Saval
ರಿಷಬ್ ಶೆಟ್ಟಿ ಕಾಲುಗಳು ಹೇಳುತ್ತಿವೆ ಕಾಂತಾರದ ಹಿಂದಿನ ಶ್ರಮದ ಕತೆ
ಕಾಂತಾರ ಚಾಪ್ಟರ್-1 ಸಿನಿಮಾದ ಸಕ್ಸಸ್ ಜರ್ನಿ ಹೇಗಿದೆ ಅನ್ನೋದು ತೆರೆಮೇಲೆ ಕಾಣುವ ದೃಶ್ಯವೈಭವ. ಸಾಹಸ ಸನ್ನಿವೇಶಗಳ ಝಲಕ್, ಕಾಂತಾರದ ವಾವ್ ಎನ್ನಿಸುವ ಕ್ಲೈಮ್ಯಾಕ್ಸ್ ಇವೆಲ್ಲವನ್ನು ಕೆಲನಿಮಿಷ ನೋಡಿ ಅಬ್ಬಬ್ಬಾ ಅಂತಾ ಹೇಳ್ತೀವಿ. ಆದ್ರೆ...
ದರ್ಶನ್‌ಗೆ ದಿಂಬು, ಹಾಸಿಗೆ ವಿಚಾರ, ಪರಪ್ಪನ ಅಗ್ರಹಾರಕ್ಕಿಂದು ಕಾನೂನು ಸೇವಾ ಪ್ರಾಧಿಕಾರ ಸದಸ್ಯರ ಭೇಟಿ..!
ಬೆಂಗಳೂರು : ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಅಂತ ಪರಿಶೀಲಿಸುವಂತೆ ಕೋರ್ಟ್ ಸೂಚನೆ ಹಿನ್ನೆಲೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ...
ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ – ಇಬ್ಬರು ಸಾವು
ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ...
ಗಾಜಾ ಯುದ್ಧ ಅಂತ್ಯ – ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
ಟೆಲ್‌ಅವಿವ್ : ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಬೆನ್ನಲ್ಲೇ ಮೊದಲ ಹಂತವಾಗಿ ಇಸ್ರೇಲ್‌ನ ಏಳು ಮಂದಿ ಒತ್ತೆಯಾಳುಗಳನ್ನು ಹಮಾಸ ಬಿಡುಗಡೆ ಮಾಡಿದೆ.
ಇಸ್ರೇಲ್-ಹಮಾಸ್ ಕದನ ವಿರಾಮದ ಭಾಗವಾಗಿ...
ಆರ್‌ಎಸ್‌ಎಸ್ ಬ್ಯಾನ್ ಮಾಡ್ಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? – ಪ್ರಿಯಾಂಕ್ ಖರ್ಗೆ
ಬೆಂಗಳೂರು : ಆರ್‌ಎಸ್‌ಎಸ್ ಬ್ಯಾನ್ ಮಾಡಬೇಕು ಅಂತ ನಾನೆಲ್ಲಿ ಹೇಳಿದ್ದೇನೆ? ಸರ್ಕಾರಿ ಶಾಲೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆ ಬೇಡ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ...
ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಹತ್ಯೆ
ವಿಜಯಪುರ : ಜಿಲ್ಲೆಯಲ್ಲಿ ಜೋಡಿ ಕೊಲೆ ಆಗಿವೆ. ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ಈ ಘಟನೆ ನಡೆದಿದೆ.
ಸಾಗರ ಬೆಳುಂಡಗಿ (25) ಹಾಗೂ...
ಪ್ರವಾಹ ಪರಿಹಾರ ಘೋಷಣೆಗೆ ಆಗ್ರಹಿಸಿ ಕಲಬುರಗಿ ಬಂದ್
ಕಲಬುರಗಿ : ಪ್ರವಾಹ ಹಾಗೂ ಅತಿವೃಷ್ಟಿ ಹಿನ್ನೆಲೆ ಕಲಬುರಗಿ ಜಿಲ್ಲೆಯನ್ನು ಇಂದು ಹಸಿಬರ ಘೋಷಣೆಗೆ ಆಗ್ರಹಿಸಿ ಬಂದ್‌ಗೆ ರೈತ ಸಂಘಟನೆಗಳು ಕರೆಕೊಟ್ಟಿವೆ.
ರೈತ ಸಂಘಟನೆಗಳು ಸೇರಿದಂತೆ 15ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ....
ಯುದ್ಧಗಳನ್ನು ಪರಿಹರಿಸೋದ್ರಲ್ಲಿ ನಾನು ನಿಪುಣ; ತಮ್ಮ ಬೆನ್ನು ತಾವೇ ತಟ್ಟಿಕೊಂಡ – ಟ್ರಂಪ್
ವಾಷಿಂಗ್ಟನ್ : ನಾನು ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಂಘರ್ಷಗಳನ್ನು ಪರಿಹರಿಸುವಲ್ಲಿ ತಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್...
ಚಾರ್ಜ್‌ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಫೋಟ..!
ಬೆಂಗಳೂರು : ಚಾರ್ಜ್‌ಗೆ ಹಾಕಿದ್ದ ಇವಿ ಬೈಕ್ ಸ್ಫೋಟಗೊಂಡ ಘಟನೆ ಬಸವೇಶ್ವರನಗರದ ಶಿವನಹಳ್ಳಿ 1ನೇ ಕ್ರಾಸ್‍ನಲ್ಲಿ ನಡೆದಿದೆ. ಮನೆ ಬೇಸ್‍ಮೆಂಟ್‍ನಲ್ಲಿ ಚಾರ್ಜ್‍ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಿಸಿದೆ. ಬಳಿಕ ಬೆಂಕಿ ಹೊತ್ತಿ...
ಗಾಜಾ ಯುದ್ಧ ಮುಗಿದಿದೆ – ಟ್ರಂಪ್ ಘೋಷಣೆ; ಕೈದಿ ವಿನಿಮಯ ಶುರು
ವಾಷಿಂಗ್ಟನ್ : ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಪಶ್ಚಿಮ ಏಷ್ಯಾಕ್ಕೆ ಟ್ರಂಪ್ ತೆರಳಿದ್ದಾರೆ.
ಇದಕ್ಕೂ...























