Saval
ಏರ್ ಟೆಲ್ ಇಂಟರ್ ನೆಟ್ ಸೇವೆಯಲ್ಲಿ ಅಲ್ಪಾವಧಿ ವ್ಯತ್ಯಯ: ಕ್ಷಮೆಯಾಚನೆ
ನವದೆಹಲಿ: ದೇಶದಾದ್ಯಂತ ಏರ್‌ಟೆಲ್ ಇಂಟರ್‌ನೆಟ್ ಸೇವೆಯಲ್ಲಿ ಅಲ್ಪಾವಧಿ ವ್ಯತ್ಯಯ ಕಾಣಿಸಿಕೊಂಡಿದೆ ಎಂದು ಬಳಕೆದಾರರು ದೂರು ನೀಡಿದ್ದು, ಈ ವ್ಯತ್ಯಯವು ತಾಂತ್ರಿಕ ದೋಷದಿಂದ ಉಂಟಾಗಿದೆ ಎಂದು ಏರ್‌ಟೆಲ್ ಸ್ಪಷ್ಟಪಡಿಸಿದೆ.
ಬಳಕೆದಾರರ ಕ್ಷಮೆಯಾಚಿಸಿರುವ ಕಂಪನಿಯು ಎಲ್ಲ ದೋಷಗಳನ್ನು...
ಕೊರೋನಾ ಲಾಕ್‌ಡೌನ್: ಉದ್ಯೋಗ ಕಳೆದುಕೊಂಡ 23 ಲಕ್ಷ ಮಂದಿ
ನವದೆಹಲಿ: 2020ರಲ್ಲಿ ಕೋವಿಡ್ 19 ಲಾಕ್‌ಡೌನ್‌ನ ಮೊದಲ ಮೂರು ತಿಂಗಳ ಅವಧಿಯಲ್ಲಿ ಒಂಬತ್ತು ವಲಯಗಳಲ್ಲಿ 16 ಲಕ್ಷ ಪುರುಷರು, 7 ಲಕ್ಷ ಮಹಿಳೆಯರು ಸೇರಿದಂತೆ ಸುಮಾರು 23 ಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ.
ಗುರುವಾರ ಸಂಸತ್ತಿನಲ್ಲಿ...
ಹುಲಿ ಉಗುರು ಮಾರಾಟ: ಅರಣ್ಯಾಧಿಕಾರಿಗಳಿಂದ ಇಬ್ಬರ ಬಂಧನ
ಮೈಸೂರು: ಮೈಸೂರಿನಲ್ಲಿ ಹುಲಿ ಉಗುರು ಮತ್ತು ಅದರಿಂದ ತಯಾರಾದ ಆಭರಣಗಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಎರಡು ವಾರಗಳ ಅವಧಿಯಲ್ಲಿ ಮೈಸೂರು ಅರಣ್ಯ ಸಂಚಾರಿ ದಳ ಎರಡು ಪ್ರಕರಣಗಳನ್ನು ಭೇದಿಸಿ ಇಬ್ಬರನ್ನು ಬಂಧಿಸಿ, ಜಿಲ್ಲೆಯಲ್ಲಿ ಸುಮಾರು...
ಹಿಜಾಬ್ ವಿವಾದದ ಹಿಂದೆ ಕಾಣದ ಕೈಗಳ ಷಡ್ಯಂತ್ರ: ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ಕಾಲೇಜು ಹೆಣ್ಣುಮಕ್ಕಳು ಖ್ಯಾತ ವಕೀಲರಿಂದ ವಾದ ಮಾಡಿಸ್ತಾರೆ ಎಂದರೆ ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಸದ್ಯಕ್ಕೆ ರಿಲೀಫ್ ಸಿಕ್ಕಿದೆ....
‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದಕ್ಕೆ ಐಫೋನ್, ಸ್ಮಾರ್ಟ್‌ವಾಚ್ ಗಿಫ್ಟ್!
ಮಂಡ್ಯ: 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಮನೆಗೆ ಮಹಾರಾಷ್ಟ್ರ ರಾಜ್ಯದ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಕ್ ಭೇಟಿ ನೀಡಿ, ಐಫೋನ್, ಸ್ಮಾರ್ಟ್ ವಾಚ್ ಉಡುಗೊರೆ ನೀಡಿದ್ದಾರೆ.
ಕೇಸರಿ...
ಹಿಜಾಬ್ ವಿವಾದ: ಹೈಕೋರ್ಟ್ ನ ಮಧ್ಯಂತರ ಆದೇಶ ಪ್ರಕಟ
ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯವು ನಿರ್ಧರಿಸುವವರೆಗೆ, ನಿಗದಿತ ಸಮವಸ್ತ್ರವನ್ನು ಹೊಂದಿರುವ ಕರ್ನಾಟಕ ಕಾಲೇಜುಗಳಲ್ಲಿ ತರಗತಿಗಳಿಗೆ ಹಾಜರಾಗುವಾಗ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು ಧರಿಸಬಾರದು ಅಥವಾ ಯಾವುದೇ ಧಾರ್ಮಿಕ ಧ್ವಜಗಳನ್ನು...
ಕೆ.ಎಸ್.ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ: ಹೆಚ್.ಸಿ ಮಹದೇವಪ್ಪ
ಮೈಸೂರು: ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನ ಸಚಿವ ಸಂಪುಟದಿಂಧ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಸಿ...
ನೀಟ್ ವಿಳಂಬ; ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್: ಡಾ.ಅಶ್ವತ್ಥನಾರಾಯಣ
ರಾಮನಗರ: ನೀಟ್ ಪರೀಕ್ಷೆಯಲ್ಲಿ ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ...
ದೇಶವನ್ನು ದಿವಾಳಿಗೆ ತಂದು ನಿಲ್ಲಿಸಿದ ಮೋದಿ ಸರ್ಕಾರ: ಸಿದ್ದರಾಮಯ್ಯ
ಮೈಸೂರು: ಮೋದಿ ಸರ್ಕಾರ ದೇಶವನ್ನು ದಿವಾಳಿಗೆ ತಂದು ನಿಲ್ಲಿಸಿದೆ. ಸಬ್ ಕ ಸಾಥ್ ಸಬ್ ಕ ವಿಕಾಸ್ ಅಲ್ಲ ಇದು, ಸಬ್ ಕ ವಿನಾಶ್ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರಿನಲ್ಲಿ...
ಮೌಖಿಕ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ: ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪ್ರಕಟ
ನವದೆಹಲಿ: ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ವಿಚಾರಣೆ ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ಈಗ ವಿಚಾರಣೆ ನಡೆಸಲು ಸಾಧ್ಯವಿಲ್ಲ,...

















