Saval
ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ದುರ್ಮರಣ..!
ಬೀದರ್ : ಬೀದಿ ನಾಯಿ ದಾಳಿಗೆ 5 ತಿಂಗಳ ಹಸೂಗೂಸು ದುರಂತ ಅಂತ್ಯ ಕಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ. ಐದು ತಿಂಗಳ ಶಿವಾನಿ ಮೃತ ಕಂದಮ್ಮ....
ಸಂಸಾರ ಬೇಡ ಅಂತ ಯುವತಿ ಜತೆ ಲಿವ್-ಇನ್ ರಿಲೇಷನ್ ಶಿಪ್ ನಲ್ಲಿಇದ್ದ ಯುವಕನ...
ಬೆಂಗಳೂರು ನಗರದ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಫ್ಯಾನಿಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಆತ್ಮ*ಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ಬಗ್ಗೆ ಮೃತನ ಪೋಷಕರು ಅನುಮಾನ ವ್ಯಕ್ತಪಡಿಸಿ...
ಬಂಗಾಳದಲ್ಲಿ ಸುವೇಂದು ಅಧಿಕಾರ; ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ..!
ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಶುರುವಾಗಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ...
ಒಂದೆರಡು ಸಿನಿಮಾ ಮಾಡಿದ ತಕ್ಷಣ ಅಹಂಕಾರ ಬೇಡ, ಅಣ್ಣಾವ್ರ ಶಕ್ತಿ ಗೊತ್ತಿಲ್ಲದೆ, ಮಾತನಾಡಬೇಡಿ –...
ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ಕುರಿತಾಗಿ ನಟ ಚೇತನ್ ಅಹಿಂಸಾ ಅವರ ವಿವಾದಾತ್ಮಕ ಹೇಳಿಕೆಯು ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸಿತ್ತು. ಈ ಬಗ್ಗೆ ಹಿರಿಯ ನಟ ನವರಸನಾಯಕ...
ಬಿಇಡಿ ಅಂಕ ಹಗರಣ ಬಯಲಿಗೆಳೆದಿದ್ದೇ ಕಾರಣ : ಆ್ಯಸಿಡ್ ದಾಳಿ ಕುರಿತು ಗುಲ್ಬರ್ಗಾ ವಿವಿ...
ಕಲಬುರಗಿ (ಮೇ 9): ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು...
ಶನೇಶ್ವರ ಸ್ವಾಮಿಯ ದರ್ಶನಕ್ಕೆ ಹೊರಟ ಉಪ ಮುಖ್ಯಮಂತ್ರಿ : ಡಿ.ಕೆ. ಶಿವಕುಮಾರ್
ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡು–ಪುದುಚೇರಿ ಪ್ರವಾಸ ಕೈಗೊಂಡಿದ್ದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಪುದುಚೇರಿಯ ತಿರುನಲ್ಲಾರ್ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಪ್ರಸಿದ್ಧ ಶನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ...
ವಿಜಯ್ ರೀತಿ ಕರ್ನಾಟಕದಲ್ಲಿ ಯಾವ ನಟನಿಗೆ ಸಿಎಂ ಆಗುವ ಸಾಮರ್ಥ್ಯ ಇದೆ – ಉಪೇಂದ್ರ
ದಕ್ಷಿಣ ಭಾರತದ ರಾಜಕೀಯ ರಂಗದಲ್ಲಿ ಈಗ ನಟರ ಅಬ್ಬರ ಜೋರಾಗಿದೆ. ತಮಿಳುನಾಡಿನಲ್ಲಿ ನಟ ದಳಪತಿ ವಿಜಯ್ ತಮ್ಮ 'ತಮಿಳಗ ವೆಟ್ರಿ ಕಳಗಂ' ಪಕ್ಷದ ಮೂಲಕ ಹೊಸ ಸಂಚಲನ ಮೂಡಿಸಿ ಸಿಎಂ ಪಟ್ಟದತ್ತ ಹೆಜ್ಜೆ...
ವರದಕ್ಷಿಣೆ ಪ್ರಕರಣ; ದೇಶದಲ್ಲೇ ಬೆಂಗಳೂರಿಗೆ ಮೊದಲ ಸ್ಥಾನ, ಆತಂಕಕಾರಿ ಅಂಕಿಅಂಶ ಬಿಡುಗಡೆ ಮಾಡಿದ NCRB
ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ಕುರಿತು ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದೆ. ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ 'ಕ್ರೈಂ ಇನ್ ಇಂಡಿಯಾ 2024' ವರದಿಯ ಪ್ರಕಾರ,...
ಅಮೆರಿಕ – ಇರಾನ್ ನಡುವೆ ಮತ್ತೊಂದು ಸುತ್ತಿನ ಮಾತುಕತೆ ಸಾಧ್ಯತೆ : ಇಸ್ಲಾಮಾಬಾದ್
ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವೆ ಮತ್ತೊಂದು ಸುತ್ತಿನ ಮಾತುಕತೆ ಮುಂದಿನ ವಾರ ಇಸ್ಲಾಮಾಬಾದ್ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಾಲ್ ಸ್ಟ್ರೀಲ್ ಜರ್ನಲ್ ವರದಿ ಮಾಡಿದೆ. ಈ ವಿಚಾರದ ಕುರಿತು ಬಲ್ಲ ಮೂಲಗಳಿಂದ...
ಭಾರತೀಯ ಸಂಗೀತಶಾಸ್ತ್ರ ದಿನಾಚರಣೆ; ಡಾ.ರಾ.ಸ ಸತ್ಯನಾರಾಯಣ ಶತಮಾನೋತ್ಸವ..!
ಮೈಸೂರು : ಮೈಸೂರನಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಬದ್ರಹ್ಮವಿದ್ಯಾ ವತಿಯಿಂದ ಇಂದು ಶನಿವಾರ (ಮೇ 9ರಂದು) 'ಭಾರತೀಯ ಸಂಗೀತಶಾಸ್ತ್ರ ದಿನಾಚರಣೆ' ಹಾಗೂ ಡಾ. ರಾ ಸತ್ಯನಾರಾಯಣ ಅವರ 'ಶತಮಾನೋತ್ಸವ'ದ ಕಾರ್ಯಕ್ರಮ...























