ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ

0
ಹಾವೇರಿ : ಅಳಿಯನ ವಿಮೆ ಹಣದ ಆಸೆಗಾಗಿ ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿರುವ ಮಾವ ಹಾಗೂ ಆತನ ಗ್ಯಾಂಗ್ ಅಂದರ್ ಆಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲೆ ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್...

ʻಯಾವ ಸೌಲಭ್ಯವೂ ಇಲ್ಲ, ನೀವೇ ಬಂದು ನೋಡಿʼ – ಜಡ್ಜ್‌ಗೆ ದರ್ಶನ್‌ ಮನವಿ ಮಾಡಿದ್ದ...

0
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಜೈಲು ಸೇರಿರೋ ನಟ ದರ್ಶನ್, ಜೈಲಲ್ಲಿ ಯಾವುದೇ ಸೌಕರ್ಯ ನೀಡುತ್ತಿಲ್ಲ. ನ್ಯಾಯಾಧೀಶರೇ ಖುದ್ದು ಪರಿಶೀಲಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ. ದರ್ಶನ್ ಪರ ವಕೀಲ ಸುನಿಲ್...

24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, 12 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

0
ಮಧ್ಯ ಕರ್ನಾಟಕ, ಕರಾವಳಿ, ಹಳೆ ಮೈಸೂರು ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದು, ಅದರಲ್ಲೂ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಬೆಂಗಳೂರು ‌ನಗರ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ,ಕೊಡಗು,ತುಮಕೂರು,...

ಹಾಸನಾಂಬ ದೇವಿಯ ದರ್ಶನದ ದಿನವೇ ಭಾರೀ ಮಳೆ

0
ಹಾಸನ : ಹಾಸನಾಂಬ ದೇವಿ ಸಾರ್ವಜನಿಕ ದರ್ಶನದ ಮೊದಲ‌ ದಿನವೇ ಹಾಸನ ಜಿಲ್ಲೆಯ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ತಡರಾತ್ರಿಯಿಂದ ಹಾಸನ, ಹೊಳೆನರಸೀಪುರ, ಬೇಲೂರು, ಅರಕಲಗೂಡು, ಸಕಲೇಶಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಂದು ಬೆಳಿಗ್ಗೆ...

ಬಿಗ್‌ ಬಾಸ್‌ ಶೂಟಿಂಗ್‌ನಲ್ಲಿ ಸುದೀಪ್‌ ಭಾಗಿ

0
ರಾಮನಗರ : ಬಿಗ್‌ ಬಾಸ್‌ ಮನೆಯಲ್ಲಿ ಮತ್ತೆ ಶೂಟಿಂಗ್‌ ಆರಂಭವಾಗಿದ್ದು ನಟ ಕಿಚ್ಚ ಸುದೀಪ್‌ ಭಾಗಿಯಾಗಿದ್ದಾರೆ. ಪ್ರತಿ ಶನಿವಾರ ಮತ್ತು ಭಾನುವಾರ ಸುದೀಪ್‌ ಅವರು ಸ್ಪರ್ಧಿಗಳ ಜೊತೆ ಮಾತನಾಡುತ್ತಾರೆ. ಈ ಕಾರ್ಯಕ್ರಮದ ಶೂಟಿಂಗ್‌ಗಾಗಿ ಸುದೀಪ್‌...

ಗಗನಕ್ಕೇರಿದ ಬಂಗಾರದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ

0
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದರೆ ಈ ಸಮಯದಲ್ಲೇ ಬಂಗಾರ, ಬೆಳ್ಳಿ ಬಲು...

ದೀಪಾವಳಿ ಹಬ್ಬದ ಪ್ರಯುಕ್ತ ; ಬೆಂಗಳೂರು – ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು...

0
ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ...

ಸಿಎಂ ಡಿನ್ನರ್ ಮೀಟಿಂಗ್ ಯಾಕೆ ಅಂತ ಗೊತ್ತಿಲ್ಲ – ಚೆಲುವರಾಯಸ್ವಾಮಿ

0
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಕರೆದಿರೋದು ಯಾಕೆ ಅಂತ ನನಗೆ ಗೊತ್ತಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಸಚಿವರಿಗೆ ಸಿಎಂ ಸಿದ್ದರಾಮಯ್ಯ ಅವರು ಅ.13ರ ರಾತ್ರಿ ಔತಣಕೂಟಕ್ಕೆ ಆಹ್ವಾನ ನೀಡಿದ ವಿಚಾರವಾಗಿ...

ಛಲವಾದಿ ನಾರಾಯಣಸ್ವಾಮಿ ಕರ್ನಾಟಕದ ಅಪ್ರಬುದ್ಧ ವಿರೋಧ ಪಕ್ಷದ ನಾಯಕ – ಪ್ರದೀಪ್ ಈಶ್ವರ್

0
ಬೆಂಗಳೂರು : ಛಲವಾದಿ ನಾರಾಯಣಸ್ವಾಮಿ ಕರ್ನಾಟಕದ ಅಪ್ರಬುದ್ಧ ವಿರೋಧ ಪಕ್ಷದ ನಾಯಕ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಛಲವಾದಿ ನಾರಾಯಣಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಗ್ ಬಾಸ್ ವಿಷಯದಲ್ಲಿ ಸರ್ಕಾರ ಸುದೀಪ್‌ರನ್ನು ಟಾರ್ಗೆಟ್...

ಬಿಗ್ ಬಾಸ್‌ಗೆ ಬೀಗ ಹಾಕಿದ್ದಕ್ಕೂ, ನಟ್ಟು ಬೋಲ್ಟ್ ಹೇಳಿಕೆಗೂ ಸಂಬಂಧವಿಲ್ಲ – ಶಿವರಾಜ್ ತಂಗಡಗಿ

0
ಬೆಂಗಳೂರು : ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದಕ್ಕೂ ಡಿಸಿಎಂ ಡಿ.ಕೆ ಶಿವಕುಮಾರ್ ನಟ್ಟು ಬೋಲ್ಟ್ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಈ ವಿಚಾರವಾಗಿ ಬಿಜೆಪಿ, ಜೆಡಿಎಸ್ ಟೀಕೆ...

EDITOR PICKS