ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೇವು ಹಗರಣ; ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ಪ್ರಕಟಿಸಿದ  ವಿಶೇಷ ಸಿಬಿಐ...

0
ರಾಂಚಿ: ಬಹುಕೋಟಿ ರೂಪಾಯಿ ಮೇವು ಹಗರಣ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಅವರನ್ನು ದೋಷಿ  ಎಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ಮಂಗಳವಾರ ತೀರ್ಪು ಪ್ರಕಟಿಸಿದೆ. ಇಂದು ಬೆಳಗ್ಗೆ ಸಿಬಿಐ ವಿಶೇಷ ನ್ಯಾಯಾಲಯ ಮುಂದೆ...

ಮಸೀದಿ ಹಾಗೂ ದರ್ಗಾದಲ್ಲೂ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿ ವರ್ಧಕ...

0
ಬೆಂಗಳೂರು: ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆ ನಡುವಿನ ಅವಧಿಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ  ಎಂದು ಕರ್ನಾಟಕ ವಕ್ಫ್​ ಮಂಡಳಿ ಹೊರಡಿಸಿರುವ ಆದೇಶ ಹೊರಡಿಸಿದೆ. ಧ್ವನಿವರ್ಧಕಗಳ ಮೂಲಕ ಅಜಾನ್​ ಅಥವಾ ಯಾವುದೇ ಇಸ್ಲಾಮಿಕ್​...

ಬೆಂಗಳೂರಿನ ಹಲವು ದೇಗುಲಗಳಲ್ಲಿ ಘಂಟಾನಾದಕ್ಕೆ ನಿರ್ಬಂಧ ವಿಧಿಸಿ ಧಾರ್ಮಿಕ ದತ್ತಿ ಇಲಾಖೆಯಿಂದ ನೋಟಿಸ್

0
ಬೆಂಗಳೂರು: ನಗರದ ಹಲವು ದೇಗುಲಗಳಲ್ಲಿ ಘಂಟಾನಾದಕ್ಕೆ ನಿರ್ಬಂಧ ವಿಧಿಸಿ ಧಾರ್ಮಿಕ ದತ್ತಿ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿದೆ. ದೊಡ್ಡ ಗಣಪತಿ ದೇವಸ್ಥಾನ, ಮಿಂಟೋ ಆಂಜನೇಯ ದೇಗುಲ, ಕಾರಂಜಿ ಆಂಜನೇಯಸ್ವಾಮಿ, ದೊಡ್ಡ ಬಸವಣ್ಣ ದೇವಸ್ಥಾನ, ಮಲ್ಲಿಕಾರ್ಜುನಸ್ವಾಮಿ...

ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಬಲವರ್ಧನೆಗೆ ಸರ್ವ ಕ್ರಮ :ಹೆಚ್ ಡಿಕೆ

0
ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭೆ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಅವರು ತಮ್ಮ ನೂರಾರು ಬೆಂಬಲಿಗರ ಜತೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ...

ಯುದ್ದದ ಕಾರ್ಮೋಡ: ಉಕ್ರೇನ್ ತೊರೆಯುವಂತೆ ಭಾರತದ ನಾಗರಿಕರು, ವಿದ್ಯಾರ್ಥಿಗಳಿಗೆ ಸೂಚನೆ

0
ನವದೆಹಲಿ: ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರುವ ಭೀತಿ ಹೆಚ್ಚಾಗಿದ್ದು,  ಭಾರತ ತನ್ನ ನಾಗರಿಕರು ಮತ್ತು ವಿದ್ಯಾರ್ಥಿಗಳು ದೇಶ​ ತೊರೆಯಲು ಸೂಚನೆ ನೀಡಿದೆ. ಉಕ್ರೇನ್​ನಲ್ಲಿ ಅನಿಶ್ಚಿತತೆಯ ವಾತಾವರಣ ತಲೆದೋರಿದ ಹಿನ್ನೆಲೆಯಲ್ಲಿ ಭಾರತದ ನಾಗರಿಕರು ಮತ್ತು...

ಅಜಿತ್ ಕುಮಾರ್ ನಟನೆಯ ವಲಿಮೈ ಫೆ.24 ರಂದು ತೆರೆಗೆ

0
ತಮಿಳು ನಟ ಅಜಿತ್‌ ಕುಮಾರ್ ಅಭಿನಯದ ’ವಲಿಮೈ’ ಚಿತ್ರ ಫೆಬ್ರುವರಿ 24ರಂದು ತೆರೆ ಕಾಣಲಿದೆ. ಖಡಕ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಅಜಿತ್‌ ನಟಿಸಿದ್ದು, ಈಗಾಗಲೇ ಸಿನಿಮಾ ಟ್ರೈಲರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ....

60 ವರ್ಷದ ದಿನಗೂಲಿ ಕಾರ್ಮಿಕ ಈಗ ಫೇಮಸ್‌ ಮಾಡೆಲ್‌

0
ತಿರುವನಂತಪುರಂ: ಕೇರಳದ 60 ವರ್ಷದ ದಿನಗೂಲಿ ಕಾರ್ಮಿಕ ಈಗ ಮಾಡೆಲ್‌ ಆಗಿ, ಹೊರ ಹೊಮ್ಮಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಕೋಯಿಕ್ಕೋಡ್‌ನ ಮಮ್ಮಿಕ್ಕಾ  ಎಂಬ ವ್ಯಕ್ತಿ ತನ್ನ ಮಸುಕಾದ ಲುಂಗಿ ಮತ್ತು ಶರ್ಟ್‌ ಧರಿಸಿಯೇ ತನ್ನ...

ಪರೀಕ್ಷೆಗೆ ಗೈರು ಹಾಜರಾಗಬೇಡಿ; ನಜ್ಮಾ ನಜೀರ್

0
ಬೆಂಗಳೂರು: ರಾಜ್ಯದ ಹಿಜಾಬ್-ಕೇಸರಿ ಶಾಲು ವಿವಾದ ರಾಷ್ಟ್ರಾದ್ಯಂತ ಸದ್ದುಮಾಡುತ್ತಿರುವ ಬೆನ್ನಲ್ಲೆ ವಿರೋಧಿಗಳ ಷಡ್ಯಂತ್ರವು ನಿಮ್ಮನ್ನು ಶಿಕ್ಷಣದಿಂದ ವಂಚಿತರಾಗಿಸುವ ಹುನ್ನಾರವೇ ಆಗಿದೆ, ಆದ್ದರಿಂದ ಯಾವುದೇ ಕಾರಣಕ್ಕೂ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗಬೇಡಿ ಎಂದು ಜೆಡಿಎಸ್...

7 ರಾಜ್ಯಗಳಲ್ಲಿ 14 ವಿವಾಹ: ವ್ಯಕ್ತಿಯ ಬಂಧನ

0
ಭುವನೇಶ್ವರ: ಏಳು ರಾಜ್ಯಗಳಲ್ಲಿ 14 ಮದುವೆಯಾಗಿರುವ ಆರೋಪದಲ್ಲಿ 48 ವರ್ಷದ ವ್ಯಕ್ತಿಯನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಒಡಿಶಾದ ಪಟ್ಕುರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದು, ಮದುವೆಯಾಗಿ ಬಳಿಕ ಹಣ ಪಡೆದುಕೊಂಡು ಪರಾರಿಯಾಗುತ್ತಿದ್ದರು ಎಂಬ ಆರೋಪವಿದೆ...

ದೇಶದಲ್ಲಿಇಳಿಮುಖವಾಗುತ್ತಿರುವ ಕೊರೊನಾ ಸೋಂಕಿನ ಪ್ರಮಾಣ

0
ನವದೆಹಲಿ: ಭಾರತದಲ್ಲಿ ಕ್ರಮೇಣ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 27,409 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು  ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದೇ ಅವಧಿಯಲ್ಲಿ ಕೋವಿಡ್ ನಿಂದಾಗಿ...

EDITOR PICKS