Saval
ಕರಾಮುವಿಗೆ ಯುಜಿಸಿಯಿಂದ ‘ಅತ್ಯುತ್ತಮ ಶ್ರೇಯಾಂಕ’
ಮೈಸೂರು: ಮೌಲ್ಯಮಾಪನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಯುಜಿಸಿ-ದೂರ ಶಿಕ್ಷಣ ಸಂಸ್ಥೆಯವರು ದೇಶದ ದೂರ ಶಿಕ್ಷಣ ವಿಶ್ವವಿದ್ಯಾನಿಲಯಗಳ ಅತ್ಯುತ್ತಮ ಶ್ರೇಣಿ ದೊರಕಿದೆ.
ಕರಾಮುವಿ ಮಾಡುತ್ತಿರುವ ಶೈಕ್ಷಣಿಕ ಆಡಳಿತಾತ್ಮಕ ಕಾರ್ಯಗಳಿಗೆ ಯುಜಿಸಿ ಮೆಚ್ಚುಗೆ ವ್ಯಕ್ತಪಡಿಸಿದೆ. ಒಟ್ಟು...
ಯುವರಾಜ್ ಸಿಂಗ್, ನಟಿ ಹೇಜಲ್ ಕೀಚ್ ದಂಪತಿಗೆ ಗಂಡು ಮಗು ಜನನ
ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ನಟಿ ಹೇಜಲ್ ಕೀಚ್ ದಂಪತಿಗೆ ಗಂಡು ಮಗು ಜನಿಸಿದ್ದು, ದಂಪತಿಗಳು ಸೋಷಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ.
‘’ನಮ್ಮೆಲ್ಲ ಅಭಿಮಾನಿಗಳು, ಕುಟುಂಬ ಮತ್ತು ಸ್ನೇಹಿತರಿಗೆ… ಇಂದು ದೇವರು ನಮಗೆ ಗಂಡು...
ಪದ್ಮ ಭೂಷಣ ಪ್ರಶಸ್ತಿ ತಿರಸ್ಕರಿಸಿದ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ
ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂ ನಾಯಕ ಬುದ್ದದೇವ್ ಭಟ್ಟಾಚಾರ್ಯ ತಮಗೆ ಘೋಷಣೆ ಮಾಡಲಾದ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮವಿಭೂಷಣವನ್ನು ತಿರಸ್ಕರಿಸಿದ್ದಾರೆ.ಪದ್ಮ ಭೂಷಣ ಪ್ರಶಸ್ತಿಗೆ ಆಯ್ಕೆ ಮಾಡುವ ವಿಷಯ ತನಗೆ...
ರಾಜ್ಯದ ಐವರಿಗೆ ಪದ್ಮ ಶ್ರೀ ಪದ್ಮಶ್ರೀ, ಬಿಪಿನ್ ರಾವತ್ ಗೆ ಪದ್ಮ ವಿಭೂಷಣ ಪ್ರಶಸ್ತಿ...
ನವದೆಹಲಿ: ದಲಿತ ಕವಿ ದಿವಂಗತ ಸಿದ್ದಲಿಂಗಯ್ಯ ಸೇರಿದಂತೆ ರಾಜ್ಯದ ಒಟ್ಟು ಐವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ಗಣರಾಜ್ಯೋತ್ಸವದ ಮುನ್ನಾ ದಿನ ಸಂಪ್ರದಾಯದಂತೆ ಪದ್ಮ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, 2022ರ ಈ ಪಟ್ಟಿಯಲ್ಲಿ ರಾಜ್ಯದ ಒಟ್ಟು ಐವರು ಸ್ಥಾನ...
73ನೇ ಗಣರಾಜ್ಯೋತ್ಸವದ ಪರೇಡ್’ಗೆ ಕ್ಷಣಗಣನೆ:ಹೆಚ್ಚಿದ ಭದ್ರತೆ
ನವದೆಹಲಿ: ದೇಶದಾದ್ಯಂತ 73ನೇ ಗಣರಾಜ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.
ದೆಹಲಿ ಪೊಲೀಸರು ಎಲ್ಲೆಡೆ ತಪಾಸಣೆ ನಡೆಸುತ್ತಿದ್ದು, ಬ್ಯಾರಿಕೇಡ್ ಅಳವಡಿಸಿ ಸೂಕ್ತ...
73ನೇ ಗಣರಾಜ್ಯೋತ್ಸವ: ಶುಭಾಶಯ ಕೋರಿದ ಅಮೆರಿಕಾದ ಶ್ವೇತಭವನ
ವಾಷಿಂಗ್ಟನ್: ಭಾರತದಲ್ಲಿಂದು 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಮೆರಿಕಾ ಭಾರತದ ನಾಗರಿಕರಿಗೆ ಶುಭಾಶಯ ಕೋರಿದೆ.
ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಎರಡೂ ರಾಷ್ಟ್ರಗಳು ಜವಾಬ್ದಾರಿಯನ್ನು...
73ನೇ ಗಣರಾಜ್ಯೋತ್ಸವ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ದೇಶದಾದ್ಯಂತ 73 ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು,...
ರಾಜ್ಯದ 19 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕ; ಇಲ್ಲಿದೆ ಮಾಹಿತಿ
73ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ನೀಡಲಾಗುವ ಪೊಲೀಸ್ ಪದಕ ಹಾಗೂ ರಾಷ್ಟ್ರಪತಿ ಪದಕಗಳನ್ನು ಘೋಷಣೆ ಮಾಡಲಾಗಿದ್ದು, ಈ ಬಾರಿ ಕರ್ನಾಟಕ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಹಾಗೂ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ...
ಕಾಂಗ್ರೆಸ್ ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ರಮೇಶ್ ಜಾರಕಿಹೊಳಿ
ಬೆಂಗಳೂರು: ನನ್ನ ಜೊತೆ 16 ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ. ಜಿಲ್ಲಾವಾರು ಲಿಸ್ಟ್ ಹೇಳ್ತೀನಿ, ನನ್ನ ಸಂಪರ್ಕದಲ್ಲಿರುವ ಶಾಸಕರ ಕುರಿತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ನಾರಾಯಣ ಗುರು ಸ್ತಬ್ಧಚಿತ್ರ ವಿವಾದ; ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಮಂಗಳೂರು: ನವದೆಹಲಿಯ ರಾಜ್ಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸ್ತಬ್ಧಚಿತ್ರದ ಪರೇಡ್ನಲ್ಲಿ ಕೇರಳ ಸರ್ಕಾರ ಕಳುಹಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಜ.26)...























