ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ: ಸಚಿವ ಅಶ್ವತ್ಥನಾರಾಯಣ

0
ಚಾಮರಾಜನಗರ: ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ನಮ್ಮ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಮಂಗಳವಾರ ಹೇಳಿದರು. ಶಾಲೆ...

ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನಾಚರಣೆ

0
ಮೈಸೂರು: ಮೈಸೂರಿನ ಪ್ರತಿಷ್ಠಿತ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾನ್ಸರ್ ಕುರಿತಾದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ವಿವಿಧ ಕ್ಯಾನ್ಸರ್‌ಗಳ ಹರಡುವಿಕೆ, ಪತ್ತೆ, ಅರಿವು ಮತ್ತು ಚಿಕಿತ್ಸೆ...

ಹುಲಿ ಚರ್ಮ ಮಾರಾಟಕ್ಕೆ ಯತ್ನ, ನಾಲ್ವರ ಬಂಧನ

0
ಮೈಸೂರು : ವಯಸ್ಸಾದ ಹುಲಿಯನ್ನ ಕೊಂದು, ಅದರ ಚರ್ಮ ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ತರಳುಬಾಗೆ ತಟ್ಟೆಹಳ್ಳಿ ಭಾಗದಲ್ಲಿ ವಯಸ್ಸಾದ ಹುಲಿ ಕೊಂದು, ಅದರ ಚರ್ಮ,...

ಕಟ್ಟೆಯನ್ನು ಮುಚ್ಚಿ, ಸ್ಮಶಾನ ನಿರ್ಮಿಸಲು ಮುಂದಾದ ಇಲಾಖೆ: ಸಾರ್ವಜನಿಕರ ಆಕ್ರೋಶ

0
ಯಳಂದೂರು: ತಾಲೂಕಿನ ಬನ್ನಿಸಾರಿಗೆ ಗ್ರಾಮದ ಬಳಿ ಇರುವ ಕೆರೆಯನ್ನು ಮುಚ್ಚಿ ಸ್ಮಶಾನವನ್ನು ನಿರ್ಮಿಸಲು ಮುಂದಾಗಿರುವ ಕಂದಾಯ ಇಲಾಖೆಯ ಕ್ರಮಕ್ಕೆ ಇಲ್ಲಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬನ್ನಿಸಾರಿಗೆ ಗ್ರಾಮದ ಹೊರ ವಲಯದಲ್ಲಿರುವ ಸರ್ವೇ ನಂ ೯೮೭...

ರೈತನಿಗೆ ಪರಿಹಾರ ನೀಡಲು ವಿಳಂಬ: ಕಲಬುರಗಿ ಜಿಲ್ಲಾಧಿಕಾರಿ ಕಾರು ಜಪ್ತಿಗೆ ನ್ಯಾಯಾಲಯ ಆದೇಶ

0
ಕಲಬುರಗಿ: ರೈತರೊಬ್ಬರ ಜಮೀನು ಸ್ವಾಧೀನಪಡಿಸಿಕೊಂಡು ಅದಕ್ಕೆ ಪರಿಹಾರ ನೀಡಲು ವಿಫಲವಾದ ಜಿಲ್ಲಾಡಳಿತದ ಕ್ರಮಕ್ಕೆ ಬೇಸರಗೊಂಡ ಒಂದನೇ ಹೆಚ್ಚುವರಿ ‌ನ್ಯಾಯಾಲಯವು, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರ ಕಾರು ಜಪ್ತಿಗೆ ಆದೇಶ ನೀಡಿದೆ. ಅಫಜಲಪುರ ತಾಲ್ಲೂಕಿನ...

ಮೈಸೂರು ಪಾಲಿಕೆ ಮೇಯರ್ ಪಟ್ಟಕ್ಕೆ ಲೆಕ್ಕಾಚಾರ ಆರಂಭ

0
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಲಿ ಮೇಯರ್ ಸುನಂದ ಪಾಲನೇತ್ರ ಅಧಿಕಾರಾವಧಿ ಫೆಬ್ರವರಿ 23ರಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ಮೇಯರ್ ಯಾರಾಗಲಿದ್ದಾರೆ ಎಂಬ ಕುತೂಹಲದ ಲೆಕ್ಕಾಚಾರ ಆರಂಭವಾಗಿದೆ.  ಹೊಸ ಮೇಯರ್ ಆಯ್ಕೆಗೆ ಸರಕಾರ ನಿಗದಿಪಡಿಸುವ ಮೀಸಲಿನ...

ಹಿಜಾಬ್ ವಿವಾದ: ಮುಸ್ಲಿಂ ಶಾಸಕರಿಂದ ಸಿಎಂ ಭೇಟಿ

0
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದುಕಾಂಗ್ರೆಸ್​ ಮುಸ್ಲಿಂ ಶಾಸಕರು ಸಿಎಂ ಬಸವರಾಜ ಬೊಮ್ಮಾಯಿರವರನ್ನು ಸಿಎಂ ಅವರ ರೇಸ್​ಕೋರ್ಸ್​ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿ, ಹಿಜಾಬ್ ವಿವಾದವನ್ನು ಆದಷ್ಟು ಶೀಘ್ರ ಶಾಂತಿಯುತವಾಗಿ ಬಗೆಹರಿಸಬೇಕೆಂದು ಒತ್ತಾಯಿಸಿದರು. ಮುಂದಿನ ತಿಂಗಳು...

ನಿಯಮಾನುಸಾರ ಮದ್ಯದ  ಅಂಗಡಿಗಳಿಗೆ ಪರವಾನಗಿ: ಸಚಿವ ಕೆ.ಗೋಪಾಲಯ್ಯ

0
ಬೆಂಗಳೂರು: ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ನಿಯಮಾನುಸಾರವೇ  ಸರ್ಕಾರಿ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿಧಾನಸಭೆಗಿಂದು ತಿಳಿಸಿದರು. ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ...

ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರಸ್ತೆ ದುರಸ್ತಿಗೆ ಕ್ರಮ: ಗೋವಿಂದ ಕಾರಜೋಳ

0
ಬೆಂಗಳೂರು : ಮಲಪ್ರಭಾ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿನ ಸವದತ್ತಿ ತಾಲ್ಲೂಕಿನ ಏಣಗಿ-ಹಳೆ ಏಣಗಿ ಮಲ್ಲೂರು-ಜಾಕವೆಲ್ ರಸ್ತೆ, ಬಡ್ಲಿ-ಹಳೇ ಬಡ್ಲಿ, ಸುತಗಟ್ಟಿ-ಹಿಟ್ಟಣಗಿ-ಏಣಗಿ ರಸ್ತೆಗಳ ದುರಸ್ತಿಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಅಂದಾಜು ಪತ್ರಿಕೆಯನ್ನು ತಯಾರಿಸಲಾಗುತ್ತಿದ್ದು, ಆದಷ್ಟೂ...

ಸಚಿವ ರಾಮುಲು ಮನೆಗೆ ಕ್ಯಾಬ್ ಚಾಲಕರ ಮುತ್ತಿಗೆ

0
ಬೆಂಗಳೂರು: ತಮ್ಮ ವಿವಿಧ ಬೇಡಿಕಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕ್ಯಾಬ್ ಚಾಲಕರು  ರಾಜ್ಯ ಸಾರಿಗೆ ಸಚಿವ ಬಿ.ಶ್ರೀ ರಾಮುಲು ಮನೆಗೆ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಭಾರತ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್ ಸಿಬ್ಬಂದಿ ಸಚಿವರ ಮನೆ...

EDITOR PICKS