ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42252 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ

0
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಬೆಂಗಳೂರು...

ಸಶಕ್ತ ಕರ್ನಾಟಕ ನಿರ್ಮಾಣಕ್ಕೆ ‘ಟೀಂ ಕರ್ನಾಟಕ’ ಕೆಲಸ: ಸಿಎಂ ಬೊಮ್ಮಾಯಿ

0
ಬೆಂಗಳೂರು: ರಾಜ್ಯದ ಸಚಿವ ಸಂಪುಟದ ಸದಸ್ಯರನ್ನು ಟೀಂ ಕರ್ನಾಟಕ ಎಂದು ಕರೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾನು ಟೀಂ ಕರ್ನಾಟಕದ ಸದಸ್ಯನಾಗಿದ್ದು, ನಮ್ಮ ಟೀಂ ಸಶಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಲಸ ಮಾಡುತ್ತಿದೆ...

ದ್ವಿಚಕ್ರವಾಹನ – ಕಾರ್ ನಡುವೆ ಅಪಘಾತ : ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ ಎಂ ಕೆ...

0
ಮೈಸೂರು: ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು,  ತೀವ್ರ ತೆರನಾದ ಗಾಯಗೊಂಡಿದ್ದ ಗಾಯಾಳುವನ್ನು  ಮಾಜಿ ಶಾಶಕ ಎಂ.ಕೆ.ಸೋಮಶೇಖರ್ ಆಸ್ಪತ್ರೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಕುವೆಂಪುನಗರದ ನಿಮಿಷಾಂಭ...

ಸಿಸಿಟಿವಿಗಳು ಉದ್ದೇಶಪೂರ್ವಕವಾಗಿ ಕಾರ್ಯನಿರ್ವಹಿಸದಂತೆ ಇರಿಸಲಾಗಿದೆ: ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್

0
ಕಾರ್ಯನಿರ್ವಹಿಸದ ಸಿಸಿಟಿವಿಗಳನ್ನು ವರದಿ ಮಾಡದ ಪೊಲೀಸ್ ಠಾಣೆಗಳ ಹಿರಿಯ ಇನ್ಸ್‌ಪೆಕ್ಟರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ದೋಷವನ್ನು ಸರಿಪಡಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ. ಪೊಲೀಸ್ ಠಾಣೆಗಳಲ್ಲಿ...

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನ

0
ಹುಬ್ಬಳ್ಳಿ: ಮೂರು ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 30 ವರ್ಷದ ವ್ಯಕ್ತಿ ಕುಡಿದ ಮತ್ತಿನಲ್ಲಿ...

ಚನಲಚಿತ್ರ, ಕಿರುತೆರೆ ನಿರ್ದೇಶಕ ಕಟ್ಟೆ ರಾಮಚಂದ್ರ ನಿಧನ

0
ಬೆಂಗಳೂರು: ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಕಟ್ಟೆ ರಾಮಚಂದ್ರ(75) ಅವರು ಶುಕ್ರವಾರ ಕೋವಿಡ್‌ನಿಂದಾಗಿ ನಗರದ ಸೆಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ನಿಧನರಾದರು. ಚಿತ್ರರಂಗದಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದ ರಾಮಚಂದ್ರ ಅವರು, ವೈಶಾಖದ ದಿನಗಳು, ಮಹಾಲಕ್ಷ್ಮೀ ಚಿತ್ರಗಳನ್ನು...

ಫೆ.25ಕ್ಕೆ ‘ಗಂಗೂಬಾಯಿ ಕಾಠಿಯಾವಾಡಿ’ ತೆರೆಗೆ

0
ಮುಂಬೈ: ಸಂಜಯ್‌ ಲೀಲಾ ಬನ್ಸಾಲಿ ಅವರ ನಿರ್ದೇಶನದ ನಟಿ ಆಲಿಯಾ ಭಟ್‌ ಪ್ರಧಾನ ಪಾತ್ರದಲ್ಲಿ ನಟಿಸಿರುವ 'ಗಂಗೂಬಾಯಿ ಕಾಠಿಯಾವಾಡಿ' ಚಿತ್ರ ಫೆಬ್ರುವರಿ 25ರಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಪೆನ್‌ ಮೂವಿಸ್‌ ಪ್ರಕಟಿಸಿದೆ. ಮುಂಬೈನ...

ಏರ್ ಟೆಲ್ ನಲ್ಲಿ 1 ಬಿಲಿಯನ್ ಡಾಲರ್ ಹೂಡಿಕೆ ಮಾಡುತ್ತಿರುವ ಗೂಗಲ್

0
ನವದೆಹಲಿ: ಭಾರತದ ಪ್ರಮುಖ ದೂರ ಸಂಪರ್ಕ ಸೇವಾದಾರ ಕಂಪನಿ ಭಾರ್ತಿ ಏರ್ ಟೆಲ್ ನಲ್ಲಿ ಒಂದು ಬಿಲಿಯನ್ ಡಾಲರ್ ಹೂಡಿಕೆಗೆ ಜಾಗತಿಕ ಟೆಕ್ ಕಂಪನಿ ಗೂಗಲ್ ಮುಂದಾಗಿದೆ. ಈ ಎರಡು ಕಂಪನಿಗಳ ನಡುವೆ ಮುಂದಿನ ಐದು...

ಕೊರೋನಾ: ದೇಶದಲ್ಲಿಂದು 2.51 ಲಕ್ಷ ಹೊಸ ಕೇಸ್ ಪತ್ತೆ

0
ನವದೆಹಲಿ: ಭಾರತದಲ್ಲಿ ಸತತ 4ನೇ ದಿನವೂ 3 ಲಕ್ಷಕ್ಕಿಂತ ಕಡಿಮೆ ಕೇಸು ದಾಖಲಾಗಿದ್ದು, ಶುಕ್ರವಾರ 2,51,209 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, 627 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ವಾಯು ಗುಣಮಟ್ಟ: ಬೆಂಗಳೂರು, ಮೈಸೂರು, ಮಂಗಳೂರು ನಗರಗಳ ವರದಿ ಆತಂಕಕಾರಿ

0
ಬೆಂಗಳೂರು: ಕೊರೊನಾ ಸಾಂಕ್ರಾಮಿಕ-ಸಂಬಂಧಿತ ಲಾಕ್‌ಡೌನ್‌ಗಳು ಮತ್ತು ಕರ್ಫ್ಯೂಗಳ ಹೊರತಾಗಿಯೂ ದಕ್ಷಿಣ ಭಾರತ 10 ನಗರಗಳು ವಾಯುಮಾಲಿನ್ಯದ ಮಟ್ಟವು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳನ್ನು ಮೀರಿದ್ದು, ಅದರಲ್ಲಿ ರಾಜ್ಯದ ಪ್ರಮುಖ ನಗರಗಳಾಧ ಬೆಂಗಳೂರು, ಮೈಸೂರು...

EDITOR PICKS