Saval
ಏರ್ ಅಂಬುಲೆನ್ಸ್ ಪತನ; ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್ ಇಲ್ಲ – ಹವಾಮಾನ ರೇಡಾರ್ ಪರಿಶೀಲನೆ..!
ರಾಂಚಿ : ಜಾರ್ಖಂಡ್‌ನ ರಾಂಚಿಯ ಛತ್ರಾ ಜಿಲ್ಲೆಯಲ್ಲಿ ಪತನಗೊಂಡಿದ್ದ ಏರ್ ಅಂಬುಲೆನ್ಸ್‌ನಲ್ಲಿ ಬ್ಲ್ಯಾಕ್‌ಬಾಕ್ಸ್ ಇಲ್ಲ. ಹೀಗಾಗಿ ವಿಮಾನ ಪತನದ ವೇಳೆ ಹವಾಮಾನ ರೇಡಾರ್ ಹೇಗಿತ್ತು ಎಂದು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ವರದಿಗಳ ಪ್ರಕಾರ, ಸೋಮವಾರ...
ಹುಣಸೂರಿನಲ್ಲಿ ಕದ್ದ ಚಿನ್ನವನ್ನು ನೇಪಾಳದಲ್ಲಿ ಮಾರಿದ ದರೋಡೆಕೋರರು..!
ಮೈಸೂರು : ಹುಣಸೂರು ಪಟ್ಟಣದಲ್ಲಿ ಚಿನ್ನದಂಗಡಿಯಲ್ಲಿ ದರೋಡೆ ಮಾಡಿದ್ದ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನವನ್ನು ದರೋಡೆಕೋರರು ನೇಪಾಳದಲ್ಲಿ ಮಾರಾಟ ಮಾಡಿದ್ದಾರೆ. ಈ ಪ್ರಕರಣ ಈಗ ಪೊಲೀಸರಿಗೆ ತಲೆನೋವಾಗಿದೆ.
8 ಕೆಜಿ ಚಿನ್ನ...
ಶುಭ ಮುಹೂರ್ತದಲ್ಲಿ ಸೇವಾ ತೀರ್ಥದಲ್ಲಿ ಮೊದಲ ಸಭೆ ನಡೆಸಿದ ಪ್ರಧಾನಿ ಮೋದಿ
ನವದೆಹಲಿ : ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯು ಹೊಸ ಪ್ರಧಾನ ಮಂತ್ರಿ ಕಚೇರಿಯಾದ ಸೇವಾ ತೀರ್ಥದಲ್ಲಿ ನಡೆಯಿತು. ಹಿಂದೂ ಪಂಚಾಂಗದ ಪ್ರಕಾರ ಇಂದು ಬಹಳ ವಿಶೇಷವಾದ ದಿನವೂ ಹೌದು. ಇಂದಿನ ಸಂಪುಟ...
ಫ್ರೀಡಂ ಪಾರ್ಕ್ ಆವರಣ ಬಾಡಿಗೆ ನೀಡಲು ಮುಂದಾದ ಜಿಬಿಎ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪ್ರತಿಭಟನೆ ಅಂದರೆ, ಮೊದಲಿಗೆ ನೆನಪಾಗೋದೇ ಫ್ರೀಡಂ ಪಾರ್ಕ್. ರಾಜಕೀಯ ಪಕ್ಷಗಳಿಂದ ಹಿಡಿದು, ಸಂಘ ಸಂಸ್ಥೆಗಳು ಕೂಡ ಇದೇ ಜಾಗದಲ್ಲಿ ಪ್ರತಿಭಟನೆ ನಡೆಸುತ್ತವೆ. ಹೀಗಾಗಿ ಯಾವಾಗ ನೋಡಿದರೂ...
ಫೆ.26ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ..!
ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಕಾವೇರಿ 5ನೇ ಹಂತದ ಗೊಟ್ಟಿಗೆರೆ ಜಲಸಂಗ್ರಹಗಾರದ ಸಮೀಪ ಇಎಂಎಫ್ ಮೀಟರ್‌ಗಳನ್ನು ಅಳವಡಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವ ಪ್ರಯುಕ್ತ ಫೆ.26ರಂದು (ಗುರುವಾರ) ಬೆಳಗ್ಗೆ...
ಕುರ್ಚಿಗೆ ಕಂಟಕ ಬಂದಾಗ ಸಿದ್ದರಾಮಯ್ಯರಿಂದ ಸಾಮಾಜಿಕ ನ್ಯಾಯ, ಜಾತಿ ಬಗ್ಗೆ ಪ್ರಸ್ತಾಪ – ಸಿ.ಟಿ...
ಬೆಂಗಳೂರು : ಕುರ್ಚಿಗೆ ಕಂಟಕ ಬಂದಾಗ ಸಾಮಾಜಿಕ ನ್ಯಾಯ, ಜಾತಿಯನ್ನ ಸಿದ್ದರಾಮಯ್ಯ ಮುಂದೆ ತರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯರಿಂದ ಜಾತಿ...
ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಸಮರ – ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ..!
ನವದೆಹಲಿ : ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಕ್ಯಾನ್ಸರ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ. ಗರ್ಭಕಂಠದ ಕ್ಯಾನ್ಸರ್‌ನಿಂದ ಯುವತಿಯರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ 9...
ಕೇರಳ ಇನ್ನು ಮುಂದೆ ಕೇರಳಂ – ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ..!
ನವದೆಹಲಿ : ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ...
ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ..!
ಬೆಂಗಳೂರು : ಸಿಲಿಕಾನ್ ಸಿಟಿ ಸುತ್ತಲಿನ ಪ್ರದೇಶಗಳಲ್ಲಿ ಬೆಳೆಯೋ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಸೇಫ್ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದೃಢಪಟ್ಟಿದೆ.
ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸೀಸದ(ಲೆಡ್) ಪ್ರಮಾಣ ಹೆಚ್ಚಿದೆ...
ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರು ಪತ್ರ ಬರೆದಿರೋದು ಬಂಡಾಯದ ಸೂಚನೆ ಅಂತ ಬಿಜೆಪಿ ಮಾಜಿ ಸಚಿವ ರೇಣುಕಾಚಾರ್ಯ ಲೇವಡಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆಯಲಿರೋ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ...




















