Saval
ಅಪ್ಪು ಕನಸಿನ ಯೋಜನೆ ಶೀಘ್ರದಲ್ಲೇ ನಿಮ್ಮ ಮುಂದೆ ಬರಲಿದೆ: ರಾಘವೇಂದ್ರ ರಾಜ್ ಕುಮಾರ್
ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಆರಂಭಿಸಿದ್ದ ಕನಸಿನ ಯೋಜನೆಗಳನ್ನು ಶೀಘ್ರದಲ್ಲೇ ನಿಮ್ಮ ಮುಂದೆ ಪ್ರಸ್ತುತಪಡಿಸುತ್ತಿದ್ದೇವೆ ಎಂದು ಅವರ ಸಹೋದರ ನಟ ರಾಘವೇಂದ್ರ ರಾಜ್ ಕುಮಾರ್ ಟ್ವಿಟ್ಟರ್ ನಲ್ಲಿ...
ಈ ವರ್ಷ ‘ಕೊರೋನಾ ಪಾಸ್’ ಇಲ್ಲ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಎಸ್ಎಲ್'ಸಿ ಪರೀಕ್ಷೆ ಎದುರಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, 2020-21 ಶೈಕ್ಷಣಿಕ...
ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ
ನವದೆಹಲಿ: ಭಾರತೀಯರ ಖಾಸಗಿ ಮಾಹಿತಿ ಸೋರಿಕೆಯಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಇಂದು ಈ ಕುರಿತಾಗಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವಾಲಯ, ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.
20,000ಕ್ಕೂ...
ಕಳ್ಳತನ ಪ್ರಕರಣ: ನಾಲ್ವರ ಬಂಧನ; 6 ದ್ವಿ ಚಕ್ರ ವಾಹನ, 30 ಗ್ರಾಂ ಚಿನ್ನ...
ಮೈಸೂರು: ಸುಲಿಗೆ, ದ್ವಿ ಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಆಲನಹಳ್ಳಿ ಠಾಣೆ ಪೊಲೀಸರು ಅವರಿಂದ 5,05,000 ಲಕ್ಷ ರೂ. ಮೌಲ್ಯದ 6 ದ್ವಿ ಚಕ್ರ ವಾಹನ, 30 ಗ್ರಾಂ ಚಿನ್ನದ...
2022ರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರಾ ರಾಹುಲ್-ಆಥಿಯಾ ಶೆಟ್ಟಿ?
ಹೈದರಾಬಾದ್(ತೆಲಂಗಾಣ): ಖ್ಯಾತ ಕ್ರಿಕೆಟ್ ತಾರೆ ಕೆ.ಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಸಂಬಂಧ ಇದೀಗ ಗುಟ್ಟಾಗಿ ಉಳಿದಿಲ್ಲ. ಕಳೆದ ಕೆಲ ದಿನಗಳ ಹಿಂದೆ ಸುನೀಲ್ ಶೆಟ್ಟಿ ಕುಟುಂಬದೊಂದಿಗೆ ರಾಹುಲ್ ಕಾಣಿಸಿದ್ದರು....
ಬರ್ತ್ ಡೇ ದಿನವೇ ಆಲ್ರೌಂಡರ್ ಅಕ್ಸರ್ ಪಟೇಲ್ ನಿಶ್ಚಿತಾರ್ಥ
ನವದೆಹಲಿ : ಟೀಂ ಇಂಡಿಯಾ ಕ್ರಿಕೆಟ್ನ ಆಲ್ರೌಂಡರ್ ಅಕ್ಸರ್ ಪಟೇಲ್ ಹುಟ್ಟುಹಬ್ಬದ ದಿನವೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಎಡಗೈ ಸ್ಪಿನ್ನರ್ ತಮ್ಮ ಬಹುದಿನದ ಗೆಳತಿ ಮೇಹಾ ಜೊತೆ ರಿಂಗ್ ಬದಲಾಯಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಮಾಹಿತಿ...
ಭಾರತ ಟೆಸ್ಟ್ ತಂಡಕ್ಕೆ ಬೆಸ್ಟ್ ಕ್ಯಾಪ್ಟನ್ ಹೆಸರಿಸಿದ ಕೆವಿನ್ ಪೀಟರ್ಸನ್!
ಹೊಸದಿಲ್ಲಿ: ಭಾರತ ಟೆಸ್ಟ್ ತಂಡದ ಮುಂದಿನ ನಾಯಕ ಯಾರು? ಎಂಬ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂಗ್ಲೆಂಡ್‌ನ ಮಾಜಿ ಕ್ಯಾಪ್ಟನ್ ಕೆವಿನ್ ಪೀಟರ್ ಸನ್ ತಮ್ಮ ಆಯ್ಕೆಯ ಅತ್ಯುತ್ತಮ...
ನಿಮ್ಮ ರಾಶಿಯ ಆಧಾರದಲ್ಲಿ 2022ರ ನಿಮ್ಮ ಶೈಕ್ಷಣಿಕ ಭವಿಷ್ಯವನ್ನು ನೋಡಿ..
ಕರೋನಾ ವೈರಸ್‌ನಿಂದಾಗಿ 2021 ರ ವರ್ಷ ಎಲ್ಲರ ಜೀವನದಲ್ಲೂ ಏರಿಳಿತವನ್ನೂ ಕಂಡಿದ್ದೇವೆ. ಅದರಲ್ಲೂ ವಿದ್ಯಾರ್ಥಿಗಳು ಹೆಚ್ಚು ಸಮಸ್ಯೆಯನ್ನು ಅನುಭವಿಸಿದ್ದಾರೆ. ಆದರೆ ಮುಂಬರುವ 2022 ಹೊಸ ಭರವಸೆಯನ್ನು ತಂದಿದೆ. ಹೊಸ ವರ್ಷದ ಬಗ್ಗೆ ವಿದ್ಯಾರ್ಥಿಗಳ...
ಜಾತಕದಲ್ಲಿ ಈ ಯೋಗವಿದ್ದರೆ ವೃತ್ತಿಜೀವನದಲ್ಲಿ ಉತ್ತಮ ಅವಕಾಶ
ಜ್ಯೋತಿಷ್ಯಶಾಸ್ತ್ರದಲ್ಲಿ ವಿವರಿಸಿರುವಂತೆ ಕುಂಡಲಿಯಲ್ಲಿ ಗ್ರಹಗಳ ಸ್ಥಾನದಿಂದ ರೂಪುಗೊಳ್ಳುವ ಹಲವು ಯೋಗಗಳು ಇವೆ. ಅವುಗಳಲ್ಲಿ ಶುಭ ಯೋಗವೂ ಇದೆ, ಅಶುಭ ಯೋಗಗಳೂ ಇವೆ. ಈ ಯೋಗಗಳಲ್ಲಿ ಒಂದು ಯವ ಯೋಗ. ಈ ಯವ ಯೋಗವು ಮಂಗಳಕರ...
ಅಂಗೈರೇಖಾ ಶಾಸ್ತ್ರದ ಮೂಲಕ ನಮ್ಮ ವೃತ್ತಿಕ್ಷೇತ್ರದ ಬಗ್ಗೆ ತಿಳಿದುಕೊಳ್ಳಬಹುದು
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ನಮ್ಮ ಕೈಯಲ್ಲಿರುವ ರೇಖೆಗಳನ್ನು ಭವಿಷ್ಯದ ಕನ್ನಡಿ ಎಂದು ಪರಿಗಣಿಸಲಾಗುತ್ತದೆ. ಕೈಯ ಆಕಾರ ಮತ್ತು ಬೆರಳುಗಳ ಆಕಾರವು ನಿಮ್ಮ ವ್ಯಕ್ತಿತ್ವದ ಬಗ್ಗೆ ಬಹಳಷ್ಟು ಹೇಳುತ್ತದೆ. ವ್ಯಕ್ತಿಗೆ ಯಾವ ವಿಷಯದಲ್ಲಿ ಆಸಕ್ತಿ ಇದೆ...























