Saval
ಗೂಡ್ಸ್ ರೈಲಿಗೆ ಪ್ರಯಾಣಿಕರಿದ್ದ ರೈಲು ಡಿಕ್ಕಿ – 6 ಮಂದಿ ಸಾವು
ಛತ್ತೀಸ್‌ಗಢ : ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಬಿಲಾಸ್‌ಪುರ-ಕಟ್ನಿ ವಿಭಾಗದಲ್ಲಿ ಕೊರ್ಬಾ...
ಹಿಂದುಜಾ ಗ್ರೂಪ್ ಅಧ್ಯಕ್ಷ ಗೋಪಿಚಂದ್ ಹಿಂದುಜಾ ನಿಧನ
ಹಿಂದುಜಾ ಗ್ರೂಪ್‌ನ ಅಧ್ಯಕ್ಷ ಗೋಪಿಚಂದ್ ಪಿ ಹಿಂದೂಜಾ ಲಂಡನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಅವರು ನಾಲ್ವರು ಹಿಂದುಜಾ ಸಹೋದರರಲ್ಲಿ ಎರಡನೆಯವರು.
ಹಿರಿಯರಾದ ಶ್ರೀಚಂದ್ ಹಿಂದುಜಾ 2023 ರಲ್ಲಿ ನಿಧನರಾದರು. ಇನ್ನಿಬ್ಬರು...
ಲಾಲು, ರಾಹುಲ್ ಒಳನುಸುಳುಕೋರರನ್ನು ರಕ್ಷಿಸಲು ಬಯಸುತ್ತಾರೆ – ಅಮಿತ್ ಶಾ
ಪಾಟ್ನಾ : ಲಾಲು ಪ್ರಸಾದ್ ಯಾದವ್ ಮತ್ತು ರಾಹುಲ್ ಗಾಂಧಿ ಒಳನುಸುಳುಕೋರ ರನ್ನು ರಕ್ಷಿಸಲು ಬಯಸುತ್ತಾರೆ. ಆದರೆ ಬಿಜೆಪಿ ಒಳನುಸುಳುಕೋರರನ್ನು ಒಬ್ಬೊಬ್ಬರಾಗಿ ಗುರುತಿಸಿ ದೇಶದಿಂದ ಹೊರಹಾಕುತ್ತದೆ ಎಂದು ಗೃಹ ಸಚಿವ ಅಮಿತ್ ಶಾ...
ಕಬ್ಬು ಬೆಳೆ ಬೆಲೆ ನಿಗದಿಗೆ ಆಗ್ರಹ – ಕಟ್ಟೆಯೊಡೆದ ರೈತರ ಕಿಚ್ಚು, ಪ್ರತಿಭಟನೆ
ಬೆಳಗಾವಿ/ಬಾಗಲಕೋಟೆ : ಕಬ್ಬು ದರ ನಿಗದಿ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿಯ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಜಿಲ್ಲೆಯ ಅಥಣಿಯಲ್ಲಿ ರೈತರು, ಕನ್ನಡಪರ ಸಂಘಟನೆಗಳ ಬೆಂಬಲದೊಂದಿಗೆ ಬಂದ್‌ಗೆ ಕರೆ ನೀಡಿದ್ದಾರೆ....
ಯಜಮಾನ ಚಿತ್ರ 25 ವರ್ಷಗಳ ನಂತರ ರಿ-ರಿಲೀಸ್
25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ವಿಷ್ಣುವರ್ಧನ್ ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್.ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ ಯಜಮಾನ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ...
ರಸ್ತೆಬದಿ ಕಸ ಸುರಿದ ಯುವತಿ – ಸಿಸಿಟಿವಿ ಮುಂದೆ ಡ್ಯಾನ್ಸ್ ಮಾಡಿದ್ದಕ್ಕೆ ಬಿತ್ತು ದಂಡ
ಬೆಂಗಳೂರು : ನಗರದಲ್ಲಿ ಕಂಡ ಕಂಡ ಕಡೆ ಕಸ ಬೀಸಾಡುವವರ ವಿರುದ್ಧ ಜಿಬಿಎ ಸಮರ ಸಾರಿದ್ದು, ದಂಡದ ಬಿಸಿ ಮುಟ್ಟಿಸಿದೆ. ಅಂತಹದ್ದೆ ಮತ್ತೊಂದು ಘಟನೆ ನಗರದಲ್ಲಿ ನಡೆದಿದೆ. ರಸ್ತೆ ಬದಿ ಯುವತಿಯೊಬ್ಬಳು ಕಸ...
ಈಶಾನ್ಯ ಮಾರುತದ ಪ್ರಭಾವ – ಉಡುಪಿಯಲ್ಲಿ ಮಳೆ
ಉಡುಪಿ : ಈಶಾನ್ಯ ಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆ ಉಡುಪಿಯ ಹಲವೆಡೆ ತುಂತುರು ಮಳೆಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಮೊಂಥಾ ಚಂಡಮಾರುತ...
ಶಾಸಕ ಹೆಚ್.ವೈ ಮೇಟಿ ನಿಧನ – ಪುಸ್ತಕ ಬಿಡುಗಡೆ ಕಾರ್ಯಕ್ರಮ ಮುಂದೂಡಿಕೆ – ಡಿಕೆಶಿ
ಬೆಂಗಳೂರು : ಮಾ ಜಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಾದ ಹೆಚ್.ವೈ ಮೇಟಿ ಅವರ ನಿಧನದಿಂದಾಗಿ ಬುಧವಾರ (ನ.5) ನಿಗದಿಯಾಗಿದ್ದ "ನೀರಿನ ಹೆಜ್ಜೆ" ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ....
ಸೇನೆಯೊಂದಿಗೆ ಗುಂಡಿನ ಚಕಮಕಿ – ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಸಾವು
ಇಂಪಾಲ್ : ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ...
ಬಾಲಕಿಗೆ ನಿತ್ಯ ಕಿರುಕುಳ – ಗುಂಡು ಹಾರಿಸಿ ಆರೋಪಿ ಎಸ್ಕೇಪ್..!
ಚಂಡೀಗಢ : ಫರಿದಾಬಾದ್‌ನಲ್ಲಿ 17 ವರ್ಷದ ಬಾಲಕಿಯನ್ನು ಹಲವಾರು ದಿನಗಳಿಂದ ಹಿಂಬಾಲಿಸುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಬಾಲಕಿ ಮತ್ತು ಆರೋಪಿ ಇಬ್ಬರೂ ಒಂದೇ ಲೈಬ್ರರಿಯಲ್ಲಿ ಓದಲು ಬರುತ್ತಿದ್ದರು. ಗ್ರಂಥಾಲಯದ ಹೊರಗೆ...












