Saval
ಹೃದಯ ಸಮಸ್ಯೆಗೆ ಹಾಗೂ ಆರೋಗ್ಯಕ್ಕೆ ದಾಳಿಂಬೆ ಹಣ್ಣು ಉತ್ತಮ
ದಾಳಿಂಬೆ ಹಣ್ಣು ಉತ್ತಮ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಅದಕ್ಕಾಗಿಯೇ ಇದನ್ನು ನಿಯಮಿತವಾಗಿ ಸೇವನೆ ಮಾಡಬೇಕು. ಮಾತ್ರವಲ್ಲ ಈ ಹಣ್ಣುಗಳನ್ನು ಸೂಪರ್ ಫುಡ್ ಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ.
ಏಕೆಂದರೆ ಇದರಲ್ಲಿ ಪೋಷಕಾಂಶಗಳು, ಆಂಟಿಆಕ್ಸಿಡೆಂಟ್ ಗಳು...
ನವೆಂಬರ್ 11ರಂದು ಪ್ರಧಾನಿ ಮೋದಿ ಭೂತಾನ್‌ಗೆ ಭೇಟಿ..!
ನವದೆಹಲಿ : ಭಾರತ ಮತ್ತು ಭೂತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11 ಮತ್ತು 12ರಂದು ಭೂತಾನ್‌ಗೆ ಭೇಟಿ ನೀಡಲಿದ್ದಾರೆ.
ಈ ಭೇಟಿಯ ಸಮಯದಲ್ಲಿ ಮೋದಿ ಅವರು...
ತೃತೀಯ ಲಿಂಗಿಗಳೂ ಆರ್‌ಎಸ್‌ಎಸ್‌ಗೆ ಸೇರಬಹುದು – ಮೋಹನ್ ಭಾಗವತ್
ಬೆಂಗಳೂರು : ಹಿಂದುಸ್ತಾನಿ, ಹಿಂದೂ ರಾಷ್ಟ್ರ ಅನ್ನೋ ಸಂಘದ ನಿಲುವು ಎಂದಿಗೂ ಬದಲಾಗುವುದಿಲ್ಲ. ಸಂಘಕ್ಕೆ ತೃತೀಯಲಿಂಗಿಗಳೂ ಬರಬಹುದು ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಕರೆ ನೀಡಿದರು.
ಹೊಸಕೆರೆಹಳ್ಳಿ ಖಾಸಗಿ ಕಾಲೇಜು ಸಭಾಂಗಣದಲ್ಲಿ ನಡೆದ...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೇಸ್ – ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ಚಾರ್ಜ್‌ಶೀಟ್...
ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನವಾಗಿದ್ದ ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸರು, ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ...
ಕಾಂಗ್ರೆಸ್ ಡಿನ್ನರ್ ಮೀಟಿಂಗ್ ಶಿಫ್ಟ್ – ಸಿಎಂ, ಆಪ್ತರಿಂದ ದೆಹಲಿಯಲ್ಲಿ ದಾಳ
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಮತ್ತು ಕ್ರಾಂತಿಯ ಚರ್ಚೆ ಮಧ್ಯೆ ಔತಣ ಕೂಟಗಳೂ ಸದ್ದು ಮಾಡುತ್ತಿವೆ. ಸಿಎಂ ಸಿದ್ದರಾಮಯ್ಯ ಮತ್ತು ಆಪ್ತರಿಗೆ ಮಾಜಿ ಸಚಿವ ಕೆ ಎನ್ ರಾಜಣ್ಣ ಕರೆದಿದ್ದ ತುಮಕೂರು...
ಶೀಘ್ರದಲ್ಲೇ ರಾಜ್ಯಕ್ಕೆ 18 ಸಾವಿರ ಶಿಕ್ಷಕರ ನೇಮಕಾತಿ – ಮಧು ಬಂಗಾರಪ್ಪ
ಮಡಿಕೇರಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಕೈಗಾ ಅಣು ವಿದ್ಯುತ್ ಸ್ಥಾವರ – ಗೇಟ್ ಬಿದ್ದು ಯೋಧ ಸಾವು..!
ಕಾರವಾರ : ಕೈಗಾ ಅಣು ವಿದ್ಯುತ್ ಸ್ಥಾವರದ ಅಣು ತ್ಯಾಜ್ಯ ಘಟಕದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ ಹೆಡ್‌ಕಾನ್ಸ್‌ಟೇಬಲ್ ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಮಹಿಮಾನಗಡ್ ಮೂಲದ ಶೇಖರ್...
ನಟ ದರ್ಶನ್‌ಗೆ ಹಾಸಿ, ದಿಂಬಿಗಾಗಿ ಕೋರ್ಟ್ ಹೋಗ್ತಾರೆ; ಆದರೆ ಈ ಕೈದಿಗಳಿಗೆ ಎಲ್ಲವೂ ಸಿಗುತ್ತೆ...
ಬೆಂಗಳೂರು : ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಜೈಲಿನಲ್ಲಿರುವ ಅವ್ಯವಸ್ಥೆ ವಿರುದ್ಧ...
ಜನರ ಮೇಲೆ ಪದೇ ಪದೇ ದಾಳಿ ಮಾಡ್ತಿದ್ದ, ಹುಲಿ ಸೆರೆ – DNA ಟೆಸ್ಟ್‌ಗೆ...
ಬೆಂಗಳೂರು/ಮೈಸೂರು : ಸರಗೂರು ತಾಲೂಕಿನಲ್ಲಿ ಪದೇ ಪದೇ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಮರ್ಮಾಂಗಕ್ಕೆ ಒದ್ದು ಹಲ್ಲೆ, ಬಾಲಕನ ವೃಷಣಕ್ಕೆ ಗಂಭೀರ ಗಾಯ – ಶಾಲೆಯಲ್ಲಿ ರ‍್ಯಾಗಿಂಗ್
ಮೈಸೂರು : ಪ್ರಶ್ನೆ ಮಾಡಿದ 13 ವರ್ಷದ ಬಾಲಕನ ಮೇಲೆ ಮೂವರು ಬಾಲಕರು ದಾಳಿ ಮಾಡಿ ಬಾಲಕನ ಗುಪ್ತಾಂಗಕ್ಕೆ ಒದ್ದು ಗಂಭೀರ ಗಾಯಗೊಳಿಸಿದ ಘಟನೆ ಮೈಸೂರು ನಗರದಲ್ಲಿ ನಡೆದಿದೆ.
ಮೈಸೂರು ಜಯಲಕ್ಷ್ಮಿ ಪುರಂನಲ್ಲಿರುವ ಪ್ರತಿಷ್ಠಿತ...





















