Saval
ಹೈಕಮಾಂಡ್ ಚರ್ಚಿಸಿ ಎಲ್ಲಾ ಸೆಟಲ್ ಮಾಡುತ್ತೆ – ಖರ್ಗೆ ರಿಯಾಕ್ಷನ್
ಬೆಂಗಳೂರು : ದೆಹಲಿಗೆ ಹೋದ ಬಳಿಕ ಮೂರ್ನಾಲ್ಕು ಇಂಪಾರ್ಟೆಂಟ್ ಜನರನ್ನು ಕರೆಸಿ ಮಾತನಾಡ್ತೀನಿ. ಹೈಕಮಾಂಡ್ ಎಲ್ಲವನ್ನ ಸೆಟಲ್ ಮಾಡುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಇಂದು ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ...
ಸಂಸತ್ತಿನೊಳಗೆ ವಂದೇ ಮಾತರಂ, ಜೈಹಿಂದ್ ಪದಬಳಕೆ ನಿಷೇಧ..!
ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಂದು ಪ್ರಾರಂಭವಾಗಲಿದ್ದು, ರಾಜ್ಯಸಭೆಯ ಬುಲೆಟಿನ್‌ನಲ್ಲಿ ಸಂಸದರು ತಮ್ಮ ಕಲಾಪಗಳ ಸಮಯದಲ್ಲಿ ಕೆಲವು ಪದಗಳನ್ನು ಬಳಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ರಾಜ್ಯಸಭೆಯು ಹೊರಡಿಸಿದ ಬುಲೆಟಿನ್‌ನಲ್ಲಿ ಸಂಸತ್ತಿನ...
ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕ್ ಪ್ರಜೆ ಅರೆಸ್ಟ್..!
ಜೈಪುರ : ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಗಡಿಯಲ್ಲಿ ಭಾರತಕ್ಕೆ ಒಳನುಸುಳುತ್ತಿದ್ದ ಪಾಕಿಸ್ತಾನ ಪ್ರಜೆಯನ್ನು ಬಿಎಸ್‌ಎಫ್ ಸಿಬ್ಬಂದಿ ಬಂಧಿಸಿದ್ದಾರೆ. ಪಾಕ್ ಪ್ರಜೆ ಕತ್ತಲೆ ಸಮಯದಲ್ಲಿ ಗಡಿ ದಾಟಿ ದನದ ಕೊಟ್ಟಿಗೆಯೊಳಗೆ ಅಡಗಿಕೊಂಡು ಬಿಎಸ್‌ಎಫ್ ಸಿಬ್ಬಂದಿಗೆ...
ಮೋದಿ ಬರುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್; ಡ್ರೋನ್ ಹಾರಾಟ ನಿಷೇಧ
ಉಡುಪಿ : ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಗಮಿಸುತ್ತಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ...
ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ – ಡಿಕೆಶಿ
ಬೆಂಗಳೂರು : ʻಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿ ದೊಡ್ಡ ಶಕ್ತಿʼ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಟ್ ಕೊಟ್ಟಂತಿದೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ...
ಮತ್ತೆ ಚಿರತೆ ಪ್ರತ್ಯಕ್ಷ – ಅನ್ನದಾತರಿಗೆ ಆತಂಕ..!
ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಮತ್ತೆ ಚಿರತೆ ಕಾಟ ಹೆಚ್ಚಾಗಿದೆ. ರೈತರೊಬ್ಬರ ಜಮೀನಿನಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.
ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು, ಆತಂಕ ಹೆಚ್ಚಾಗಿದೆ. ಗ್ರಾಮದ...
ಶ್ವೇತಭವನದ ಬಳಿ ಗುಂಡಿನ ದಾಳಿ – ದುಬಾರಿ ಬೆಲೆ ತೆರಬೇಕಾಗುತ್ತೆ ಅಂತ ಟ್ರಂಪ್ ಎಚ್ಚರಿಕೆ..!
ವಾಷಿಂಗ್ಟನ್ : ಶ್ವೇತಭವನದ ಸಮೀಪ ನಡೆದ ಗುಂಡಿನ ದಾಳಿಯಲ್ಲಿ ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ವಾಷಿಂಗ್ಟನ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 500 ಹೆಚ್ಚುವರಿ...
ಜೋರಾಯ್ತು ಚಳಿ ಅಬ್ಬರ – ಮಲೆನಾಡಂತಾದ ಬೆಂಗಳೂರು ಸಿಟಿ
ಬೆಂಗಳೂರು : ಡಿಸೆಂಬರ್‌ಗೂ ಮುನ್ನವೇ ರಾಜ್ಯದಲ್ಲಿ ಚಳಿ ಅಬ್ಬರ ಜೋರಾಗಿದ್ದು, ಬೆಂಗಳೂರಿನಲ್ಲಿ ಮಂಜು ಆವರಿಸಿ ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ. ಜನವರಿ ವೇಳೆಗೆ ರಾಜ್ಯವ್ಯಾಪಿ ಚಳಿ ಅಬ್ಬರ ಹೆಚ್ಚಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ನವೆಂಬರ್...
ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ; ಸಿಎಂ-ಡಿಸಿಎಂ ಮುಖಾಮುಖಿ ಹೈಕಮಾಂಡ್ ಮೀಟಿಂಗ್
ನವದೆಹಲಿ/ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ...
ಶತಕದ ಅಂಚಿನತ್ತ ಕೆಂಪು ಸುಂದರಿ – ರೈತರಿಗೆ ಖುಷ್, ಗ್ರಾಹಕರ ಜೇಬಿಗೆ ಕತ್ತರಿ
ಬೆಂಗಳೂರು : ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮೆಟೊ ಬೆಲೆ ಮತ್ತೆ ಏರಿಕೆಯಾಗಿದೆ. ಇದರಿಂದ ರೈತರು ಖುಷ್ ಆಗಿದ್ದರೇ, ಗ್ರಾಹಕರಿಗೆ ಜೇಬಿಗೆ ಕತ್ತರಿ ಬೀಳುತ್ತೆ ಅನ್ನೋದು ಚಿಂತೆಯಾಗಿದೆ. ಕಳೆದ ತಿಂಗಳು 10-20 ರೂ. ಗಳಷ್ಟಿದ್ದ...





















