Saval
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ
ಕಲಬುರಗಿ : ಬೆಸ್ಕಾಂ ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಲಬುರಗಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಹುಟ್ಟೂರು ಬೆಳಗಾವಿಯ ರಾಮದುರ್ಗದಲ್ಲಿ ಇಂದು ಬೀಳಗಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಕಡುಬಡತನದಿಂದಲೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ...
ಭಾರತದ ಮಹಿಳೆ ಬಂಧನದ ಬಳಿಕ ಚೀನಾಗೆ ಭಾರತ ಖಡಕ್ ಉತ್ತರ..!
ನವದೆಹಲಿ/ಬೀಜಿಂಗ್ : ಚೀನಾ ಮತ್ತೆ ತನ್ನ ಕುತಂತ್ರ ಬುದ್ಧಿ ತೋರಿಸಿದ್ದು, ಭಾರತದ ಸಾರ್ವಭೌಮತೆಗೆ ಧಕ್ಕೆ ತರುವ ದುಸ್ಸಾಹಸಕ್ಕೆ ಕೈ ಹಾಕಿದೆ. ಈ ಪ್ರಶ್ನೆಗಳು ಇದೀಗ ಜಾಗತಿಕ ಮಟ್ಟದಲ್ಲಿ ಪ್ರತಿಧ್ವನಿಸುತ್ತಿವೆ. ಇದಕ್ಕೆ ಕಾರಣ, ಶಾಂಘೈ...
ಯುಜಿ ಆಯುಷ್ 2ನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ – ಕೆಇಎ
ಬೆಂಗಳೂರು : ಯುಜಿ ಆಯುಷ್ ಕೋರ್ಸ್‌ಗಳ 2ನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಆರಂಭಿಸಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.27ರಂದು ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ...
ಪರಮೇಶ್ವರ್ ಸಿಎಂ ಆದರೆ, ನಾನು ಅವರ ಪರ – ಕೆಎನ್ ರಾಜಣ್ಣ
ಬೆಂಗಳೂರು : ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರ ಇದ್ದೇನೆ. ಬದಲಾವಣೆ ಅಂತ ಬಂದರೆ ಪರಮೇಶ್ವರ್ ಸಿಎಂ ಆಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಪರ...
ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಸಿಎಂ-ಡಿಸಿಎಂ ಜತೆ ಚರ್ಚೆ
ಬೆಂಗಳೂರು/ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ...
ದರೋಡೆ ಪ್ರಕರಣದಲ್ಲಿ ಮತ್ತೆ 47 ಲಕ್ಷ ಸೀಜ್ – ಒಟ್ಟು 7.01 ಕೋಟಿ ಪತ್ತೆ..!
ಬೆಂಗಳೂರು : ನಗರದಲ್ಲಿ ನಡೆದಿದ್ದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಮತ್ತೆ 47 ಲಕ್ಷ ರೂ. ಪತ್ತೆಯಾಗಿದೆ. ಇದರಿಂದ ಪೊಲೀಸರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ದರೋಡೆ ಪ್ರಕರಣದ ತನಿಖೆ ತೀವ್ರಗೊಳಿಸಿದ ದಕ್ಷಿಣ...
ನಾಯಕತ್ವ ಬದಲಾವಣೆ ಜನರ ಗುಟ್ಟಿನ ವ್ಯಾಪಾರ, ಬಹಿರಂಗವಾಗಿ ಚರ್ಚಿಸಲ್ಲ – ಡಿಕೆಶಿ
ರಾಮನಗರ : ನಾಯಕತ್ವ ಬದಲಾವಣೆ ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಇಂದು...
ಅಂಧರ ಮಹಿಳಾ ಟಿ20 ಕ್ರಿಕೆಟ್ ವಿಶ್ವಕಪ್ ಗೆಲುವು ಚಾರಿತ್ರಿಕ ದಾಖಲೆ – ಬಿ.ವೈ.ವಿಜಯೇಂದ್ರ
ಬೆಂಗಳೂರು : ಬ್ಲೈಂಡ್ ವಿಮೆನ್ಸ್ ಟಿ20 ಕ್ರಿಕೆಟ್ ವಿಶ್ವಕಪ್ ಗೆದ್ದಿರುವ ಭಾರತೀಯ ತಂಡದ ಸಾಧನೆ ಅತ್ಯಂತ ಚಾರಿತ್ರಿಕವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.
ಭಾರತದ ಬ್ಲೈಂಡ್ ವಿಮೆನ್ಸ್ ಕ್ರಿಕೆಟ್...
ಸಿದ್ದರಾಮಯ್ಯ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು – ಹೆಚ್.ವಿಶ್ವನಾಥ್
ಬೆಂಗಳೂರು : ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಮಾಜಿ ಸಚಿವ, ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಆಗ್ರಹ ಮಾಡಿದ್ದಾರೆ. ಕಾಂಗ್ರೆಸ್‌ನ ಕುರ್ಚಿ ಗಲಾಟೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಕೊಲೆ – ಹಿಮಂತ ಬಿಸ್ವಾ ಶರ್ಮಾ
ದಿಸ್ಪುರ್ : ಗಾಯಕ ಜುಬೀನ್ ಗಾರ್ಗ್ ಸಾವು ಆಕಸ್ಮಿಕವಲ್ಲ, ಇದೊಂದು ಕೊಲೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡುವಾಗ ಈ ಕುರಿತು ಮಾಹಿತಿ ನೀಡಿದ್ದಾರೆ....





















