Saval
ಮಹಿಳೆ ಮೇಲೆ ಚಿರತೆ ದಾಳಿ; ನಾನ್-ಎಸಿ ಬಸ್‌ಗಳು ಬಂದ್
ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಬನ್ನೇರುಘಟ್ಟದಲ್ಲಿ ಕೆಎಸ್‌ಟಿಡಿಸಿ ಸಫಾರಿ ವಾಹನದ ಮೇಲೆ ಚಿರತೆ ಎಗರಿ ದಾಳಿ ಮಾಡಿದೆ. 50 ವರ್ಷದ ವಹಿತ...
ಸಕ್ಕರೆ ಕಾರ್ಖಾನೆ ಬಳಿ 2 ಗುಂಪುಗಳ ನಡುವೆ ಕಲ್ಲು ತೂರಾಟ – ಎಎಸ್‌ಪಿಗೆ ಗಾಯ
ಬಾಗಲಕೋಟೆ : ಮುಧೋಳ ಕಬ್ಬು ಬೆಳೆಗಾರರ ಆಕ್ರೋಶ ಹೆಚ್ಚಾಗಿದ್ದು, ಸಕ್ಕರೆ ಕಾರ್ಖಾನೆ ಬಳಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟವಾಗಿ ಎಎಸ್‌ಪಿ ಮಹಾಂತೇಶ್ವರ ಜಿದ್ದಿ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ.
ಬಾಗಲಕೋಟೆ ಜಿಲ್ಲೆಯ ರಬಕವಿ...
ಮೋದಿ – ನಿತೀಶ್ ಜೋಡಿಗೆ ಇಂದು ಅಗ್ನಿಪರೀಕ್ಷೆ..!
ಪಾಟ್ನಾ : ದೇಶದ ಚಿತ್ತ ಈಗ ಬಿಹಾರದತ್ತ. ಬುದ್ಧನ ನೆಲದಲ್ಲೀಗ ರಣರೋಚಕ ರಿಸಲ್ಟ್ ಏನಾಗುತ್ತದೆ ಎಂಬ ಕಾತರ ಎಲ್ಲರಿಗೂ ಮೂಡಿದೆ. ಗೆರಿಲ್ಲಾ ಯುದ್ಧದಿಂದ ಬ್ರಿಟಿಷರನ್ನೇ ನಡುಗಿಸಿದ್ದ ರಾಜ್ಯದಲ್ಲೀಗ ರಾಜಕೀಯ ಗೆರಿಲ್ಲಾ ವಾರ್ ಕೂಡ...
ಬಿಹಾರ ಚುನಾವಣೆ; ಎನ್‌ಡಿಎಗೆ ಭಾರೀ ಮುನ್ನಡೆ..!
ನವದೆಹಲಿ/ಬಿಹಾರ : ಬಿಹಾರದಲ್ಲಿ ಎನ್‌ಡಿಎ ಭಾರೀ ಮುನ್ನಡೆ ಸಾಧಿಸಿದೆ. ಬೆಳಗ್ಗೆ 9 ಗಂಟೆಯ ಟ್ರೆಂಡ್ ವೇಳೆ ಎನ್‌ಡಿಎ 147, ಮಹಾಘಟಬಂಧನ್ 89, ಜನಸೂರಜ್ 4, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಅಂಚೆ ಮತ...
ಬೇಲೆಕೇರಿ ಅದಿರು ಪ್ರಕರಣ; ಶಾಸಕ ಸೈಲ್‌ಗೆ ನ.20 ರವರೆಗೆ ಜಾಮೀನು ವಿಸ್ತರಣೆ..!
ಕಾರವಾರ : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್...
ದೆಹಲಿ ಸ್ಫೋಟದಲ್ಲೂ ಕಾಂಗ್ರೆಸ್ ಕೆಟ್ಟ ರಾಜಕಾರಣ – ಪ್ರಹ್ಲಾದ್ ಜೋಶಿ ಕಿಡಿ
ನವದೆಹಲಿ : ದೇಶದಲ್ಲಿ ಎಲ್ಲಿಯೇ ಸ್ಫೋಟ, ಭಯೋತ್ಪಾದನೆ ದಾಳಿ ನಡೆದಾಗಲೂ ಕಾಂಗ್ರೆಸ್ ತೀರಾ ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ. ಈಗ ದೆಹಲಿ ಸ್ಫೋಟದಲ್ಲೂ ಅದನ್ನೇ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ದೆಹಲಿ...
ಏಕದಂತನಾದ ಭೀಮ ಆರೋಗ್ಯವಾಗಿದ್ದಾನೆ – ಮಾಹಿತಿ ಹಂಚಿಕೊಂಡ ಡಿಎಫ್‍ಓ
ಹಾಸನ : ಕ್ಯಾಪ್ಟನ್ ಜೊತೆ ಕಾದಾಟದಲ್ಲಿ ದಂತ ಮುರಿದುಕೊಂಡು ನರಳಾಡುತ್ತಿರುವ ಭೀಮ ಆರೋಗ್ಯವಾಗಿದ್ದಾನೆ ಎಂದು ಡಿಎಫ್‍ಓ ಸೌರಭ್‍ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಡ್ರೋನ್ ವಿಡಿಯೋ, ಫೋಟೋ ಜೊತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಡ್ರೋನ್...
ಪೋಕ್ಸೋ ಪ್ರಕರಣ; ಬಿಎಸ್‌ವೈಗೆ ಬಿಗ್ ಶಾಕ್ – ಟ್ರಯಲ್‌ಗೆ ಅನುಮತಿ
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಬಿಎಸ್ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಕೆಳ ನ್ಯಾಯಾಲಯ ಸಮನ್ಸ್ ಮಾಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಕೆಳ ಹಂತದ ನ್ಯಾಯಾಲಯ ಆರೋಪ...
ಮೇಕೆದಾಟು ಯೋಜನೆಗೆ ಕ್ಯಾತೆ – ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ : ಮೇಕೆದಾಟು ಅಣೆಕಟ್ಟು ಡಿಪಿಆರ್ ವಿರುದ್ಧದ ತಮಿಳುನಾಡಿನ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮೇಕೆದಾಟು ಜಲಾಶಯ ಯೋಜನೆಗೆ ವಿವರವಾದ ಯೋಜನಾ ವರದಿ ತಯಾರಿಸಲು ಅನುಮತಿ ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ...
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಷರತ್ತುಬದ್ಧ ಅನುಮತಿ
ಕಲಬುರಗಿ : ಚಿತ್ತಾಪುರದಲ್ಲಿ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಆರ್‌ಎಸ್‌ಎಸ್ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿದೆ.
ಇದೇ...




















