ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42358 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರಿನ ಸಿಎಫ್ ಟಿಆರ್ ಐನಲ್ಲಿ ‘ಸರ್ವಮಾನ್ಯವಿದು ವಿಜ್ಞಾನ’ ಮಹಾಹಬ್ಬ

0
ಮೈಸೂರು: `ಸರ್ವಮಾನ್ಯವಿದು ವಿಜ್ಞಾನ’ ಎಂಬ ರಾಷ್ಟ್ರಮಟ್ಟದ ವಿಜ್ಞಾನಹಬ್ಬದ ಅಂಗವಾಗಿ ಮೈಸೂರಿನ ಸಿಎಸ್‌ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ಆವರಣದಲ್ಲಿ ವಿಜ್ಞಾನಿ ಸಾಧಕರು ಹಾಗೂ ಭಾರತದ ವೈಜ್ಞಾನಿಕ ಸಾಧನೆಗಳ ಪ್ರದರ್ಶನವು ನಡೆಯಲಿದೆ. ಭಾರತವು ಸ್ವಾಂತಂತ್ರ್ಯಪಡೆದು 75 ವರ್ಷಗಳ...

ಹಿಜಾಬ್‌, ಬುರ್ಕಾ ಕಳಚುವುದನ್ನು ಸೆರೆ ಹಿಡಿದು ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ದ ನಿರ್ಬಂಧಕ್ಕೆ ಕೋರಿಕೆ

0
ಹಿಜಾಬ್‌, ಬುರ್ಕಾ ಕಳಚುವಾಗ ಮುಸ್ಲಿಮ್‌ ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರ ವಿಡಿಯೊ ಮತ್ತು ಫೋಟೊ ಸೆರೆ ಹಿಡಿಯುವುದು ಮತ್ತು ನಿರಂತರವಾಗಿ ಅದನ್ನು ಪ್ರಸಾರ ಮಾಡುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಮನವಿ ಮಾಡಲಾಗಿದೆ.ಹಿಜಾಬ್‌ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ...

ಪೆಗಸಸ್‌ ಹಗರಣ: ತಜ್ಞ ಸಮಿತಿಯ ವರದಿ ಸಲ್ಲಿಕೆ, ಫೆ. 25ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

0
ಪೆಗಸಸ್‌ ಬೇಹುಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ನೇಮಿಸಿದ್ದ ಮೂವರು ಸದಸ್ಯರ ತಜ್ಞ ಸಮಿತಿಯು ತನ್ನ ಮಧ್ಯಂತರ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.. ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯಂತೆ ತಜ್ಞ...

ಇಂದಿನ ನಿಮ್ಮ ರಾಶಿ ಭವಿಷ್ಯ

0
ಮೇಷ ರಾಶಿ ನಿಮ್ಮ ಕರುಣಾಮಯಿ ಸ್ವಭಾವದಿಂದಾಗಿ ಈ ದಿನ ನೀವು ಸಂತೋಷದ ಕ್ಷಣಗಳನ್ನು ಹೊಂದಿರುತ್ತೀರಿ. ಹೆಚ್ಚು ಶ್ರಮವಿಲ್ಲದೆ ಇತರ ಕೆಲಸಗಳತ್ತ ಗಮನವನ್ನು ಹರಿಸಲು ಇದು ಸೂಕ್ತ ದಿನ. ಕೆಲವರಿಗೆ ಅರೆಕಾಲಿಕ ಉದ್ಯೋಗದ ಅವಕಾಶ ಸಿಗಬಹುದು....

ಹರ್ಷನನ್ನು ಮುಸ್ಲಿಮರೇ ಕೊಲೆ ಮಾಡಿದ್ದಾರೆ ಎಂದು ಎಸ್ಪಿಯೇ ಹೇಳಿದ್ದು: ಕೆ.ಎಸ್. ಈಶ್ವರಪ್ಪ ಸಮರ್ಥನೆ

0
ಬೆಂಗಳೂರು: ಮುಸ್ಲಿಮರೇ ಹರ್ಷನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನನಗೆ ಮಾಹಿತಿ ನೀಡಿದರು. ಅದಕ್ಕಾಗಿ ನಾನು ಆ ರೀತಿ ಹೇಳಿಕೆ ನೀಡಿದ್ದೆ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್....

ಉಕ್ರೇನ್ ಬಿಕ್ಕಟ್ಟು: ಭಾರತೀಯರ ಕರೆತರಲು ಹೊರಟ ಏರ್‌ಇಂಡಿಯಾ ವಿಶೇಷ ವಿಮಾನ

0
ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ಭೀತಿ ಹಿನ್ನೆಲೆಯಲ್ಲಿ ತನ್ನ ಪ್ರಜೆಗಳನ್ನು ಕರೆತರಲು ಭಾರತ ಮುಂದಾಗಿದೆ. ಭಾರತೀಯರನ್ನು ಕರೆತರಲು ಮೂರು ವಿಶೇಷ ವಿಮಾನಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಆದರಂತೆ ಏರ್ ಇಂಡಿಯಾ ವಿಶೇಷ ವಿಮಾನವು...

ಶಿವಮೊಗ್ಗ ಹತ್ಯೆ ಪ್ರಕರಣ; ನಾನು  ಪ್ರಚೋದನೆ ಹೇಳಿಕೆ ನೀಡಿದ್ದರೆ,  ನನ್ನನ್ನು ಬಂಧಿಸಲಿ: ಡಿಕೆಶಿ

0
ಬೆಂಗಳೂರು: ಶಿವಮೊಗ್ಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿದ್ದು, ಕೆಲವರನ್ನು ಬಂಧಿಸಿದ್ದಾರೆ. 144 ಸೆಕ್ಷನ್ ಜಾರಿ ಮಾಡಿದ್ದಾರೆ. ನಾನು  ಪ್ರಚೋದನೆ ಹೇಳಿಕೆ ನೀಡಿದ್ದರೆ,  ನನ್ನನ್ನು ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ...

ದೇಶದಲ್ಲಿ 13,405 ಕೊರೊನಾ ಪ್ರಕರಣ ಪತ್ತೆ

0
ನವದೆಹಲಿ: ಮಹಾಮಾರಿ ಕೊರೊನಾ ಅಬ್ಬರ ಇಳಿಮುಖವಾಗುತ್ತ ಸಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,405 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 235 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ...

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; 12 ಆರೋಪಿಗಳು  ವಶಕ್ಕೆ

0
ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಭಾಗಿಯಾದ  ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಕೊಲೆ ನಡೆದ 24 ಗಂಟೆಗಳಲ್ಲಿ ಪ್ರಕರಣ...

ಚಾಮರಾಜನಗರ: ರಸ್ತೆಯಲ್ಲಿ ಚಿರತೆ ಮೃತದೇಹ ಪತ್ತೆ: ವಾಹನ ಡಿಕ್ಕಿ ಸಾಧ್ಯತೆ

0
ಚಾಮರಾಜನಗರ: ಮಂಗಳವಾರ ಬೆಳಿಗ್ಗೆ ಗಂಡು ಚಿರತೆಯೊಂದರ ಮೃತದೇಹ ತಾಲ್ಲೂಕಿನ ಗುರುಮಲ್ಲಪ್ಪನದೊಡ್ಡಿ ಗ್ರಾಮದ ರಸ್ತೆಯಲ್ಲಿ ಪತ್ತೆಯಾಗಿದ್ದು, ಸೋಮವಾರ ರಾತ್ರಿ ವಾಹನ ಡಿಕ್ಕಿ ಹೊಡೆದಿರುವ ಅನುಮಾನ ವ್ಯಕ್ತವಾಗಿದೆ. ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ...

EDITOR PICKS