ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

EPFO ಸ್ಟಾಫ್ ಕೊ-ಅಪರೇಟೀವ್ ಸೊಸೈಟಿಯಲ್ಲಿ ಭಾರಿ ಗೋಲ್ಮಾಲ್

0
ಬೆಂಗಳೂರು : ಕಷ್ಟಪಟ್ಟು ಜೀವನವೆಲ್ಲಾ ದುಡಿದು ಕೂಡಿಟ್ಟ ಹಣ ಬ್ಯಾಂಕ್‌ಗಳಲ್ಲಿ ಸೇಫಾ ಅನ್ನೊ ಪ್ರಶ್ನೆಗೆ ಉತ್ತರವಿಲ್ಲದಂತಾಗಿದೆ. 300 ಖಾತೆದಾರರ 70 ಕೋಟಿ ಹಣವನ್ನು ಕೊ-ಆಪರೇಟೀವ್ ಬ್ಯಾಂಕ್ ಸಿಬ್ಬಂದಿಗಳೇ ನುಂಗಿ ನೀರು ಕುಡಿದಿದ್ದಾರೆ. ಇಪಿಎಫ್‌ಒ ಸಿಬ್ಬಂದಿ...

ನಗರಗಳಲ್ಲಿ ಗುಂಡಿ ಮುಚ್ಚಲು ಮತ್ತೆ ಡೆಡ್‌ಲೈನ್ ವಿಸ್ತರಣೆ…!

0
ಬೆಂಗಳೂರು : ನಗರದಲ್ಲಿ ಗುಂಡಿಗಳಿಂದ ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು ಕೊಟ್ಟಿದ್ದ ಡೆಡ್ ಲೈನ್...

ಕಬ್ಬಿನ ದರ ನಿಗದಿಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ – ಬೊಮ್ಮಾಯಿ ಆಗ್ರಹ

0
ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಲೇ ಮಧ್ಯ ಪ್ರವೇಶ ಮಾಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ...

ಹರಿಯಾಣದಲ್ಲಿ ಮತಗಳು ಕಳ್ಳತನ ಆಗಿದೆ – ರಾಗಾ ಹೊಸ ಬಾಂಬ್‌

0
ನವದೆಹಲಿ : 2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೊಸ ಬಾಂಬ್‌ ಸಿಡಿಸಿದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು...

ರೈಲು ಡಿಕ್ಕಿ ಹೊಡೆದು ಆರು ಭಕ್ತರು ದುರ್ಮರಣ

0
ಲಕ್ನೋ : ಮಿರ್ಜಾಪುರದ ಚುನಾರ್ ರೈಲ್ವೆ ನಿಲ್ದಾಣದಲ್ಲಿ ಕಲ್ಕಾ ಮೇಲ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು ಆರು ಭಕ್ತರು ಸಾವನ್ನಪ್ಪಿದ್ದಾರೆ. ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ ವೇಗವಾಗಿ ಬಂದ ರೈಲು 7–8 ಯಾತ್ರಿಕರನ್ನು ಡಿಕ್ಕಿ...

ನಟ ಪ್ರಭಾಸ್ “ದಿ ರಾಜಾ ಸಾಬ್” ಗಾಸಿಪ್‌ಗೆ ಫುಲ್‌ಸ್ಟಾಪ್‌

0
ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಟ್ರೇಲರ್ ಮೂಲಕ ಕೇವಲ ಭಾರತ ಮಾತ್ರವಲ್ಲದೆ, ಜಗತ್ತಿನ ಸಿನಿಮಾ ಪ್ರೇಕ್ಷಕರ ಗಮನ ಸೆಳೆದಿದೆ. ಫಿಕ್ಷನ್ ಕಥೆಯ ಬಗೆಗಿನ ಕುತೂಹಲ ಪ್ರಭಾಸ್ ಅಭಿಮಾನಿಗಳಲ್ಲಿಯೂ...

ಜಿಎಸ್‌ಟಿ ಇಳಿಕೆ ಸಂಭ್ರದಲ್ಲಿದ್ದ, ಜನತೆಗೆ ಕೆಎಂಎಫ್ ಶಾಕ್..!

0
ಬೆಂಗಳೂರು : ಜಿಎಸ್‌ಟಿ ದರ ಇಳಿಕೆ ಸಂಭ್ರಮದಲ್ಲಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಶಾಕ್‌ ಕೊಟ್ಟಿದೆ. ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ...

ಜೆಡಿಯು ನಾಯಕನ ಮನೇಲಿ ಮೂವರು ಅನುಮಾನಾಸ್ಪದ ಸಾವು

0
ಪಾಟ್ನಾ : ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗಲೇ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಸಾವನ್ನಪ್ಪಿದ್ದಾರೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ...

12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ 180 ವರ್ಷ ಜೈಲು ಶಿಕ್ಷೆ

0
ತಿರುವನಂತಪುರಂ : 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180...

ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ…!

0
ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಈಗ ಮತ್ತೊಮ್ಮೆ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಎಸ್‌ಐಟಿ ತನಿಖಾ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ಮಹಿಳೆಯರ ಮೇಲಿನ ಅತ್ಯಾಚಾರ, ನಾಪತ್ತೆ...

EDITOR PICKS