Saval
ಶ್ರೀನಗರ ಕಿಟ್ಟಿ ನಟನೆಯ ಗೌಳಿ ಚಿತ್ರದ ಟೀಸರ್ ರಿಲೀಸ್
ಬೆಂಗಳೂರು: ನಟ ಶ್ರೀನಗರ ಕಿಟ್ಟಿ ಪ್ರಮುಖ ಪಾತ್ರದಲ್ಲಿರುವ ನಟಿಸಿರು ‘ಗೌಳಿ’ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಕಳೆದ ಕೆಲ ವರ್ಷಗಳು ವಿರಾಮ ತೆಗೆದುಕೊಂಡಿದ್ದ ಶ್ರೀನಗರ ಕಿಟ್ಟಿ ಅವರು ಗೌಳಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಭರ್ಜರಿಯಾಗಿ ಪುನಃ ಪ್ರವೇಶ...
ಶಾಲೆಗಳಲ್ಲಿ ಕೇಸರಿ ಶಾಲೆ- ಹಿಜಾಬ್ ಧರಿಸಲು ಅವಕಾಶವಿಲ್ಲ: ಅರಗ ಜ್ಞಾನೇಂದ್ರ
ಬೆಂಗಳೂರು: ಶಾಲೆಗಳಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಹಿಜಾಬ್ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿ, ಪಾರ್ಥನೆ ಮಾಡುವುದಕ್ಕೆ ದೇವಸ್ಥಾನ, ಚರ್ಚ್, ಮಸೀದಿ...
ಸಂಪುಟ ವಿಸ್ತರಣೆ ಬಗ್ಗೆ ಗಂಧ-ಗಾಳಿಯೂ ಗೊತ್ತಿಲ್ಲ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು: ಸಂಪುಟ ವಿಸ್ತರಣೆ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ಅದರ ಗಂಧ- ಗಾಳಿಯೂ ಗೊತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಫೆ.7 ರಂದು ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳುತ್ತಿರುವ...
ಪರ್ಸಂಟೇಜ್ ಗಾಗಿ ಪಿಡಿಓಗಳಿಗೆ ಕಿರುಕುಳ ಆರೋಪ: ಇಓ ಅಮಾನತು
ಮಂಡ್ಯ: ಪರ್ಸೆಂಟೇಜ್ ನೀಡುವಂತೆ ಪಿಡಿಒಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶ್ರೀರಂಗಪಟ್ಟಣದ ಇಒ ಭೈರಪ್ಪರ ವಿರುದ್ಧ ಜಿಲ್ಲಾ ಪಂಚಾಯತ್ ಸಿಇಓಗೆ ದೂರು ನೀಡಿದ ಬೆನ್ನಲ್ಲೇ ಇಓ ಭೈರಪ್ಪ ಅವರನ್ನು ಅಮಾನತು ಮಾಡಿ ಆದೇಶ...
ನಾಲೆಗೆ ಬಿದ್ದ ಕಾರ್: ಹೆಂಡತಿ ಸಾವು, ಗಂಡ ಬಚಾವ್
ಶಿವಮೊಗ್ಗ: ಶಿವಮೊಗ್ಗದಿಂದ ತುಮಕೂರಿಗೆ ಹೊರಟಿದ್ದ ದಂಪತಿಗಳಿದ್ದ ಕಾರೊಂದು ಶಿವಮೊಗ್ಗ ಜಿಲ್ಲೆಯ ಗಾಜನೂರು ಬಳಿಯ ತುಂಗಾ ನಾಲೆ ಬಿದ್ದ ಪರಿಣಾಮ ಹೆಂಡತಿ ಸಾವನ್ನಪ್ಪಿದ್ದು, ಗಂಡ ಅದೃಷ್ಟವಶಾತ್ ಬಚಾವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಚೇತನ್...
ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು: ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಎಐಡಿಎಸ್ ಓ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ, ಅಂತಿಮ...
ರಾಹುಲ್ ಗಾಂಧಿಗೆ ಹಕ್ಕುಚ್ಯುತಿ ನೋಟಿಸ್ ನೀಡಿದ ಬಿಜೆಪಿ ಸಂಸದ
ನವದೆಹಲಿ: ಸಂಸತ್ತಿನಲ್ಲಿ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿದ ಭಾಷಣವು ಕೋಲಾಹಲವನ್ನೇ ಸೃಷ್ಟಿಸಿದ್ದು, ಬಿಜೆಪಿಯ ಸಂಸದರೊಬ್ಬರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.
ರಾಹುಲ್ ವಿರುದ್ಧ ಹಲವು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದು, ಭಾಷಣದ...
ಇಂಜಿನಿಯರಿಂಗ್‌ನ ಗೇಟ್ ಪರೀಕ್ಷೆ ಮುಂದೂಡಲು ನಿರಾಕರಿಸಿದ ಸುಪ್ರೀಂ ಕೋರ್ಟ್
ನವೆದಹಲಿ: ಇಂಜಿನಿಯರಿಂಗ್‌ನಲ್ಲಿನ ಗ್ರಾಜ್ಯುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಕೋವಿಡ್ 3ನೇ ಅಲೆಯಿಂದಾಗಿ ಪರೀಕ್ಷೆಯನ್ನು ಮುಂದೂಡಿದರೆ ವಿದ್ಯಾರ್ಥಿಗಳಲ್ಲಿ ಅವ್ಯವಸ್ಥೆ ಹಾಗೂ ಅನಿಶ್ಚಿತತೆ ಸೃಷ್ಟಿಸುತ್ತದೆ ಎಂದು ಕೋರ್ಟ್ ಹೇಳಿದೆ.
ಗ್ರಾಜ್ಯುಯೇಟ್ ಆಪ್ಟಿಟ್ಯೂಡ್ ಟೆಸ್ಟ್...
ಜಮ್ಮು ಮತ್ತು ಕಾಶ್ಮೀರದಲ್ಲಿ ಚೀನಾ- ಪಾಕಿಸ್ತಾನವನ್ನು ಒಟ್ಟಿಗೆ ತಂದ ಮೋದಿ ಸರ್ಕಾರ: ರಾಹುಲ್ ಗಾಂಧಿ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಚೀನಾ ಮತ್ತು ಪಾಕಿಸ್ತಾನವನ್ನು ಒಟ್ಟಿಗೆ ತರುವ ಕೆಲಸವನ್ನು ಕೇಂದ್ರ ಬಿಜೆಪಿ ಸರ್ಕಾರ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಕುರಿತಂತೆ...
ಪೆಗಾಸಸ್ ಸ್ಪೈವೇರ್: ನ್ಯೂಯಾರ್ಕ್ ಟೈಮ್ಸ್ ಗೆ ಲೀಗಲ್ ನೋಟಿಸ್ ಕಳುಹಿಸಿದ ತಮಿಳುನಾಡು ವಕೀಲ
ಚೆನ್ನೈ: ಪೆಗಾಸಸ್ ಸ್ಪೈವೇರ್ ಬಗ್ಗೆ ತನಿಖಾ ವರದಿ ಮಾಡಿದ್ದ ನ್ಯೂರ್ಯಾರ್ಕ್ ಟೈಮ್ಸ್ಗೆ, ಚೆನ್ನೈ ಮೂಲದ ವಕೀಲರಾದ ಎಂ. ಶ್ರೀನಿವಾಸನ್ ಅವರು ಲೀಗಲ್ ನೋಟಿಸ್ ಜಾರಿ ಮಾಡಿದ್ದು, ನೋಟೀಸ್ ಗೆ ತಕ್ಷಣ ಪ್ರತಿಕ್ರಿಯೆ ನೀಡುವಂತೆ...






















