Saval
ಜೀವಂತ ಕಾಟ್ರಿಡ್ಜ್ ವಶಪಡಿಸಿಕೊಂಡ FSL – ಇತ್ತ ಸಾವಿನ ಸಂಖ್ಯೆ 12ಕ್ಕೆ ಏರಿಕೆ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬ್ಲಾಸ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸ್ಫೋಟದ ಸ್ಥಳ ಪರಿಶೀಲನೆ ವೇಳೆ 2 ಜೀವಂತ ಕಾಟ್ರಿಡ್ಜ್ ಅನ್ನು ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದಿದೆ....
ದೆಹಲಿ ಸ್ಫೋಟ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ರೇಖಾ ಗುಪ್ತಾ
ನವದೆಹಲಿ : ಕೆಂಪು ಕೋಟೆ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ದೆಹಲಿ ಸಿಎಂ ರೇಖಾ ಗುಪ್ತಾ ಅವರು ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸ್ಫೋಟದಲ್ಲಿ...
ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ – ಸಿಎಂ
ಮೈಸೂರು : ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ನಮ್ಮದು ಬಹುತ್ವದ ರಾಷ್ಟ್ರವಾಗಿದ್ದು, ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ...
ಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್, ಕಾರ್ಖಾನೆಗೆ ಬೀಗ ಹಾಕುವ...
ಹಾವೇರಿ : ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಬೆಲೆಯನ್ನು ನೀಡಬೇಕು ಎಂದು ಆಗ್ರಹಿಸಿ ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿದೆ. ಹಾವೇರಿಯ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಹಾಗೂ ಕಾರ್ಖಾನೆಯ...
ಮಾಲೂರು ಮರು ಮತ ಎಣಿಕೆ ಮುಕ್ತಾಯ – ಫಲಿತಾಂಶ ಗೌಪ್ಯ, ಸುಪ್ರೀಂಗೆ ವರದಿ ಸಲ್ಲಿಕೆ..!
ಕೋಲಾರ : ಇಡೀ ದೇಶದ ಗಮನ ಸೆಳೆದಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಸಾಕಷ್ಟು ಕುತೂಹಲಗಳ ನಡುವೆ ಮುಗಿದಿದ್ದು, ಸತತವಾಗಿ ಹನ್ನೆರಡು ಗಂಟೆಗಳ ಕಾಲ ನಡೆದ ಮರು ಎಣಿಕೆ...
ಫರಿದಾಬಾದ್ ಪ್ರಕರಣ; ಶೋಪಿಯಾನ್‌ನಲ್ಲಿ ಮೌಲ್ವಿ ದಂಪತಿ ಅರೆಸ್ಟ್
ಲಕ್ನೋ : ಫರಿದಾಬಾದ್ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ.
ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ &...
ದೆಹಲಿ ನಿಗೂಢ ಸ್ಫೋಟ: ಉಗ್ರ ಮಸೂದ್ ಅಜರ್ ತಂಗಿ ಜತೆಗೆ ಶಾಹೀನ್ಗೆ ನಂಟು..!
ನವದೆಹಲಿ : ದೆಹಲಿಯಲ್ಲಿ ನಿಗೂಢ ಸ್ಫೋಟ ಸಂಭವಿಸಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಬಂಧಿಸಲಾಗಿದ್ದ ಯುಪಿಯ ವೈದ್ಯೆಗೆ ಉಗ್ರ ಮಸೂದ್ ಅಜರ್ ಸಹೋದರಿ ಜತೆ ನಂಟಿತ್ತು ಎಂಬುದು ತಿಳಿದುಬಂದಿದೆ.
ಇವೆರಲ್ಲರೂ ಸೇರಿ...
ದೆಹಲಿಯಲ್ಲಿ ಭೀಕರ ಸ್ಫೋಟ; ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಸಿಎಂ
ಮೈಸೂರು : ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ದೆಹಲಿಯಲ್ಲಿ ಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಿದ್ದೇವೆ. ಸೂರು...
ಅನ್ನಭಾಗ್ಯದ ಅಕ್ಕಿ ಬದಲಾಗಿ “ಇಂದಿರಾ ಕಿಟ್” ನೀಡಲು ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು : ಅನ್ನಭಾಗ್ಯ ಯೋಜನೆ ಅಡಿ 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಕಿಟ್ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಪಡಿತರ ಕಾರ್ಡ್‌ನಲ್ಲಿ ಒಬ್ಬ ವ್ಯಕ್ತಿಗೆ ಇಂದಿರಾ ಕಿಟ್‌ನಲ್ಲಿ 1 ಕೆ.ಜಿ...
ಪ್ರಿಯಾಂಕ್ ಖರ್ಗೆಗೆ ದುರ್ಬುದ್ದಿ.. ಜಗತ್ತಿನಲ್ಲಿ ಯಾರೂ ಬುದ್ದಿ ಹೇಳೋಕೆ ಅಗೊಲ್ಲ – ಸಿ.ಟಿ.ರವಿ
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ದುರ್ಬುದ್ದಿ ಇದೆ. ದುರ್ಬುದ್ದಿ ಇರೋ ಜನರಿಗೆ ಜಗತ್ತಿನಲ್ಲಿ ಯಾರೂ ಬುದ್ದಿ ಹೇಳೋಕೆ ಆಗೊಲ್ಲ ಅಂತ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ವಾಗ್ದಾಳಿ...






















