Saval
ಹಿಜಾಬ್ ವಿವಾದ; ತಾಯಿ ಸರಸ್ವತಿ ತಾರತಮ್ಯ ಮಾಡೋದಿಲ್ಲ: ರಾಹುಲ್ ಗಾಂಧಿ
ಮಹಿಳಾ ಕಾಲೇಜ್ ನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈ ವಿವಾದದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಹಿಜಾಬ್ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ಆ...
ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್ ತೀರ್ಮಾನ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿದೆ.
ಗಣರಾಜ್ಯೋತ್ಸವ ದಿನದಂದು...
ಇಬ್ರಾಹಿಂ ಸುತಾರ್ ನಿಧನ : ಗಣ್ಯರಿಂದ ಸಂತಾಪ
ಬೆಂಗಳೂರು: ಕನ್ನಡದ ಕಬೀರ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ರವರು ಹೃದಯಾಘಾತದಿಂದ...
2023ರ ವಿಧಾನಸಭೆ ಚುನಾವಣೆ: ಶೀಘ್ರದಲ್ಲೇ ಬಿ.ಎಸ್. ಯಡಿಯೂರಪ್ಪ ಅವರಿಂದ ರಾಜ್ಯ ಪ್ರವಾಸ
ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಇನ್ನೆರಡು ವಾರಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮಾತನಾಡಿರುವ ಯಡಿಯೂರಪ್ಪ...
ಸರ್ಕಾರಿ ಶಾಲೆಗಳಲ್ಲಿ ಪ್ರತ್ಯೇಕತೆಗೆ ಅವಕಾಶವಿಲ್ಲ: ಪ್ರತಾಪ್ ಸಿಂಹ
ಮೈಸೂರು: ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಾಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿ ಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ ಎಂದು ಖಡಕ್...
ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ
ಬಾಗಲಕೋಟೆ: ಭಗವದ್ಗೀತೆ, ವಚನ, ಸೂಫಿ ಪರಂಪರೆಯ ರಸಪಾಕವನ್ನು ತಮ್ಮ ಪ್ರವಚನಗಳ ಮೂಲಕ ಧಾರೆಯೆರೆದು ಹಿಂದೂ ಮುಸ್ಲಿಂ ಸಾಮರಸ್ಯದ ಕೊಂಡಿಯಾಗಿದ್ದ ಸಂತ, ಕೃಷ್ಣೆಯ ನಾಡಿನ ಕಬೀರ, ಪದ್ಮಶ್ರೀ ಪುರಸ್ಕೃತ 'ಇಬ್ರಾಹಿಂ ಸುತಾರ್' ಅವರು ಇಂದು ಮುಂಜಾನೆ ...
ಗಣರಾಜ್ಯೋತ್ಸವ ಪೆರೇಡ್: ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ
ನವದೆಹಲಿ: ಇಂಡಿಯಾ ಗೇಟ್‌ನಿಂದ ರಾಜಪಥದಲ್ಲಿ ಜನವರಿ 26ರಂದು ನಡೆದಿದ್ದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ.
ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ...
ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಔಷಧಿ: ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು...
ಸೈಕಲ್ ಜಾಥಾದ ಮೂಲಕ ಕ್ಯಾನ್ಸರ್ ಜಾಗೃತಿ
ಮೈಸೂರು: ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಜನರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು.
ಕ್ಯಾನ್ಸರ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ...
ಗರ್ಭಿಣಿಯನ್ನು ಬೈಕ್ನಲ್ಲಿ ಕರೆತಂದ ಪತಿ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ
ಚಾಮರಾಜನಗರ: ಹೆರಿಗೆ ನೋವಲ್ಲಿದ್ದ ಪತ್ನಿಯನ್ನು ಪತಿ ಬೈಕ್ ನಲ್ಲಿ ಆಸ್ಪತ್ರೆಗೆ ಕರೆತಂದಿದ್ದು, ಸಿಬ್ಬಂದಿ ಯಾರು ಇಲ್ಲದ ಕಾರಣದಿಂದಾಗಿ ಆಸ್ಪತ್ರೆಗೆ ಬಾಗಿಲಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಸೂಳೆಕೋಬೆ ಗ್ರಾಮದ ಕುಮಾರ್...






















