Saval
ಕರುನಾಡ ಜೀವನದಿ ಕಾವೇರಿ ನದಿ ವಿಷಜಲ
ಮಡಿಕೇರಿ : ಕರುನಾಡ ಜೀವನದಿ ಎಂದೇ ಜನಮಾನಸದಲ್ಲಿ ಬೇರೂರಿರುವ, ತಮಿಳುನಾಡಿನ ರೈತರಿಗೂ ಸಂಜೀವಿನಿಯಾಗಿರುವ ಕಾವೇರಿ ನದಿಗೆ ಒಡಲಲ್ಲೇ ಕಂಟಕ ಎದುರಾಗಿದೆ. ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಜನಿಸೋ ಈ ಜೀವದಾತೆ ಕರುನಾಡ ಜನರ ಪಾಲಿಗೆ...
KSCA ಚುನಾವಣೆ; ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ನಾಳೆಯವರೆಗೆ ಪ್ರಕಟಿಸುವಂತಿಲ್ಲ – ಹೈಕೋರ್ಟ್
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರದವರೆಗೆ ಪ್ರಕಟಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಎನ್ ಶಾಂತಕುಮಾರ್ ಸಲ್ಲಿಸಿದ್ದ...
ಡಿಕೆಶಿ ಭೇಟಿ ಬಳಿಕ ಆಪ್ತರ ಜೊತೆ ಜಾರಕಿಹೊಳಿ ಡಿನ್ನರ್ ಮೀಟಿಂಗ್..!
ಬೆಂಗಳೂರು : ಡಿಕೆ ಶಿವಕುಮಾರ್ ಜೊತೆಗಿನ ಮಾತುಕತೆಯ ನಂತರ ಸಚಿವ ಸತೀಶ್ ಜಾರಕಿಹೊಳಿ ಅವರು ಆಪ್ತ ಶಾಸಕರ ಜೊತೆ ನಗರದ ಹೋಟೆಲಿನಲ್ಲಿ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ಇಂದು ಗೋಲ್ಡ್ ಫಿಂಚ್ ಹೋಟೆಲಿನಲ್ಲಿ ತನ್ನ...
ಭಾರತದಲ್ಲಿ ಗೂಗಲ್ ಮೀಟ್ ಡೌನ್ – ಅಡಚಣೆಗಾಗಿ ಕ್ಷಮೆಯಾಚನೆ..!
ನವದೆಹಲಿ : ಗೂಗಲ್‌ನ ವಿಡಿಯೋ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಗೂಗಲ್ ಮೀಟ್ ಭಾರತದಲ್ಲಿ ಕಳೆದ ಕೆಲವು ಗಂಟೆಗಳಿಂದ ಸ್ಥಗಿತಗೊಂಡಿದ್ದು, ಬಳಕೆದಾರರು ವೆಬ್‌ಸೈಟ್ ಮೂಲಕ ಮೀಟ್‌ನಲ್ಲಿ ಭಾಗಿಯಾಗಲು ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.
ಭಾರತದಲ್ಲಿ 65% ಬಳಕೆದಾರರು ಗೂಗಲ್...
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ವದಂತಿ..!
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ವದಂತಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಅಫ್ಘಾನಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ರಾವಲ್ಪಿಂಡಿಯ...
ಪೋಕ್ಸೋ ಕೇಸ್‌ನಲ್ಲಿ ಬಿಗ್ ರಿಲೀಫ್ – ಮುರುಘಾ ಶ್ರೀ ನಿರ್ದೋಷಿ
ಚಿತ್ರದುರ್ಗ : ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
2022ರ ಆಗಸ್ಟ್...
ಮ್ಯಾಂಗೋ ಪಚ್ಚನ ಹಸ್ರವ್ವ ಹಾಡು ರಿಲೀಸ್…!
ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ಮ್ಯಾಂಗೋ ಪಚ್ಚ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಸುಗ್ಗಿ ಸಂಭ್ರಮಕ್ಕೆ ತೆರೆಗೆ ಬರ್ತಿರುವ ಈ ಸಿನಿಮಾದ ಮೊದಲ ಹಾಡು ಇಂದು ರಿಲೀಸ್ ಆಗಿದೆ.
ಸರೆಗಮ...
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
ಅಭಿನಯ ಚತುರ ಸತೀಶ್ ನೀನಾಸಂ ಅವರ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ. ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿರುವ ಈ...
ರೈಲ್ವೆಗಳಲ್ಲಿ ಹಲಾಲ್ ಮಾಂಸ – ರೈಲ್ವೆ ಬೋರ್ಡ್‌ಗೆ ನೋಟಿಸ್..!
ನವದೆಹಲಿ : ಭಾರತೀಯ ರೈಲ್ವೆಯಲ್ಲಿ ನೀಡುವ ಊಟದಲ್ಲಿ ಕೇವಲ ಹಲಾಲ್ ಪ್ರಮಾಣಪತ್ರ ಹೊಂದಿರುವ ಮಾಂಸವನ್ನು ಮಾತ್ರ ನೀಡಲಾಗುತ್ತಿದೆ ಎಂಬ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈಲ್ವೆ ಬೋರ್ಡ್‌ಗೆ ನೋಟಿಸ್...
ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು..!
ನವದೆಹಲಿ : ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಕರ್ನಾಟಕದ ಕೈಗಾರಿಕೆ...





















