ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42348 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಈಶ್ವರಪ್ಪಅವರನ್ನು ಸಂಪುಟದಿಂದ ವಜಾಗೊಳಿಸಿ: ಡಿ.ಕೆ.ಶಿವಕುಮಾರ್

0
ಬೆಂಗಳೂರು: ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. ಇಂದು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಪ್ರಮಾಣ...

ಇಂದಿನ ನಿಮ್ಮ ರಾಶಿ ಭವಿಷ್ಯ

0
ಮೇಷ: ಮೇಷ ರಾಶಿಯವರಿಗೆ ಇಂದು ಕುಟುಂಬದ ಸುಖ ಸಂತೋಷವಾಗಿರಲಿದೆ. ವಿಶೇಷ ವ್ಯಕ್ತಿಯೊಂದಿಗಿನ ಭೇಟಿಯು ಸ್ಮರಣೀಯವಾಗಿರುತ್ತದೆ. ಕೆಲಸಕ್ಕೆ ದಿನವು ಉತ್ತಮವಾಗಿರುತ್ತದೆ, ಮನಸ್ಸಿನಲ್ಲಿ ಹೊಸ ಉತ್ಸಾಹ ಮತ್ತು ಉತ್ಸಾಹವು ಕಾಣಿಸಿಕೊಳ್ಳುತ್ತದೆ. ಪ್ರೇಮ ಸಂಬಂಧಗಳಲ್ಲಿ ಯಶಸ್ಸು ಸಿಗಲಿದೆ....

ದೇಶದಲ್ಲಿ 25,920 ಕೊರೊನಾ ಪ್ರಕರಣಗಳು ಪತ್ತೆ

0
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 25,920 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ದಿನವೊಂದರಲ್ಲಿ ಹೊಸ ಸೋಂಕು ದೃಢಪಟ್ಟ ಪ್ರಮಾಣದಲ್ಲಿ ಶೇ 15.7ರಷ್ಟು ಇಳಿಕೆಯಾದಂತಾಗಿದೆ. ಒಂದೇ ದಿನ 492 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ ದೇಶದಲ್ಲಿ...

ಜೀಪ್ ನಿಂದ ಗುದ್ದಿ ತಾಯಿಯನ್ನೇ ಹತ್ಯ ಮಾಡಿದ ಮಗ

0
ಮೈಸೂರು: ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆಯ ಕಾರಣದಿಂದಾಗಿ ಮಗನೇ  ತಾಯಿಗೆ ಜೀಪ್ ನಿಂದ ಗುದ್ದಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ  ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆ (ಹನುಮಂತಪುರ) ಗ್ರಾಮದಲ್ಲಿ ನಡೆದಿದೆ. ನಾಗಮ್ಮ(65) ಹತ್ಯೆಯಾದ ತಾಯಿ....

ಉಕ್ರೇನ್‌ನ ಶಿಶುವಿಹಾರದ ಮೇಲೆ ರಷ್ಯಾ ದಾಳಿ

0
ನ್ಯೂಯಾರ್ಕ್‌: ಉಕ್ರೇನ್‌ನಲ್ಲಿರುವ ಕಿಂಡರ್‌ಗಾರ್ಟನ್‌ (ಶಿಶುವಿಹಾರ) ಮೇಲೆ ರಷ್ಯಾ ಗುರುವಾರ ಫಿರಂಗಿ ದಾಳಿ ನಡೆಸಿದೆ. ಉಕ್ರೇನ್‌ನ ನಿಯಂತ್ರಣಕ್ಕೆ ಒಳಪಟ್ಟಿರುವ ಡಾನ್‌ಬಾಸ್‌ ಎಂಬಲ್ಲಿನ ಶಿಶುವಿಹಾರದ ಮೇಲೆ ರಷ್ಯಾ ಶೆಲ್ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ಶಿಕ್ಷಕರು ಗಾಯಗೊಂಡಿದ್ದಾರೆ....

ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

0
ಬೆಂಗಳೂರು: ಐಎಂಎ ಹಗರಣದಲ್ಲಿ ಭಾಗಿಯಾಗಿರುವವರ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಲ್ಲರ ವಿರುದ್ಧವೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್...

ಜಿಲ್ಲಾಡಳಿತ ಸದಾ ರೈತರೊಂದಿಗಿರುತ್ತದೆ: ಜಿಲ್ಲಾಧಿಕಾರಿ

0
ಮಂಡ್ಯ: ರೈತರು ತಮ್ಮ ಕುಂದು ಕೊರತೆಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಸದಾ ಜಿಲ್ಲಾಡಳಿತ ನಿಮ್ಮೊಂದಿಗೆ ಇರುತ್ತದೆ ಎಂದು ರೈತರಿಗೆ ಜಿಲ್ಲಾಧಿಕಾರಿ ಎಸ್ ಅಶ್ವತಿ ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿನ ರೈತರ ಕುಂದು...

ಆದೇಶವಿಲ್ಲದೆ ಅರಣ್ಯ ಇಲಾಖೆಗೆ ಸೇರಿದ ಮರಗಳ ಕಟಾವು

0
ಗುಂಡ್ಲುಪೇಟೆ: ಪಟ್ಟಣದಿಂದ ಕೇರಳಕ್ಕೆ ತೆರಳುವ ರಸ್ತೆ  ಕೂತನೂರು ಮಾರ್ಗದ ರಸ್ತೆ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅರಣ್ಯ ಇಲಾಖೆಗೆ ಸೇರಿದ ಬಫರ್ ಜೋನ್ ವ್ಯಾಪ್ತಿಗೆ ಒಳಪಡುವ ಮರಗಳನ್ನು ಜಮೀನಿನ ಮಾಲೀಕ ಮಾರಾಟ ಮಾಡಿದ್ದು...

ಪ್ರಕಾಶಕರ ಸಮ್ಮೇಳನಾಧ್ಯಕ್ಷರಾಗಿ ಟಿ.ಎಸ್. ಛಾಯಾಪತಿ ಆಯ್ಕೆ

0
ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಾಶಕರ ಸಮ್ಮೇಳನವನ್ನು ಮೈಸೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಎರಡನೇ ಬಾರಿಗೆ ಆಯೋಜಿಸಲಾಗುತ್ತಿರುವ ಈ ಪ್ರಕಾಶಕರ ಸಮ್ಮೇಳನಕ್ಕೆ ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆಯ ಟಿ.ಎಸ್. ಛಾಯಾಪತಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ...

ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯಲ್ಲಿ ಕಾಂಗ್ರೆಸ್‌ನಿಂದ ಅಹೋರಾತ್ರಿ ಧರಣಿ

0
ಬೆಂಗಳೂರು: ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯ ಕಾಂಗ್ರೆಸ್ ಸದಸ್ಯರು ಇಂದು ಅಹೋರಾತ್ರಿ ಧರಣಿ ನಡೆಸಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ವಿಪಕ್ಷ...

EDITOR PICKS