Saval
ಕರೆಯದೇ ಊಟಕ್ಕೆ ಹೋಗುವವನು ನಾನಲ್ಲ: ಎಸ್.ಎ.ರಾಮದಾಸ್
ಮೈಸೂರು: ಕರೆದಾಗ ಮಾತ್ರ ಊಟಕ್ಕೆ ಹೋಗುತ್ತೇನೆ. ಕರೆಯದೆ ಊಟಕ್ಕೆ ಹೋಗುವವನು ನಾನಲ್ಲ. ಮಂತ್ರಿ ಸ್ಥಾನ ಕೊಟ್ಟರೇ ರಾಜ್ಯ ಸುತ್ತಿ ಕೆಲಸ ಮಾಡುತ್ತೇನೆ. ಇಲ್ಲವಾದರೆ ನನ್ನಿಂದ ಸರ್ಕಾರಕ್ಕೆ ಉಪಯೋಗವಾಗುವ ಕೆಲಸ ಮಾಡುತ್ತೇನೆ ಎಂದು ಶಾಸಕ...
ಗೆಳತಿ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಫರ್ಹಾನ್ ಅಖ್ತರ್
ಹೈದರಾಬಾದ್ : ನಟ, ನಿರ್ದೇಶಕ ಫರ್ಹಾನ್ ಅಖ್ತರ್ ತಮ್ಮ ಗೆಳತಿ ಶಿವಾನಿ ದಾಂಡೇಕರ್ ಜೊತೆ ಸಪ್ತಪದಿ ತುಳಿಯಲು ಸಿದ್ಧರಾಗಿದ್ದು, ಈ ಬಗ್ಗೆ ಫರ್ಹಾನ್ ತಂದೆ ಜಾವೇದ್ ಅಖ್ತರ್ ಮಾಹಿತಿ ನೀಡಿದ್ದಾರೆ.
ಫರ್ಹಾನ್ ಹಾಗೂ ಶಿವಾನಿ...
ಹಿಜಾಬ್ ವಿವಾದ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿ ಪಡಿಸಿದ ಘಟನಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್...
ವೃದ್ಧ ದಂಪತಿ ಕೊಲೆ: ಆರೋಪಿಗಳ ಬಂಧನ
ದಾವಣಗೆರೆ: ದಾವಣಗೆರೆಯ ಎಲೇಬೇತೂರಿನಲ್ಲಿ ನಡೆದಿದ್ದ ವೃದ್ಧ ದಂಪತಿ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಎಲೇಬೇತೂರು ಗ್ರಾಮದ ಕುಮಾರನಾಯ್ಕ, ಹರಪನಹಳ್ಳಿ ಹಾಗೂ ಕೂಡ್ಲಿಗಿ ತಾಲೂಕಿನ ಮರಿಯಪ್ಪ, ಪರಶುರಾಮ್ ಬಂಧಿತ ಆರೋಪಿಗಳಾಗಿದ್ದಾರೆ.
ಜನವರಿ 24ರ ರಾತ್ರಿ...
ಹಿಜಾಬ್ ಧರಿಸಿ ಬಂದವರಿಗೆ ಕಾಲೇಜ್ ಗೆ ಪ್ರವೇಶ ನಿರಾಕರಣೆ, ಅಮಾನವೀಯ: ಸಿದ್ದರಾಮಯ್ಯ
ಬೆಂಗಳೂರು: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ವ್ಯಕ್ತಿಯೊಬ್ಬನ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ವಿಪಕ್ಷ ನಾಯಕ ಆರೋಪಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿ.ಯು.ಸಿ...
ಎನ್ ಟಿಎಂ ಶಾಲೆ ಸ್ಥಳಾಂತರ: ಪೀಠೋಪಕರಣ ವಾಹನಕ್ಕೆ ಅಡ್ಡ ಮಲಗಿ ಪ್ರತಿಭಟನೆ
ಮೈಸೂರು: ಎನ್ ಟಿಎಂ ಶಾಲೆಯನ್ನು ಜೂನಿಯರ್ ಮಹಾರಾಣಿ ಶಾಲೆಗೆ ಸ್ಥಳಾಂತರ ಮಾಡಲಾಗಿದ್ದು, ಪೀಠೋಕರಣ ಸ್ಥಳಾಂತರ ಮಾಡುತ್ತಿರುವ ವಾಹನಕ್ಕೆ ಅಡ್ಡ ಮಲಗಿ ಕನ್ನಡಪರ ಹೋರಾಟಗಾರ ಸಾ ರಾ ಸುದರ್ಶನ್ ಪ್ರತಿಭಟನೆ ನಡೆಸಿದರು.
ವಿವೇಕ ಸ್ಮಾರಕ ನಿರ್ಮಾಣ...
ವಿಚಾರಣೆಗೆ ಹಾಜರಾಗುವಂತೆ ಮೈಸೂರು ಮಹಾನಗರ ಪಾಲಿಕೆ ಕಮಿಷನರ್ ಗೆ ಹೈಕೋರ್ಟ್ ಆದೇಶ
ಬೆಂಗಳೂರು: ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಫೆಬ್ರವರಿ 15ರಂದು ವಿಚಾರಣೆಗೆ ಹಾಜರಾಗಲು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಅವರಿಗೆ ಹೈಕೋರ್ಟ್...
ಮಾ.12ಕ್ಕೆ ನಿಗದಿಯಾಗಿದ್ದ ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ
ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು 2022ರ ನೀಟ್ ಪರೀಕ್ಷೆ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ ಪದವಿ)ಯ ದಿನಾಂಕವನ್ನು ಮುಂದೂಡಿದೆ.
NEET PG 2022 ಪರೀಕ್ಷೆಯ ದಿನಾಂಕವನ್ನು 6-8 ವಾರಗಳವರೆಗೆ ಮುಂದೂಡಲಾಗಿದೆ.
ಪರೀಕ್ಷೆಯನ್ನು ಮುಂದೂಡುವಂತೆ...
ಪಂಜಾಬ್ ಸಿಎಂ ಅಳಿಯನ ಬಂಧನ ರಾಜಕೀಯ ಪ್ರೇರಿತ: ಕಾಂಗ್ರೆಸ್ ಆರೋಪ
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) ಬಂಧಿಸಿರುವುದು ರಾಜಕೀಯ ಪ್ರೇರಿತ ಎಂದು...
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಭಾರತ ಗೆಲ್ಲಲಿದೆ: ಒವೈಸ್ ಶಾ
ಹೊಸದಿಲ್ಲಿ: ಭಾರತ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಟೀಮ್ ಇಂಡಿಯಾ 2-1 ಅಂತರದಲ್ಲಿ ಗೆಲ್ಲಲಿದೆ ಎಂದು ಇಂಗ್ಲೆಂಡ್ ತಂಡದ ಮಾಜಿ ಆಲ್‌ರೌಂಡರ್ ಒವೈಸ್ ಶಾ ಭವಿಷ್ಯ ನುಡಿದಿದ್ದಾರೆ.
ಚೊಚ್ಚಲ ಆವೃತ್ತಿಯ ಐಸಿಸಿ ಟೆಸ್ಟ್...















