Saval
ವಂಚಕ ಚಿನ್ನ ತಂಬಿ ಅಲಿಯಾನ್ ಸೌಂದರ್ ರಾಜನ್ ಮೇಲೆ ಪೊಲೀಸರು ಕೊಲೆ ಆರೋಪ..!
ಮೈಸೂರು : ವಂಚಕ ಚಿನ್ನ ತಂಬಿ ಅಲಿಯಾನ್ ಸೌಂದರ್ ರಾಜನ್ ಮೇಲೆ ಪೊಲೀಸರು ಕೊಲೆ ಬೆದರಿಕೆಯಡಿ ಯಾವುದೇ ಈ ಪ್ರಕರಣ ದಾಖಲಿಸಿಲ್ಲವೇಕೆ: ಜೆಡಿಯುನ ಉಪಾಧ್ಯಕ್ಷ ಕೆ ವಿ ಶಿವರಾಮ್, ಮೈಸೂರು, ಇಂದು (9-5-2026)...
ಯಡಿಯೂರಪ್ಪ ಅಭಿಮಾನೋತ್ಸವ ಸಮಾರಂಭದಲ್ಲಿ ಜನರಿಗೆ ಊಟದ ವ್ಯವಸ್ಥೆ : ಚಿತ್ರದುರ್ಗ
ಚಿತ್ರದುರ್ಗ (ಮೇ.9): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ, ಪುರಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳ ಹಸಿವು ನೀಗಿಸಲು ಟೊಮೆಟೋ ಬಾತ್, ಮೊಸರನ್ನ, ಮೈಸೂರು ಪಾಕ್ ಸಿದ್ಧವಾಗುತ್ತಿದೆ ಎನ್ನಲಾಗಿದೆ.
ಸಮಾರಂಭದಲ್ಲಿ10 ಲಕ್ಷ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಲ್ಲಿ...
ಕಾರು ರಿವರ್ಸ್ ತೆಗೆಯುವಾಗ ಆದ ಭೀಕರ ಅಪಘಾತ ಓರ್ವ ವಿದ್ಯಾರ್ಥಿನಿ ಸಾವು, ಮೂವರು ಗಂಭೀರ...
ರಾಯಚೂರು: ರಾಯಚೂರಿನ ಸಿಂಧನೂರಿನಲ್ಲಿ ಶುಕ್ರವಾರ ಸಂಜೆ ಕಾಲೇಜು ಮುಗಿಸಿಕೊಂಡು ಮನೆಗೆ ವಾಪಸ್ ಹೊಗುತ್ತಿರುವಾಗ ನಾಲ್ವರು ವಿದ್ಯಾರ್ಥಿನಿಯರ ಮೇಲೆ ನಿಯಂತ್ರಣ ತಪ್ಪಿ ಕಾರು ಹರಿದಿದ್ದ ಪರಿಣಾಮವಾಗಿ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ...
ನಕಲಿ ವಾಟ್ಸಾಪ್ ಗ್ರೂಪ್ ಹೆಸರು ಬಳಸಿ, ನಿವೃತ್ತ ಅಧಿಕಾರಿಗೆ 1.10 ಕೋಟಿ ವಂಚನೆ..!
ಮೈಸೂರು : ಮೈಸೂರಿನಲ್ಲಿ ಹೆಚ್ಚಿನ ಲಾಭದ ಆಸೆಯಿಂದ ನಿವೃತ್ತ ಅಧಿಕಾರಿಯೊಬ್ಬರು ಆನ್‌ಲೈನ್‌ಲ್ಲಿ ನಕಲಿ ಕಂಪೆನಿ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ 1.10 ಕೋಟಿ ರೂ.ಗಳನ್ನು ಕಳೆದುಕೊಂಡಿರುವ ಘಟನೆ ನಡೆದಿದೆ....
ಮಂಗಳೂರು ಜನರ ಬಹುವರ್ಷಗಳ ಬೇಡಿಕೆ ಈಡೇರುವ ಸಮಯ ಅತೀ ಶೀಘ್ರ
ಮಂಗಳೂರು: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್ ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ...
ತಾಯಿಯನ್ನು ಚಿಕಿತ್ಸೆಗೆ ಕರೆತಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿದ ಆಸ್ಪತ್ರೆ ಕೆಲಸಗಾರ : ವಿಜಯನಗರ
ವಿಜಯನಗರ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ...
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್ ಮಾಡಲು ನಿಜಕ್ಕೂ ಸಹಕಾರಿ..!
ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ....
ನಾಗರಬಾವಿ ಹೋಟೆಲ್‌ನಲ್ಲಿ ಅಗ್ನಿ ಅವಘಡ, ಓರ್ವ ಸಾವು, ನಾಲ್ವರ ಸ್ಥಿತಿ ಚಿಂತಾಜನಕ : ಬೆಂಗಳೂರು
ಬೆಂಗಳೂರು ಶನಿವಾರ (ಮೇ 9): ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಬ್ಬ ವ್ಯಕ್ತಿ ಸಾವೀಗಿಡಾಗಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ...
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ..!
ಮೈಸೂರು : ಕೆ.ಆರ್ ನಗರದ ತಾಲೂಕಿನ ಅರ್ಜುನಹಳ್ಳಿಯಲ್ಲಿ ಸಹೋದರರಿಬ್ಬರನ್ನು ಅಣ್ಣನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಘ ಹಾಗೂ ಹರ್ವ ಕೊಲೆಯಾದ ಸಹೋದರರು. ಅವರ ತಂದೆಯ ಮೊದಲ ಹೆಂಡತಿಯ ಮಗ ರೋಹಿತ್ ಕೊಲೆ ಆರೋಪಿಯಾಗಿದ್ದು,...
ಕೇಂದ್ರ ಸರ್ಕಾರದಿಂದ ಬಂಪರ್ ಆಫರ್; ಮನೆಯಿಂದಲೇ ಕೆಲಸ ಮಾಡಿ ಹಣ ಗಳಿಸಿ..!
ಇಂದಿನ ವೇಗದ ಬದುಕಿನಲ್ಲಿ ‘ವರ್ಕ್ ಫ್ರಮ್ ಹೋಮ್‘ ಎಂಬುದು ಕೇವಲ ಒಂದು ಆಯ್ಕೆಯಾಗಿ ಉಳಿದಿಲ್ಲ, ಅದೊಂದು ಅವಶ್ಯಕತೆಯಾಗಿದೆ. ವಿದ್ಯಾರ್ಥಿಗಳು, ಗೃಹಿಣಿಯರು ಮತ್ತು ವೃತ್ತಿಪರರು ಪ್ರಯಾಣದ ಸಮಯ ಉಳಿಸಲು ಮತ್ತು ವೃತ್ತಿ-ವೈಯಕ್ತಿಕ ಜೀವನದ ಸಮತೋಲನಕ್ಕಾಗಿ...























