Saval
ಬಿಹಾರ ಚುನಾವಣೆಯಲ್ಲಿ ಗೆದ್ದರೆ, ಪ್ರತಿ ಮನೆಗೆ ಉದ್ಯೋಗ ಗ್ಯಾರಂಟಿ – ಸಮರ್ಥಿಸಿದ ಪರಮೇಶ್ವರ್
ಬೆಂಗಳೂರು : ಬಿಹಾರ ಚುನಾವಣೆಯಲ್ಲಿ ಇಂಡಿ ಕೂಟ ಗೆದ್ದರೆ ಪ್ರತಿ ಮನೆಗೆ ಸರ್ಕಾರಿ ಉದ್ಯೋಗ ಕೊಡುವ ಗ್ಯಾರಂಟಿ ಘೋಷಣೆಯನ್ನ ಗೃಹಸಚಿವ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನಗಳಿಗೆ ಏನು ಬೇಕಾಗುತ್ತೆ ಅನ್ನೋದನ್ನ...
ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಒಂದೇ ವಾರಕ್ಕೆ 509 ಕೋಟಿ ಕಲೆಕ್ಷನ್..!
ನಿರೀಕ್ಷೆಯಂತೆ ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಲೆಕ್ಷನ್ ವಿಚಾರಕ್ಕೆ ಇದುವರೆಗೂ ಮೌನವಾಗಿದ್ದ, ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್, ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ....
ಪಾಕಿಸ್ತಾನಕ್ಕೆ ಸುಧಾರಿತ AMRAAM ಕ್ಷಿಪಣಿ ನೀಡಲ್ಲ – ವರದಿ ನಿರಾಕರಿಸಿದ ಅಮೆರಿಕ
ನವದೆಹಲಿ : ಪಾಕಿಸ್ತಾನಕ್ಕೆ ಯಾವುದೇ ಹೊಸ ಸುಧಾರಿತ ಮಧ್ಯಮ-ಶ್ರೇಣಿಯ ಏರ್-ಟು-ಏರ್ ಕ್ಷಿಪಣಿಗಳನ್ನು ನೀಡುವುದಿಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಹೆಚ್ಚಳವಾಗುತ್ತಿದ್ದಂತೆ ಪಾಕಿಸ್ತಾನಕ್ಕೆ AMRAAMs ಕ್ಷಿಪಣಿಯನ್ನು ಅಮೆರಿಕ ನೀಡಲಿದೆ...
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು ಪ್ರಕರಣ – ಸಿವಿಐ ತನಿಖೆಗೆ ನೀಡಲು ಸುಪ್ರೀಂ...
ಭೋಪಾಲ್ : ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಕೀಲ ವಿಶಾಲ್ ತಿವಾರಿ ಸಲ್ಲಿಸಿದ್ದ...
ದ್ವೇಷ ಭಾಷಣ – ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬು ಜೈಲಿಗೆ
ಉಡುಪಿ : ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿರಿಯಡ್ಕ ಸಬ್ ಜೈಲ್‌ಗೆ ರವಾನಿಸಲಾಗಿದ್ದು, ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.
ಜುಲೈನಲ್ಲಿ...
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ...
ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ – ಜಿ. ಪರಮೇಶ್ವರ್
ಬೆಂಗಳೂರು : ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ ಅಪಾರ್ಟ್ಮೆಂಟ್‌ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,...
ಪಾಕ್ ಏರ್‌ಸ್ಟ್ರೈಕ್ – ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್ ಬಂದ್
ಕಾಬೂಲ್/ ಇಸ್ಲಾಮಾಬಾದ್ : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ. ಈ...
ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ
ಹಾವೇರಿ : ಅಳಿಯನ ವಿಮೆ ಹಣದ ಆಸೆಗಾಗಿ ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿರುವ ಮಾವ ಹಾಗೂ ಆತನ ಗ್ಯಾಂಗ್ ಅಂದರ್ ಆಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲೆ ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್...
ʻಯಾವ ಸೌಲಭ್ಯವೂ ಇಲ್ಲ, ನೀವೇ ಬಂದು ನೋಡಿʼ – ಜಡ್ಜ್‌ಗೆ ದರ್ಶನ್ ಮನವಿ ಮಾಡಿದ್ದ...
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಜೈಲು ಸೇರಿರೋ ನಟ ದರ್ಶನ್, ಜೈಲಲ್ಲಿ ಯಾವುದೇ ಸೌಕರ್ಯ ನೀಡುತ್ತಿಲ್ಲ. ನ್ಯಾಯಾಧೀಶರೇ ಖುದ್ದು ಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರ ವಕೀಲ ಸುನಿಲ್...























