Saval
ಬಟ್ಟೆ ಮಳಿಗೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಲಕ್ಷಾಂತರ ಬೆಲೆಯ ಬಟ್ಟೆಗಳು ಭಸ್ಮ
ಮೈಸೂರು: ಬಟ್ಟೆ ಮಳಿಗೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅನಾಹುತ ಸಂಭವಿಸಿದ್ದು, ಲಕ್ಷಾಂತರ ರೂ.ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿರುವ ಘಟನೆ ಕುವೆಂಪುನಗರದ ಕಾಂಪ್ಲೆಕ್ಸ್ ಬಳಿಯ ನೃಪತುಂಗ ರಸ್ತೆಯಲ್ಲಿ ನಡೆದಿದೆ.
ನೃಪತುಂಗ ರಸ್ತೆಯಲ್ಲಿರುವ ರಾಜ್...
ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ : ಕೆಲವೇ ಕ್ಷಣಗಳಲ್ಲಿ ಬಜೆಟ್...
ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಬಜೆಟ್-2022 ಮೇಲೆ ಎಲ್ಲರ ಗಮನ ಕೇಂದ್ರಿಕರಿಸಿದ್ದು, ಲೋಕಸಭೆಯಲ್ಲಿ ಇನ್ನು ಕೆಲ ಹೊತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.
ಬಜೆಟ್ ಮಂಡನೆಗೆ ಮುನ್ನ ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಪೂಜೆ...
ಸಿಡಿ ಪ್ರಕರಣ : ಎಸ್ಐಟಿಯಿಂದ ಹೈಕೋರ್ಟ್ ಗೆ ಮಧ್ಯಂತರ ವರದಿ ಸಲ್ಲಿಕೆ
ಬೆಂಗಳೂರು : ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಹೈಕೋರ್ಟ್ಗೆ ಮಧ್ಯಂತರ ವರದಿ...
ಕುತೂಹಲಕ್ಕೆ ಕಾರಣವಾದ ಡಿಕೆಶಿ- ಸಚಿವ ಆನಂದ್ ಸಿಂಗ್ ಭೇಟಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಆನಂದ್ ಸಿಂಗ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬಿಜೆಪಿಯ ಕೆಲ ಶಾಸಕರು...
ದಿ. ಮಾದೇಗೌಡರ ಬಗ್ಗೆ ಅವಹೇಳನ ಮಾಡಿರುವ ಶಿವರಾಮೇಗೌಡರನ್ನು ಪಕ್ಷದಿಂದ ಹೊರಹಾಕಲು ಹೆಚ್ಡಿಕೆ ಸೂಚನೆ
ಬೆಂಗಳೂರು: ವೈರಲ್ ಆದ ಆಡಿಯೋದಲ್ಲಿ ಹಿರಿಯ ಮುತ್ಸದ್ಧಿ, ದಿವಂಗತ ಜಿ. ಮಾದೇಗೌಡರ ವಿರುದ್ಧ ಮಾತನಾಡಿರುವ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡರಿಗೆ ನೋಟಿಸ್ ಕೊಟ್ಟು ಪಕ್ಷದಿಂದ ಹೊರ ಹಾಕುವಂತೆ ಪಕ್ಷದ ಅಧ್ಯಕ್ಷರಿಗೆ ಸೂಚನೆ ಕೊಡುತ್ತೇನೆ...
ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ಮಾರಮಾರಿ: ಲಾಠಿ ಪ್ರಹಾರದಲ್ಲಿ 20ಕ್ಕೂ ಹೆಚ್ಚು ಮಂದಿಗೆ...
ಬೆಂಗಳೂರು: ಪ್ರತಿಭಟನೆ ವಿಚಾರವಾಗಿ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ಸೋಮವಾರ ನಡೆದಿದೆ.
ಲಾಠಿ ಪ್ರಹಾರದಲ್ಲಿ...
ಹಾಡ್ಯ ಗ್ರಾಪಂ ಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ: ಇಬ್ಬರಿಗೆ ಗಾಯ
ಮೈಸೂರು: ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮಸಭೆಯಲ್ಲಿ ಇಂದು ಬಿಜೆಪಿ-ಕಾಂಗ್ರೆಸ್ ಮುಖಂಡರ ನಡುವೆ ಮಾರಾಮಾರಿ ನಡೆದಿದೆ.
ಬಿಜೆಪಿ-ಕಾಂಗ್ರೆಸ್ ಮುಖಂಡರ ನಡುವೆ ನಡೆಯುತ್ತಿದ್ದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಂದೇಗಾಲ...
ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು...
ಗ್ಯಾಸ್ ಪೈಪ್ ಲೈನ್ ಯೋಜನೆಯಲ್ಲಿ ಪ್ರತಾಪ್ ಸಿಂಹಗೆ ಶೇ.10 ರಷ್ಟು ಕಮಿಷನ್: ಎಂ.ಲಕ್ಷ್ಮಣ್ ಆರೋಪ
ಮೈಸೂರು: ಪ್ರತಾಪ್ ಸಿಂಹ ಅವರಿಗೆ ಶೇ.10 ರಷ್ಟು ಕಮಿಷನ್ ಹೋಗಿದೆ. ಹೀಗಾಗಿ ಯೋಜನೆ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಸಂಸದ ಪ್ರತಾಪ್ ಸಿಂಹ...
ನಟ ವಿಕ್ರಮ್ ಹಾಗೂ ಅವರ ಮಗ ಧ್ರುವ ವಿಕ್ರಮ್ ನಟನೆಯ ಮಹಾನ್ ಚಿತ್ರದ ಟೀಸರ್...
ಬೆಂಗಳೂರು: ನಟ ಚಿಯಾನ್ ವಿಕ್ರಮ್ ಹಾಗೂ ಅವರ ಮಗ ಧ್ರುವ ವಿಕ್ರಮ್ ಕೂಡಿ ನಟಿಸಿರುವ ‘ಮಹಾನ್’ ಸಿನಿಮಾದ ಟೀಸರ್ ಇಂದು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.
ಈ ಸಿನಿಮಾ ಫೆಬ್ರುವರಿ 10 ರಂದು ಅಮೆಜಾನ್ ಫ್ರೈಮ್‌ನಲ್ಲಿ ತಮಿಳು,...























