ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಇಂದು ರಾಯಚೂರು ಬಂದ್

0
ರಾಯಚೂರು: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ರಾಯಚೂರು ಬಂದ್‌ಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಬಹುತೇಕ ವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು...

ಹಿಜಾಬ್ ವಿವಾದ: ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ

0
ನವದೆಹಲಿ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲಿನ ವಿವಾದ ತಾರಕಕ್ಕೇರಿದ್ದು, ಈ ವಿವಾದಕ್ಕೆ ಸಂಬಂಧಿಸಿದಂತೆ ತ್ವರಿತ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರರಕ್ಕೇರಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ...

ಹಿಜಾಬ್-ಕೇಸರಿ ಶಾಲು ವಿವಾದ: ಯಾವುದೇ ಹೇಳಿಕೆ ನೀಡದಂತೆ ಸ್ವಪಕ್ಷದವರಿಗೆ ಸಿಎಂ ಸೂಚನೆ

0
ಬೆಂಗಳೂರು: ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪಕ್ಷದ ಮುಖಂಡರು, ಸಚಿವರು ಯಾವುದೇ ಹೇಳಿಕೆ ನೀಡಬಾರದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಸದರಿ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕ ಹೈಕೋರ್ಟ್ ಈ...

ಸೋಮವಾರ ಬಹುತೇಕ ಶಾಲೆ ಓಪನ್: ಸಚಿವ ಬಿ.ಸಿ.ನಾಗೇಶ್

0
ಬೆಂಗಳೂರು: ಹಿಜಾಬ್ ಕೇಸರಿ ಶಾಲು ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಸರ್ಕಾರದಿಂದ ಮೂರು ದಿನ ರಜೆ ಘೋಷಿಸಲಾಗಿದ್ದು, ಸೋಮವಾರದಿಂದ ಬಹುತೇಕ ಶಾಲೆಗಳು ಓಪನ್ ಆಗುವ ನಿರೀಕ್ಷೆ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್...

ಈಗಲ್ ಟನ್ ವಿಲ್ಲಾದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿ ಬಂಧನ

0
ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ನ ವಿಲ್ಲಾ​ದಲ್ಲಿ ಸೋಮವಾರ ನಡೆ​ದಿದ್ದ ವೃದ್ಧ ದಂಪ​ತಿ ಕೊಲೆ ಪ್ರಕ​ರಣಕ್ಕೆ ಸಂಬಂಧಿ​ಸಿ​ದಂತೆ ಓರ್ವ ಆರೋ​ಪಿ​ಯನ್ನು ಬಿಡದಿ ಠಾಣೆ ಪೊಲೀ​ಸರು ಬಂಧಿ​ಸಿದ್ದು, ಮನೆ ಕೆಲಸ ಮಾಡಿಕೊಂಡಿದ್ದ ಬಿಹಾರ ಮೂಲದ ಜೋಗೀಂದರ್‌ ಯಾದವ್‌(23) ಬಂಧಿತ...

ಇಂದಿನ ನಿಮ್ಮ ರಾಶಿ ಭವಿಷ್ಯ

0
ಮೇಷ: ನೀವು ಇಂದು ಏನು ಮಾಡುತ್ತೀರೋ ಅದರಲ್ಲಿ ಸಂಪೂರ್ಣ ಸ್ವಾತಂತ್ರ್ಯ ಬಯಸುತ್ತೀರಿ. ಹದಿವಯಸ್ಕರಿಗೆ ವಿಂಡೋ ಶಾಪಿಂಗ್ ಅಥವಾ ಚಲನಚಿತ್ರ ವೀಕ್ಷಣೆ ಮುಂತಾದ ಸಾಕಷ್ಟು ಮನರಂಜನೆ ಕಾಯುತ್ತಿದೆ. ಮಕ್ಕಳು ನಿಮ್ಮಿಂದ ಟ್ರೀಟ್ ನೀಡುವಂತೆ ಒತ್ತಾಯ...

ಕೊರೊನಾ: ದೇಶದಲ್ಲಿ 67,084 ಹೊಸ ಪ್ರಕರಣ ಪತ್ತೆ

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 67,084 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 1,241 ಸಾವು ಸಂಭವಿಸಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ದೇಶದಲ್ಲಿ 67,084 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ...

ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ

0
ಲಕ್ನೊ: ಉತ್ತರ ಪ್ರದೇಶ ವಿಧಾನಸಭೆ-2022ರ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಉತ್ತರ ಪ್ರದೇಶ ಭಾಗದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದು ಬೆಳಗ್ಗೆ 7 ಗಂಟೆಗೆ...

ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಬಿಜೆಪಿ ಪಕ್ಷಗಳೇ ಕಾರಣ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ

0
ಬೆಂಗಳೂರು:  ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೇ ಕಾರಣ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಗುಡುಗಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡರು, ಹಿಜಾಬ್ ವಿವಾದಕ್ಕೆ ಈ ಎರಡು ಪಕ್ಷಗಳೇ...

ಸತ್ಯಮಂಗಲ ಹುಲಿ ರಕ್ಷಿತಾರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ರದ್ದುಪಡಿಸಿ ಹೈಕೋರ್ಟ್ ಆದೇಶ

0
ಚಾಮರಾಜನಗರ: ಕರ್ನಾಟಕ ಹಾಗೂ ತಮಿಳುನಾಡನ್ನು ಸಂಪರ್ಕಿಸುವ ರಾಷ್ಟಿçÃಯ ಹೆದ್ದಾರಿ ೯೪೮ರ ತಮಿಳುನಾಡಿನ ಸತ್ಯಮಂಗಲ ಹುಲಿ ರಕ್ಷಿತಾರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ರದ್ದು ಪಡಿಸಿರುವ ಆದೇಶವನ್ನು ಫೆ. ೧೦ ರಿಂದಲೇ ಜಾರಿಗೆ ತರುವಂತೆ...

EDITOR PICKS