Saval
ಹಿಜಾಬ್ ಪ್ರಕರಣ: ಮಹತ್ವದ ನಿರ್ಧಾರ ಕೈಗೊಂಡ ಹೈಕೋರ್ಟ್
ಬೆಂಗಳೂರು: ಉಡುಪಿ ಕಾಲೇಜಿನಲ್ಲಿ ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ವಿಸ್ತೃತ ಪೀಠದಲ್ಲಿ ವಿಚಾರಣೆ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ಮಹತ್ವವನ್ನು ಪರಿಗಣಿಸಿ,...
ಅತ್ಯಾಚಾರ ಹೆಚ್ಚಲು ಮಹಿಳೆಯರ ಡ್ರೆಸ್ ಕಾರಣ: ವಿವಾದಾತ್ಮಕ ಹೇಳಿಕೆಗೆ ಕ್ಷಮೆ ಕೇಳಿದ ಶಾಸಕ ಎಂಪಿ...
ನವದೆಹಲಿ: ಅತ್ಯಾಚಾರ ಹೆಚ್ಚಲು ಮಹಿಳೆಯರ ಡ್ರೆಸ್ ಕಾರಣ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಮಹಿಳೆಯರ ಬಟ್ಟೆ ನೋಡಿ...
ಶಾಲೆಯಲ್ಲಿ ಧರ್ಮ ಪ್ರದರ್ಶನಕ್ಕೆ ಅವಕಾಶವಿಲ್ಲ: ಎಂಎಲ್‍ಸಿ ಹೆಚ್.ವಿಶ್ವನಾಥ್
ಮೈಸೂರು: ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್...
ರಾಷ್ಟ್ರಧ್ವಜ ಕಂಬದ ಮೇಲೆ ಬೇರೆ ಧ್ವಜ ಹಾರಿಸಲು ಅವಕಾಶವಿಲ್ಲ: ಡಿಕೆಶಿ
ಬೆಂಗಳೂರು: ‘ರಾಷ್ಟ್ರಧ್ವಜಕ್ಕೆ ಅದರದೇ ಆದ ಕಾಯ್ದೆ ಇದೆ. ರಾಷ್ಟ್ರ ಧ್ವಜದ ಕಂಬದ ಮೇಲೆ ಎಲ್ಲ ಧ್ವಜವನ್ನು ಹಾರಿಸಲು ಸಾಧ್ಯವಿಲ್ಲ. ಅದು ಸರ್ಕಾರ ಆಸ್ತಿ. ನನ್ನ ತಲೆ ಕಾಣಬೇಕಾದರೆ ನನ್ನ ಕೈಕಾಲುಗಳು ಇರುವಂತೆ ರಾಷ್ಟ್ರಧ್ವಜಕ್ಕೆ...
ಮಹಿಳಾ ಏಕೈಕ ಟಿ20 ಪಂದ್ಯ: ಭಾರತದ ವಿರುದ್ಧ ನ್ಯೂಜಿಲೆಂಡ್ ಗೆ ಜಯ
ನ್ಯೂಜಿಲೆಂಡ್ : ಕ್ವೀನ್ಸ್‌ಟೌನ್‌ನಲ್ಲಿ ನಡೆದ ಏಕೈಕ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ಮಹಿಳಾ ತಂಡ 18 ರನ್‌ಗಳಿಂದ ಜಯ ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್...
ಹೈಕೋರ್ಟ್ ನಲ್ಲಿ ಹಿಜಾಬ್ ವಿವಾದ ವಿಚಾರಣೆ: ಮಧ್ಯಂತರ ಆದೇಶಕ್ಕೆ ಅರ್ಜಿದಾರರ ಪರ ವಕೀಲರಿಂದ ಮನವಿ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು ಮಧ್ಯಂತರ ಆದೇಶ ನೀಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.
ಪ್ರಕರಣ ಸಂಬಂಧ ಅರ್ಜಿದಾರರ ವಿಚಾರಣೆ ಮುಂದುರೆಸಿದ ಹೈಕೋರ್ಟ್ ನ್ಯಾಯಾಧೀಶರು, ಪ್ರಕರಣ ವಿಸ್ತೃತ...
ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಆರ್.ಧ್ರುವನಾರಾಯಣ್
ಚಾಮರಾಜನಗರ: ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣವಾಗಿದ್ದು, ಮುಗ್ಧ ಮಕ್ಕಳನ್ನು ಬಳಸಿಕೊಂಡು ರಾಜ್ಯದಲ್ಲಿ ಕೋಮುದಳ್ಳುರಿ ಸೃಷ್ಟಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆರೋಪಿಸಿದರು.
ಬುಧವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ ಎಫ್ ದಾಳಿ
ನವದೆಹಲಿ: ಪಂಜಾಬ್‌ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು ಹೊಡೆದುರುಳಿಸಿದ್ದಾರೆ.
ನಿನ್ನೆ ತಡರಾತ್ರಿ ಪಂಜಾಬ್‌ನ ಅಮೃತಸರದ ಭಾರತ-ಪಾಕಿಸ್ತಾನ ಗಡಿಯಲ್ಲಿ ಡ್ರೋನ್ ಕಾಣಿಸಿಕೊಂಡಿದೆ. ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು...
ನಾಳೆ ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ
ಲಕ್ನೋ : ಉತ್ತರ ಪ್ರದೇಶದ ಏಳು ಹಂತಗಳಲ್ಲಿ ಚುನಾವಣೆಯಲ್ಲಿ ನಾಳೆ ಮೊದಲ ಹಂತದ ಚುನಾವಣಾ ಮತದಾನ ನಡೆಯಲಿದ್ದು, 11 ಜಿಲ್ಲೆಗಳ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಮುಜಾಫರ್‌ನಗರ,...
ದಲಿತ ಮಹಿಳಾ ಪತ್ರಕರ್ತೆ ಕುರಿತ ಸಾಕ್ಷ್ಯಚಿತ್ರ ‘ರೈಟಿಂಗ್ ವಿತ್ ಫೈರ್’ ಆಸ್ಕರ್ ಗೆ ನಾಮ...
ನವದೆಹಲಿ: ದಲಿತ ಮಹಿಳಾ ಪತ್ರಕರ್ತೆ ಕುರಿತ ಸಾಕ್ಷ್ಯಚಿತ್ರ, 'ರೈಟಿಂಗ್ ವಿತ್ ಫೈರ್', ಆಸ್ಕರ್‌ಗೆ ನಾಮನಿರ್ದೇಶನಗೊಂಡಿದೆ.
ಮಂಗಳವಾರ ನಡೆದ 94ನೇ ಆಸ್ಕರ್ ನಾಮನಿರ್ದೇಶನಗಳ ಪ್ರದರ್ಶನದ ಸಂದರ್ಭದಲ್ಲಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್...
















