Saval
ಅಪ್ಪು ನಟನೆಯ ಜೇಮ್ಸ್ ಚಿತ್ರದ ಟೀಸರ್ ರಿಲೀಸ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ "ಜೇಮ್ಸ್" ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.
ಟೀಸರ್ ಕಂಡು ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ದಾರೆ. ಜೊತೆಗೆ ಅಪ್ಪು ನಮ್ಮೊಂದಿಗೆ...
ಕ್ರೀಡಾ ಬದುಕಿಗೆ ನಿವೃತ್ತಿ ಘೋಷಿಸಿದ ಜಸ್ಟಿನ್ ಗ್ಯಾಟ್ಲಿನ್
ವಾಷಿಂಗ್ಟನ್: ಡೋಪಿಂಗ್ ವಿವಾದಗಳಿಂದ ಬೇಸತ್ತಿದ್ದ ಶರವೇಗದ ಓಟಗಾರ ಜಸ್ಟಿನ್ ಗ್ಯಾಟ್ಲಿನ್ ತಮ್ಮ ಕ್ರೀಡಾ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.
2004ರ ಅಥೆನ್ಸ್ ಒಲಿಂಪಿಕ್ಸ್ ಕ್ರೀಡಾಕೂಟದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದ 40 ವರ್ಷದ...
ಕಂದಕಕ್ಕೆ ಉರುಳಿದ ಬಸ್: 20 ಮಂದಿ ಸಾವು, 33 ಜನರಿಗೆ ಗಾಯ
ಲಿಮಾ: ಉತ್ತರ ಪೆರುವಿನ ಪಟಾಜ್ ತಯಾಬಾಂಬಾ ಮತ್ತು ಹುವಾನ್‌ಕಾಸ್‌ಪಾಟಾ ನಡುವಿನ ಗ್ರಾಮೀಣ ವಲಯದಲ್ಲಿ ಪ್ರಯಾಣಿಕರ ಬಸ್ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು...
ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ವಾಚರ್ ಮೇಲೆ ಕಾಡಾನೆ ದಾಳಿ
ಚಾಮರಾಜನಗರ: ಗಸ್ತಿನಲ್ಲಿದ್ದ ಫಾರೆಸ್ಟ್ ವಾಚರ್ ಮೇಲೆ ಕಾಡಾನೆ ದಾಳಿ ನಡೆಸಿದ್ದು, ವಾಚರ್ ಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ಅರಣ್ಯ ವಲಯದ ಕರಿಕಲ್ಲು ಮುಂಟಿಯಲ್ಲಿ ನಡೆದಿದೆ.
ಅರಣ್ಯ...
ಉಕ್ರೇನ್ ತೊರೆಯಲು ಅಮೆರಿಕಾ ನಾಗರಿಕರಿಗೆ ಜೋ ಬೈಡನ್ ಸೂಚನೆ
ವಾಷಿಂಗ್ಟನ್: ರಷ್ಯಾ ಮತ್ತು ಉಕ್ರೇನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದಾಗಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಗುರುವಾರ ಅಮೆರಿಕದ ನಾಗರಿಕರಿಗೆ ತಕ್ಷಣವೇ ಉಕ್ರೇನ್ ತೊರೆಯಲು ಸೂಚನೆ ನೀಡಿದ್ದಾರೆ.
ಉಕ್ರೇನ್ನಲ್ಲಿರುವ ಅಮೆರಿಕ ನಾಗರಿಕರಿಗೆ ಬೈಡೆನ್ ವಾರ್ನ್,...
ಕೊರೊನಾ: 58,077 ಹೊಸ ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ಇಳಿಮುಖವಾಗುತ್ತಾ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 58,077 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದೆ.
657 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ...
ನಾನೇ ಚಾಮುಂಡೇಶ್ವರಿಗೆ ಬರುತ್ತೇನೆ: ಹೆಚ್ ಡಿಕೆ
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನಾನೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅವರ ಬದಲಿಗೆ...
ಹಿಜಾಬ್ ವಿವಾದ: ಹೈಕೋರ್ಟ್ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ...
ಬೆಂಗಳೂರು: ಹಿಜಾಬ್ ವಿವಾದ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಮೌಖಿಕ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕಾಲೇಜುಗಳಲ್ಲಿ ಧರಿಸಬಾರದು, ಹಿಜಾಬ್ ಸಂಘರ್ಷ...
ಹಿಜಾಬ್ ಪರ, ವಿರೋಧದ ಪ್ರತಿಭಟನೆಗಳಿಗೆ ಅನುಮತಿ ಇಲ್ಲ: ನಗರ ಪೋಲಿಸ್ ಆಯುಕ್ತ ಡಾ. ಚಂದ್ರಗುಪ್ತ
ಮೈಸೂರು: ಹಿಜಾಬ್ ವಿವಾದದ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಹಿಜಾಬ್ ಪರ ಹಾಗೂ ವಿರೋಧ ಪ್ರತಿಭಟನೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಮೈಸೂರು ನಗರ ಪೋಲಿಸ್ ಆಯುಕ್ತರಾದ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ವಿವಾದ...
ರಾಷ್ಟ್ರೀಯ ಪಕ್ಷಗಳು ಬಡವರ ಮಕ್ಕಳ ಬದುಕಿನ ಜತೆ ಚೆಲ್ಲಾಟ ಆಡುತ್ತಿವೆ: ಹೆಚ್ ಡಿಕೆ
ಚನ್ನಪಟ್ಟಣ: ಹಿಜಾಬ್ ಮತ್ತು ಕೇಸರಿ ಶಾಲು ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬಡವರ ಮಕ್ಕಳನ್ನು ಬಾವಿಗೆ ತಳ್ಳಿ ತಮಾಷೆ ನೋಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು.
ಚನ್ನಪಟ್ಟಣದಲ್ಲಿ ಇಂದು...














