Saval
ಸಚಿವ ಸಂಪುಟ ವಿಸ್ತರಣೆ ಕೇವಲ ಮಾಧ್ಯಮಗಳಲ್ಲಿ ಚರ್ಚೆ, ಪಕ್ಷದಲ್ಲಿಲ್ಲ: ಬಿ.ಸಿ.ನಾಗೇಶ್
ಮೈಸೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ, ಆದ್ರೆ ಪಕ್ಷದಲ್ಲಿ ಚರ್ಚೆ ಆಗಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದರು.
ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ...
ಔಷಧೀಯ ವಲಯದಲ್ಲಿ ಕೃತಕ ಬುದ್ದಿಮತ್ತೆ ಅನಿವಾರ್ಯ: ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು: ಕಳೆದ ಕೆಲವು ವರ್ಷಗಳಿಂದ ಔಷಧೀಯ ವಲಯದಲ್ಲಿ ಡೇಟಾ ಡಿಜಿಟಲೀಕರಣದಲ್ಲಿ ಕೃತಕ ಬುದ್ಧಿಮತ್ತೆ ಅನಿವಾರ್ಯ ಎಂಬಂತಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.
ಮಾನಸ ಗಂಗೋತ್ರಿಯ ಜೆನೆಟಿಕ್ಸ್ ಮತ್ತು ಜೆನೋಮಿಕ್ಸ್ ವಿಭಾಗದ ವತಿಯಿಂದ...
ಮೈಸೂರು ಬಂದ್: ಬಸ್, ಹೋಟೆಲ್ ಗಳ ಮೇಲೆ ಕಲ್ಲು ತೂರಾಟ
ಮೈಸೂರು: ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದ ದಿನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆದ ಪ್ರಕರಣ ಖಂಡಿಸಿ, ಸಂವಿಧಾನ ರಕ್ಷಣಾ ಸಮಿತಿ ಸೋಮವಾರ ಕರೆ ನೀಡಿದ್ದ ‘ಮೈಸೂರು ಬಂದ್’ ಪ್ರತಿಭಟನಾ ವೇಳೆ ಪ್ರತಿಭಟನಕಾರರು ಬಸ್‌ಗಳು ಹಾಗೂ...
ಕಾನೂನು ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಮೈಸೂರು : ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಾಲ್ಕನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿತಿನ್ ಕುಮಾರು(25) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇವರು ನಂಜಾಪುರದ ನಿವಾಸಿ ಎಂಬ ಮಾಹಿತಿ ತಿಳಿದುಬಂದಿದೆ.
ಊಪಹಾರಕ್ಕೆಂದು ಸ್ನೇಹಿತರೊಂದಿಗೆ ತೆರಳಿದ್ದ ನಿತಿನ್ ಊಟ...
ಇಬ್ಬರು ಬಿಜೆಪಿ ಶಾಸಕರು ರಾಜೀನಾಮೆ
ಅಗರ್ತಲಾ: ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ಸೋಮವಾರ ತ್ರಿಪುರಾ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ.
ರಾಯ್ ಬರ್ಮನ್ ಮತ್ತು ಸಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ ಅವರನ್ನು ಭೇಟಿಯಾಗಿ...
100 ವಿಕೆಟ್ ಗಳ ಮೈಲಿಗಲ್ಲು ದಾಟಿದ ಯಜುವೇಂದ್ರ ಚಹಲ್
ಅಹ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಯಜ್ವೇಂದ್ರ ಚಹಾಲ್ 100 ವಿಕೆಟ್ ಗಳ ಮೈಲುಗಲ್ಲು ದಾಟಿದ್ದು, ಈ ಸಾಧನೆ ಮಾಡಿದ ಭಾರತದ ಐದನೇ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ವಿಂಡೀಸ್...
ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತ ಮಾಡಿಸುವ ಹಕ್ಕಿದೆ: ಉತ್ತರಾಖಂಡ ಹೈಕೋರ್ಟ್
ಗರ್ಭಪಾತ ಮಾಡಿಸುವುದು ಅತ್ಯಾಚಾರ ಸಂತ್ರಸ್ತೆಯ ಜೀವಕ್ಕೆ ಗಣನೀಯ ಅಪಾಯವನ್ನುಂಟುಮಾಡುತ್ತದೆ ಎಂಬ ವೈದ್ಯಕೀಯ ಮಂಡಳಿಯ ಸಲಹೆಯ ಹೊರತಾಗಿಯೂ, ಗರ್ಭಾವಸ್ಥೆಯಲ್ಲಿ ಮುಂದುವರಿಯಲು ಅವಳನ್ನು ಒತ್ತಾಯಿಸುವುದು, ಘನತೆಯಿಂದ ಬದುಕುವ ಅವಳ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.
1971ರ...
ಲತಾ ಮಂಗೇಶ್ಕರ್ ಗೆ ರಾಜ್ಯಸಭೆಯಲ್ಲಿ ನಮನ: ಮೌನಾಚರಣೆ ಬಳಿಕ 1 ಗಂಟೆ ಕಲಾಪ ಮುಂದೂಡಿಕೆ
ನವದೆಹಲಿ: ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ರಾಜ್ಯಸಭೆ ಅಧಿವೇಶನದಲ್ಲಿ ಸೋಮವಾರ ಮೌನಾಚರಣೆ ಮೂಲಕ ಸದಸ್ಯರು ನಮನ ಸಲ್ಲಿಸಿದ್ದು, ಕಲಾಪವನ್ನು 1 ಗಂಟೆಯ ಕಾಲ ಮುಂದೂಡಲಾಗಿದೆ.
ಇಂದು ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ...
`ಬಹುಕೃತ ವೇಷಂ’ ಚಿತ್ರದಲ್ಲಿ ನಾಯಕಿಯಾಗಿ ವೈಷ್ಣವಿಗೌಡ
ಕಿರುತೆರೆಯಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದ ನಟಿ ವೈಷ್ಣವಿ ಗೌಡ ‘ಬಹುಕೃತ ವೇಷಂ’ ಎಂಬ ಶೀರ್ಷಿಕೆಯ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಹಿಂದೆ ‘ಗೌಡ್ರುಸೈಕಲ್’ ಎಂಬ ಗ್ರಾಮೀಣ ಸೊಗಡಿನ...
ನಿಮ್ಮ ತಾತ ಕೂಡ ಹಿಂದೂ ಆಗಿದ್ದರು; ತನ್ವೀರ್ ಸೇಠ್‌ಗೆ ಪ್ರತಾಪ್ ಸಿಂಹ ಟಾಂಗ್
ಮೈಸೂರು: ‘ಇದು ನಮ್ಮ ತಾತನದ್ದೇ ದೇಶ. ನಿಮ್ಮ ತಾತ ಕೂಡ ಹಿಂದು ಆಗಿದ್ದರು ಎಂಬುದನ್ನು ಮರೆಯಬೇಡಿ’ ಎಂದು ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಸಂಸದ ಪ್ರತಾಪ್‌ಸಿಂಹ ಟಾಂಗ್ ನೀಡಿದ್ದಾರೆ.‘ತನ್ವೀರ್ ಸೇಠ್ ಪೂರ್ವ ಜರು ಮೆಕ್ಕಾ,...























