Saval
ನಿರ್ಮಲ ಸೀತರಾಮನ್ ಅವರ ನಾಲ್ಕನೇ ಬಜೆಟ್ ಮಂಡನೆಗೆ ಒಂದು ವಾರ ಬಾಕಿ: ಇಲ್ಲಿದೆ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಲಿರುವ ನಾಲ್ಕನೇ ಬಜೆಟ್ ಗೆ ಇಡೀ ದೇಶ ಕಾಯುತ್ತಿದೆ. ಬಜೆಟ್ ಮಂಡನೆಗೆ ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಫೆಬ್ರವರಿ 1, 2022 ರಂದು...
ಭಾರೀ ಹಿಮಪಾತ: 42 ಮಂದಿ ಸಾವು, 118 ಜನರಿಗೆ ಗಾಯ
ಕಾಬೂಲ್: ಅಫ್ಘಾನಿಸ್ತಾನದ 15 ಪ್ರಾಂತ್ಯದಲ್ಲಿ ಕಳೆದ 20 ದಿನಗಳಿಂದ ಬೀಳುತ್ತಿರುವ ಭಾರೀ ಹಿಮಪಾತದಿಂದಾಗಿ ಕನಿಷ್ಠ 42 ಜನರು ಸಾವನ್ನಪ್ಪಿದ್ದು, 118 ಜನರು ಗಾಯಗೊಂಡಿದ್ದಾರೆ. 2,000ಕ್ಕೂ ಹೆಚ್ಚು ಮನೆಗಳು ಸಹ ನಾಶವಾಗಿವೆ ಎಂದು ವಿಪತ್ತು...
19 ಐಎಎಸ್ ಅಧಿಕಾರಿಗಳ ವರ್ಗ
ಬೆಂಗಳೂರು: ರಾಜ್ಯದ 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕಲಬುರ್ಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ನಳಿನ್ ಅತುಲ್ ಅವರನ್ನು ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ವರ್ಗಾವಣೆ...
ಭೀಕರ ರಸ್ತೆ ಅಪಘಾತ: ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಸಾವು
ವಾರ್ಧಾ: ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಸೆಲ್ಸುರಾ ಪ್ರದೇಶದಲ್ಲಿ ರಾತ್ರಿ 1.30ರ ಸುಮಾರಿಗೆ...
ಎಸ್.ಎ.ರಾಮದಾಸ್ ಗೆ ಸಚಿವ ಸ್ಥಾನ ನೀಡಿ: ಎಂಎಲ್ ಸಿ ಹೆಚ್.ವಿಶ್ವನಾಥ್
ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಎಸ್ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ...
ಸ್ಮೃತಿ ಮಂಧಾನಗೆ 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿ
ದುಬೈ : ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದು, ಈ ವರ್ಷದಲ್ಲಿ ಐಸಿಸಿ ವಾರ್ಷಿಕ ಪ್ರಶಸ್ತಿ ಪಡೆದ ಏಕೈಕ ಭಾರತೀಯ...
ಕುತೂಹಲಕ್ಕೆ ಕಾರಣವಾದ ರಮೇಶ್ ಜಾರಕಿಹೊಳಿ- ಯತ್ನಾಳ್ ಸೀಕ್ರೆಟ್ ಮೀಟಿಂಗ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆಗಳು ಕೇಳಿಬರುತ್ತಿರುವ ಬೆನ್ನಲ್ಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವಾರು...
ರಾಜ್ಯ ಸರ್ಕಾರದಲ್ಲಿ ಅಭದ್ರತೆ ಇಲ್ಲ: ವಿ.ಸೋಮಣ್ಣ
ಮೈಸೂರು : ಕೆಲವು ಶಾಸಕರು ಪ್ರತ್ಯೇಕವಾಗಿ ಕುಳಿತು ಮಾತನಾಡುವುದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ. ಕೆಲವರಿಗೆ ಸಂಜೆಯಾದರೆ ಅಲ್ಲಿ ಇಲ್ಲಿ ಕೂತು ಮಾತನಾಡುವ ಅಭ್ಯಾಸವಿರುತ್ತದೆ. ಅದು ಅವರ ವೈಯಕ್ತಿಕ ವಿಚಾರ. ರಾಜ್ಯ ಸರ್ಕಾರದಲ್ಲಿ ಯಾವುದೇ...
ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ `ಇ-ಸಹಮತಿ’ಗೆ ಹಸಿರು ನಿಶಾನೆ
ಬೆಂಗಳೂರು: ಉನ್ನತ ಶಿಕ್ಷಣ ವಲಯದಲ್ಲಿ ಪರೀಕ್ಷಾಂಗವನ್ನು ಸದೃಢಗೊಳಿಸುವ ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ `ಇ-ಸಹಮತಿ’ ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಚಾಲನೆ...
ಬಿಎಂಟಿಸಿ ಬಸ್ ಢಿಕ್ಕಿ : ಬೈಕ್ ಸವಾರ ಸಾವು
ಬೆಂಗಳೂರು : ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ ಸವಾರನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್...





















