ಕಾಲ ತಪ್ಪಿತಸ್ಥ ಸಾರ್ವಜನಿಕ ಸೇವಕರ ವಿರುದ್ಧ ಕ್ರಮ ಕೈಗೊಳ್ಳಲು ಸಕ್ಷಮ ಪ್ರಾಧಿಕಾರ ವಿಫಲವಾಗಿರುವ ವರದಿಗಳ ವಿವರಗಳನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಯ ಮೇಲ್ದರ್ಜೆಗೇರಿಸಿದ ವೆಬ್ ಸೈಟ್ ನಲ್ಲಿ ಬಹಿರಂಗಪಡಿಸಲಾಗಿದೆ.
2017...
ಚೀನಾ ಉನ್ನತ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿಲ್ಲ: ಪೆಂಗ್ ಶುವಾಯಿ
ಬೀಜಿಂಗ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಟೆನ್ನಿಸ್ ತಾರೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಮಹತ್ತರ ತಿರುವು ದೊರೆತಿದ್ದು, ಸಂತ್ರಸ್ತೆ ಚೀನಾದ ಟೆನ್ನಿಸ್ ತಾರೆ ಪೆಂಗ್ ಶುವಾಯಿ ತಾವು ಚೀನಾ ಸರ್ಕಾರದ ಪ್ರಭಾವಿ ಅಧಿಕಾರಿ ವಿರುದ್ಧ ಲೈಂಗಿಕ...























