Saval
ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್; ಇಡಿಯಿಂದ ಮೂವರು ಬಂಧನ..!
ಬೆಂಗಳೂರು : ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣ ಸಂಬಂಧ ಇಡಿ ಇದೀಗ ಮೂವರು ಆರೋಪಿಗಳನ್ನು ಬಂಧಿಸಿದೆ. ಶ್ರೀಕಿ @ ಶ್ರೀಕೃಷ್ಣ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು ಎಂದು...
ರೈತನ ಬೇಸಾಯ ಮಾಡುವ ಎರಡು ಎತ್ತುಗಳ ಕಳ್ಳತನ : ಮೂಡಿಗೆರೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಸುಗಳ ಕಳ್ಳತನ ಪ್ರಕರಣ ಮತ್ತೆ ಜನರಿಗೆ ತಲೆನೋವಾಗಿದೆ. ಗದ್ದೆಯನ್ನು ಉಳುಮೆ ಮಾಡಲು ಪ್ರೀತಿಯಿಂದ ಸಾಕಿದ್ದ ಎತ್ತು, ಹೋರಿಗಳನ್ನು ಕಳ್ಳರು ಕಳ್ಳತನ ಮಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಇದೇ ರೀತಿ ಮೂಡಿಗೆರೆ ತಾಲೂಕಿನ...
ಜಾತಿ ವ್ಯವಸ್ಥೆ ನಿರ್ಮೂಲನೆಗೆ ಮೋಹನ್ ಭಾಗವತ್ ಕೊಟ್ಟ ಐಡಿಯಾ..!
ಮೈಸೂರು : ಭಾರತದ ಸರ್ವತೋಮುಖ ಪ್ರಗತಿಗೆ ಸಾಮಾಜಿಕ ಸಾಮರಸ್ಯ ಮತ್ತು ಭಾವನಾತ್ಮಕ ಏಕೀಕರಣ ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ...
ವೃದ್ಧೆಯನ್ನು ಹಣಕ್ಕಾಗಿ ಕೊಲೆ ಮಾಡಿ ಶವವನ್ನು ಶೌಚಾಲಯದ ಗುಂಡಿಯಲ್ಲಿ ಹಾಕಿದ ಆರೋಪಿ : ಮೈಸೂರು
ಮೈಸೂರು: ಕೆ.ಆರ್. ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಹಣದಾಸೆಗೆ ವೃದ್ಧೆಯನ್ನು ಕೊಲೆ ಮಾಡಿ, ಶವವನ್ನು ಶೌಚಾಲಯದ ಒಳಚರಂಡಿ ಗುಂಡಿಯಲ್ಲಿ ಹಾಕಿರುವ ಅಮಾನವೀಯ ಘಟನೆ ನಡೆದಿದೆ. ತಿಪ್ಪೂರು ಗ್ರಾಮದ ಲೇಟ್ ಮೂಡ್ಲಶೆಟ್ಟಿ ಅವರ ಪತ್ನಿ ಗೌರಮ್ಮ...
ದೇಶದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ…!
ನವದೆಹಲಿ : ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದರೊಂದಿಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್...
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ, ಗಂಡನನ್ನು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದ ಪತ್ನಿ
ಶಿವಮೊಗ್ಗ : ಶಿವಮೊಗ್ಗದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ...
ಕಾರು ಪಲ್ಟಿ, ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಪ್ರಯಾಣಿಕ ಧಾರುಣ ಸಾವು..!
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಧಾವಂತದ ಬದುಕಿನಲ್ಲಿ ಮನುಷ್ಯ ಸಾಕಷ್ಟು ಒತ್ತಡಗಳಿಗೆ ಸಿಲುಕುತ್ತಾನೆ. ಒತ್ತಡ ನಿಭಾಯಿಸುವಲ್ಲಿ ವಿಫಲನಾದಾಗ ವಿವಿಧ ಮಾರ್ಗಗಳಲ್ಲಿ ಪ್ರಾಣ ಕಳೆದುಕೊಳ್ಳಲು ಸಹ ಮುಂದಾಗುತ್ತಾನೆ. ಅದೇ ರೀತಿ ಇಲ್ಲೊಬ್ಬ ಪ್ರಯಾಣಿಕ ಚಲಿಸುತ್ತಿದ್ದ ಕರ್ನಾಟಕ...
ಮುತ್ತೋಡಿ ಅರಣ್ಯದಲ್ಲಿ ಹಾಕಲಾಗಿದ್ದ ಕ್ಯಾಮೆರಾ ಕಳ್ಳತನ : ಚಿಕ್ಕಮಗಳೂರು ಅರಣ್ಯ ಇಲಾಖೆ
ಚಿಕ್ಕಮಗಳೂರು (ಮೇ.9): ಮುತ್ತೋಡಿ ಅಭಯಾರಣ್ಯದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಹುಲಿ ಗಣನೆ ಕ್ಯಾಮೆರಾಗಳನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.ನಾಡು ಮುಗೀತು.. ಕಾಡಲ್ಲೂ ಕಳ್ಳರ ಕಾಟ ಸ್ಪಾರ್ಟ್ ಆಯ್ತು...
ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ..!?
ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮೇ 09) ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ...
ಬಂಗಾರ ಅಡವಿಟ್ಟ ಗ್ರಾಹಕರಿಗೆ ವಂಚಿಸಿ ಪಾರಾರಿಯಾದ ಚಿನ್ನಾಭರಣ ಅಂಗಡಿ ಮಾಲೀಕ
ಬೆಂಗಳೂರು (ಮೇ 09): ಜನರು ಕಷ್ಟ ಅಂತ ಅವರ ಬೆಲೆಬಾಳುವ ಬಂಗಾರವನ್ನು ಅಡವಿಟ್ಟರೆ, ಇಲ್ಲೊಬ್ಬ ಜ್ಯುವೆಲರಿ ಅಂಗಡಿ ಮಾಲೀಕ ಜನರಿಗೇ ಪಂಗನಾಮ ಹಾಕಿದ್ದಾನೆ. ಬೆಂಗಳೂರಿನಲ್ಲಿ ಕಡಿಮೆ ಬಡ್ಡಿಯ ಆಸೆ ತೋರಿಸಿ ಗ್ರಾಹಕರಿಂದ ಚಿನ್ನ ಪಡೆದ ಆಸಾಮಿ...























