Saval
ಗದ್ದುಗೆ ಗುದ್ದಾಟ – ಸಿಎಂ ತವರಲ್ಲಿ ಡಿಸಿಎಂ ಡಿಕೆಶಿ ಪರ ಒಕ್ಕಲಿಗರ ಸಭೆ..!
ಮೈಸೂರು : ಆದಿ ಚುಂಚನಗಿರಿ ಶ್ರೀಗಳು ಡಿಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ, ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ತವರಿನಲ್ಲಿ...
ರಾಜ್ಯದಲ್ಲೇ ಅತಿಹೆಚ್ಚು ಪ್ರವಾಸಿ ಸ್ಥಳ ಗುರುತು – ಸಕ್ಕರೆ ನಗರಿಗೆ ಮತ್ತೊಂದು ಗರಿಮೆ..!
ಮಂಡ್ಯ : ಐತಿಹಾಸಿಕ ಹಾಗೂ ವಿಶ್ವವಿಖ್ಯಾತಯ ಅತಿಹೆಚ್ಚು ಪ್ರವಾಸಿ ತಾಣಗಳನ್ನು ಹೊಂದಿರುವ ಹಿರಿಮೆಗೆ ಪಾತ್ರವಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನು ಗುರುತಿಸಿದ್ದು, ಪ್ರವಾಸಿ ತಾಣಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಮಂಡ್ಯ ಅಗ್ರ ಸ್ಥಾನ...
ತಂದೆಯ ಮೇಲೆ ಯಾವ ಆರೋಪವಿಲ್ಲ, ಸೂತ್ರವೇ ರಚನೆಯಾಗಿಲ್ಲ – ಯತೀಂದ್ರ
ಮೈಸೂರು : ಸಿಎಂ ಸಿದ್ದರಾಮಯ್ಯ ಅವರ ಮೇಲೆ ಯಾವ ಆರೋಪವೂ ಇಲ್ಲ. ಅವರನ್ನು ಕೆಳಗಿಳಿಸಲು ಯಾವ ಕಾರಣಗಳು ಇಲ್ಲ. ಇನ್ನೂ ಎರಡೂವರೆ ವರ್ಷ ನನ್ನ ತಂದೆಯೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ...
ನನ್ನನ್ನು ದೆಹಲಿಗೆ ಬರುವಂತೆ ಕರೆದಿಲ್ಲ – ಡಿಸಿಎಂ ಡಿಕೆಶಿ
ಬೆಂಗಳೂರು : ನನ್ನನ್ನು ಯಾರು ದೆಹಲಿಗೆ ಬರುವಂತೆ ಕರೆದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾಳೆ ಇಂದಿರಾಗಾಂಧಿ ಅವರು ಆರಂಭಿಸಿದ ಅಂಗನವಾಡಿ ಯೋಜನೆಗಳಿಗೆ 50 ವರ್ಷ ತುಂಬಲಿದೆ....
ವಿದೇಶಿಗರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ʻಆಧಾರ್ ಕಾರ್ಡ್ʼ ದಾಖಲೆ ಸಾಕಾ – ಸುಪ್ರೀಂ ಪ್ರಶ್ನೆ..?
ನವದೆಹಲಿ : ಆಧಾರ್ ಕಾರ್ಡ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ನುಸುಳುಕೋರರ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ವಿದೇಶಿಗರನ್ನ ಮತದಾರರ ಪಟ್ಟಿಯಲ್ಲಿ ಸೇರಿಸೋದಕ್ಕೆ ಆಧಾರ್ ಕಾರ್ಡ್ ಒಂದೇ ಸಾಕಾ ಎಂದು ಕೇಳಿದೆ....
ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಗ್ರಾಮಸ್ಥರಲ್ಲಿ ಆತಂಕ..!
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ 1 ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಗ್ರಾಮ...
ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ – ಸುನಿಲ್ ಕುಮಾರ್
ಉಡುಪಿ : ಪಾಂಚಜನ್ಯ ಊದಲು ಪ್ರಧಾನಿ ಮೋದಿ ಬರ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದರು. ಉಡುಪಿಯಲ್ಲಿ ಮಾತನಾಡಿದ ಸುನಿಲ್ ಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಉತ್ಸಾಹದ...
ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು – ನಟಿ ರಮ್ಯಾ
ಬೆಂಗಳೂರು : ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಕಾಂಗ್ರೆಸ್‌ನಲ್ಲಿ ಖುರ್ಚಿ ಕಿತ್ತಾಟ ವಿಚಾರವಾಗಿ...
ರಾಜೀನಾಮೆ ಕೊಟ್ಟು ದಕ್ಷ ಆಡಳಿತ ಕೊಡಿ – ಸಿಎಂಗೆ ಗೋವಿಂದ ಕಾರಜೋಳ ಆಗ್ರಹ
ಬಾಗಲಕೋಟೆ : ಎರಡೂವರೆ ವರ್ಷಕ್ಕೆ ರಾಜೀನಾಮೆ ಕೊಡುವ ಮಾತಿದ್ದರೆ ಕೊಡಿ. ರಾಜೀನಾಮೆ ಕೊಟ್ಟು ಸುರಕ್ಷಿತವಾದ, ದಕ್ಷ ಆಡಳಿತ ನಡೆಸಿ ಎಂದು ಸಿಎಂ ಸಿದ್ದರಾಮಯ್ಯಗೆ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ನಿಮ್ಮಲ್ಲಿ...
ಶಾಲಾ ಬಾಲಕಿ ಮೇಲೆ ಹರಿದ ಗೂಡ್ಸ್ ವಾಹನ
ಕಲಬುರಗಿ : ಶಾಲಾ ಬಾಲಕಿ ಮೇಲೆ ಗೂಡ್ಸ್ ವಾಹನ ಹರಿದ ಪರಿಣಾಮ ಬಾಲಕಿಯ ಕಾಲು ಕಟ್ ಆಗಿ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ ಸಗರ್...





















