ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ

0
ಕೊಪ್ಪಳ : ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ. ಶಿವಶರಣಪ್ಪಗೌಡ...

SIR ಸಭೆಗೆ ಗೈರಾಗಿದ್ದಕ್ಕೆ ಅಮಾನತು – ಹಸೆಮಣೆ ಏರಬೇಕಿದ್ದ ಅಧಿಕಾರಿ ಆತ್ಮಹತ್ಯೆ

0
ಲಕ್ನೋ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 25 ವರ್ಷದ ಗುಮಾಸ್ತ ಸುಧೀರ್ ಕುಮಾರ್...

ಭಾರತಕ್ಕೆ ಹೀನಾಯ ಸೋಲು – ಆಫ್ರಿಕಾಗೆ ಸರಣಿ ಕಿರೀಟ..!

0
ಗುವಾಹಟಿ : ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲೇ ಫಸ್ಟ್‌ ಟೈಮ್‌ ಭಾರತ ತಂಡ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ತವರಿನಲ್ಲೇ ವೈಟ್‌ವಾಶ್‌ ಆಗಿದ್ದು,...

ಟೀ ಕುಡಿಯಲು ಹೋದ ಯುವಕ ಸ್ನೇಹಿತರಿಂದಲೇ ಕೊಲೆ

0
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಶಾಂತಿನಗರದಲ್ಲಿ ಮಾರಕಾಸ್ತ್ರಗಳು ಝಳಪಿಸಿದೆ. ಸ್ನೇಹಿತನ ಜೊತೆ ಟೀ ಕುಡಿಯಲು ಹೋಗಿದ್ದ ಯುವಕನನ್ನ ಮದ್ಯವ್ಯಸನಿ ಯುವಕರು ಬರ್ಬರವಾಗಿ ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 19 ವರ್ಷದ ಯುವಕ...

ಕಾಲುವೆಗೆ ಬಿದ್ದ ಕಾರು – ಐವರು ಸಾವು, ಇಬ್ಬರು ಗಂಭೀರ..!

0
ಲಕ್ನೋ : ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ, ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ ಲಖಿಂಪುರ ಖೇರಿಯ ಶಾರದಾ ಕಾಲುವೆಯಲ್ಲಿ ನಡೆದಿದೆ. ಧೇಖೇರ್ವಾ-ಗಿರ್ಜಾಪುರಿ ಹೆದ್ದಾರಿಯ...

ನಂದಿನಿ ತುಪ್ಪ ಕಲಬೆರಕೆ ಕೇಸ್‌ – ಕಿಂಗ್ ಪಿನ್ ದಂಪತಿ ಅರೆಸ್ಟ್‌..!

0
ಬೆಂಗಳೂರು : ನಂದಿನಿ ತುಪ್ಪವನ್ನ ಕಲಬೆರಕೆ ಮಾಡುತ್ತಿದ್ದ, ಪ್ರಕರಣದಲ್ಲಿ ಪ್ರಮುಖ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‌ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿ ದಂಪತಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿದ್ದ, ನಂದಿನಿ ಪಾರ್ಲರ್‌ಗಳಿಗೆ ನಕಲಿ...

ದೇವರ ಮೊರೆಹೋದ ಡಿಕೆಶಿ – ಮನೆಗೇ ʻಹಂದನ ಕೆರೆ ಅಜ್ಜಯ್ಯನ ಗದ್ದುಗೆʼ ಆಗಮನ

0
ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಮುಖ್ಯಮಂತ್ರಿ ಹುದ್ದೆಯ ಶೀತಲ ಸಮರ ತೀವ್ರಗೊಂಡಿದೆ. ಇಲ್ಲಿವರೆಗೆ ದಿನ ದೂಡ್ತಾ ಬಂದಿದ್ದ, ಹೈಕಮಾಂಡ್‌ಗೆ ಕುರ್ಚಿ ಕದನಕ್ಕೆ ಬ್ರೇಕ್ ಹಾಕಲೇಬೇಕಾದ ಅನಿವಾರ್ಯತೆಯಲ್ಲಿದೆ. ಈ...

ಸಂವಿಧಾನ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ; ಕಾರ್ಯಗಳ ಮೂಲಕ ಮೌಲ್ಯಗಳನ್ನು ಬಲಪಡಿಸೋಣ – ಮೋದಿ

0
ನವದೆಹಲಿ : ಸ್ವತಂತ್ರ ಭಾರತಕ್ಕೆ ಸಂವಿಧಾನ ರೂಪಿಸಲು ರಚನಾ ಸಭೆ ಸ್ಥಾಪನೆಯಾಗಿದ್ದು 1946ರಲ್ಲಿ. ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ನೇತ್ವತ್ವದಲ್ಲಿ ನೂರಾರು ಮಂದಿ ಸುಮಾರು ಮೂರು ವರ್ಷ ಶ್ರಮಿಸಿ ಸಂವಿಧಾನ ರೂಪಿಸಿದರು. ಸಂವಿಧಾನ ರಚನಾ ಸಭೆಯು 1949ರ...

ಇವಿ ಬಸ್‌ ಓಡಿಸುವ ವೇಳೆ ಚಾಲಕರಿಗೆ ಮೊಬೈಲ್ ಬಳಕೆ ನಿಷೇಧ – ಬಿಎಂಟಿಸಿ ಆದೇಶ

0
ಬೆಂಗಳೂರು : ಇವಿ ಬಸ್‌ಗಳನ್ನು ಚಾಲನೆ ಮಾಡುವ ವೇಳೆ ಚಾಲಕರಿಗೆ ಮೊಬೈಲ್ ಬಳಸದಂತೆ ನಿಷೇಧ ಹೇರಿ ಬಿಎಂಟಿಸಿ ಆದೇಶ ಹೊರಡಿಸಿದೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳ ಅಪಘಾತ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಅಪಘಾತಗಳಿಗೆ ಮೊಬೈಲ್ ಬಳಕೆಯೂ...

ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್‌ – ಇಂದು ಮೊದಲ ಪ್ರಕರಣದ ತೀರ್ಪು

0
ಚಿತ್ರದುರ್ಗ : ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3...

EDITOR PICKS