Saval
ನಟಿ ಕೀರ್ತಿ ಸುರೇಶ್ ಜೊತೆಗಿನ ವಿಜಯ್ ದೇವರಕೊಂಡ ಹೊಸ ಸಿನಿಮಾಗೆ ಮುಹೂರ್ತ
ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು...
ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮ ಕೈಯಲ್ಲಿ RSS ಬ್ಯಾನ್ ಅಸಾಧ್ಯ –...
ಮೈಸೂರು : ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ ಆರ್‌ಎಸ್‌ಎಸ್ ಅನ್ನು ಬ್ಯಾನ್ ಸಾಧ್ಯವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಆರ್‌ಎಸ್‌ಎಸ್ ಪಥ ಸಂಚಲನ...
ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬಗ್ಗೆ ಸಿಎಂಗೆ ಪತ್ರ ಬರೆದಿರೋದು ನನಗೆ ಗೊತ್ತಿಲ್ಲ – ಜಿ.ಪರಮೇಶ್ವರ್
ಬೆಂಗಳೂರು : ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನ ನಿಷೇಧ ಮಾಡಬೇಕು ಅಂತ ಸಿಎಂಗೆ ಪತ್ರ ಬರೆದಿರೋದು ನನಗೇನು ಗೊತ್ತಿಲ್ಲ. ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಗೃಹ ಸಚಿವ...
ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ – ಸಿ.ಟಿ ರವಿ ವಾಗ್ದಾಳಿ
ಬೆಂಗಳೂರು : ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದರ ಅಹಂನಲ್ಲಿ ಮಾತಾಡ್ತಿದ್ದಾರೆ ಎಂದು ಎಂಎಲ್‌ಸಿ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾನುವಾರ (ಅ.12) ಪ್ರಿಯಾಂಕ್...
ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಇಂದು ಸುಪ್ರೀಂ ಆದೇಶ
ನವದೆಹಲಿ : ಸೆ. 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ...
ಹಾಸನಾಂಬೆ ದರ್ಶನಕ್ಕೆ ಆಗಮಿಸಿದ ರೇವಣ್ಣ ದಂಪತಿಯ ಕಾರು ತಡೆದಿದ್ದಕ್ಕೆ ಫುಲ್ ಗರಂ
ಹಾಸನ : ಮಾಜಿ ಸಚಿವ ಹೆಚ್.ಡಿ.ರೇವಣ್ಣ ದಂಪತಿ ಹಾಸನಾಂಬೆಯ ದೇವಾಯಲಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದಿದ್ದಾರೆ. ಶಿಷ್ಟಾಚಾರ ಪಾಲನೆ ಅಧಿಕಾರಿಗಳ ಗಮನಕ್ಕೆ ತಾರದೇ ರೇವಣ್ಣ ನೇರವಾಗಿ ದೇಗುಲಕ್ಕೆ ಆಗಮಿಸಿದ್ದಾರೆ.
ಮಾಜಿ ಪ್ರಧಾನಿ ಕುಟುಂಬದ...
ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ – ಆರ್.ವಿ.ದೇಶಪಾಂಡೆ
ಕಾರವಾರ : ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ...
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಪ್ರಕರಣ – ಏಳು ಸ್ಥಳಗಳ ಮೇಲೆ ಇಡಿ...
ಚೆನ್ನೈ : ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು...
ಉಗ್ರರ ಒಳನುಸುಳುವಿಕೆ ತಡೆಯಲು ಬಿಎಸ್‌ಎಫ್ ಕಟ್ಟೆಚ್ಚರ; ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ
ಶ್ರೀನಗರ : ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಿದೆ.
ಹೌದು. ಗುಪ್ತಚರ ವರದಿಗಳ ಪ್ರಕಾರ,...
ಆರ್‌ಎಸ್‌ಎಸ್ ಚಾಮರಾಜಪೇಟೆಯ ಕಚೇರಿಗೆ ಪೊಲೀಸರಿಂದ ಬಿಗಿ ಭದ್ರತೆ..!
ಬೆಂಗಳೂರು : ರಾಜ್ಯದಲ್ಲಿ ಭಾನುವಾರ (ಅ.12) ನಡೆದ ಎರಡು ಬೆಳವಣಿಗೆಗಳ ಬಗ್ಗೆ ಆರ್‌ಎಸ್‌ಎಸ್ ರಾಜ್ಯ ಘಟಕದ ಚಾಮರಾಜಪೇಟೆಯ ಕಚೇರಿಯಲ್ಲಿ ಇಂದು (ಅ.13) ಸಭೆ ನಡೆಸುವ ಸಾಧ್ಯತೆ ಇದೆ. ಇದರಿಂದಾಗಿ ಆರ್‌ಎಸ್‌ಎಸ್ ಕಚೇರಿ ಕೇಶವ...























