ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
42335 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಗನ ಹುಟ್ಟುಹಬ್ಬವನ್ನು ವೈಲ್ಡ್ ಲೈಫ್ ಥೀಮ್​ನಲ್ಲಿ ಆಚರಣೆ..

0
ಯಶ್ ಅವರ ಮಗ ಯಥರ್ವ್ 2019ರ ಅಕ್ಟೋಬರ್ 30ರಂದು ಜನಿಸಿದ. ಈಗ ಅವನಿಗೆ 6 ವರ್ಷ. ಅವನ ಜನ್ಮದಿನವನ್ನು ಕುಟುಂಬದವರು ಅಂದರೆ ಯಶ್ ಹಾಗೂ ರಾಧಿಕಾ ಪಂಡಿತ್ ಅದ್ದೂರಿಯಾಗಿ ಆಚರಣೆ ಮಾಡಿದರು. ಈ ಸಂದರ್ಭದ...

ಸೆಲ್ಫಿ ವಿಡಿಯೋ ಮೂಲಕ ಫ್ಯಾನ್ಸ್‌ಗೆ ನಟ ಶಾರುಖ್ ಖಾನ್ ಧನ್ಯವಾದ

0
ಕಿಂಗ್‌ಖಾನ್ ಶಾರುಖ್ ಖಾನ್ 60ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ನವೆಂಬರ್ 2ರ ಹಿಂದಿನ ರಾತ್ರಿಯೇ ಅಭಿಮಾನಿಗಳು ಮನ್ನತ್ ನಿವಾಸದ ಬಳಿ ಜಮಾಯಿಸುತ್ತಿದ್ದರು. ಮನ್ನತ್ ಬಾಲ್ಕನಿಯಿಂದ ಪ್ರತಿವರ್ಷ ಅಭಿಮಾನಿಗಳಿಗೆ ದರ್ಶನ ಕೊಡುತ್ತಿದ್ದ...

ಕಾಪು ಮಾರಿಗುಡಿಗೆ ಸೂರ್ಯಕುಮಾರ್‌ ಯಾದವ್‌ ಪತ್ನಿ ಭೇಟಿ..!

0
ಉಡುಪಿ : ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ...

ಹೆಜ್ಜೇನು ದಾಳಿ – 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

0
ಮಡಿಕೇರಿ : ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್‌ ಮುಗಿಸಿ,...

ಕಿಲ್ಲರ್ ಡಾಕ್ಟರ್‌ನಿಂದ ವೈದ್ಯೆ ಹತ್ಯೆ ಪ್ರಕರಣ – ಪ್ರೇಯಸಿ ಮೆಚ್ಚಿಸಲು ಪತ್ನಿಯ ಕೊಲೆ

0
ಬೆಂಗಳೂರು : ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಯಿಸಿಯನ್ನು ಮೆಚ್ಚಿಸಲು ಆರೋಪಿ ಮಹೇಂದ್ರ ರೆಡ್ಡಿ ಪತ್ನಿಯನ್ನು ಕೊಲೆ ಮಾಡಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಪೊಲೀಸರ ಮಾಹಿತಿಗಳ ಪ್ರಕಾರ, ಆರೋಪಿ ಮಹೇಂದ್ರ...

ಇಂದು ಡಿ ಗ್ಯಾಂಗ್‌ಗೆ ಬಿಗ್‌ ಡೇ – ಕೋರ್ಟ್‌ಗೆ ಹಾಜರಾದ ನಟ ದರ್ಶನ್‌

0
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್‌ ಮತ್ತು ಇತರ ಆರೋಪಿಗಳು ಇಂದು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಿರುವ ಕಾರಣ ಖುದ್ದು ಹಾಜರಾಗಬೇಕೆಂದು ಜಡ್ಜ್‌...

ಜೋಡಿ ಆನೆಗಳ ಸಾವು – ತನಿಖೆಗೆ ಸಚಿವ ಖಂಡ್ರೆ ಆದೇಶ..!

0
ಬೆಳಗಾವಿ : ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ನೋವು ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ...

ಲಿಫ್ಟ್‌ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಂದ ಮಹಿಳೆ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

0
ಬೆಂಗಳೂರು : ಮನೆಕೆಲಸದಾಕೆ ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಅಕ್ಟೋಬರ್ 31ರಂದು ಘಟನೆ ನಡೆದಿದ್ದು, ಲಿಫ್ಟ್‌ನ ಸಿಸಿ ಕ್ಯಾಮೆರಾದಲ್ಲಿ ಮಹಿಳೆಯ ಅಮಾನವೀಯ ಕೃತ್ಯ ಸೆರೆಯಾಗಿದೆ....

ವಿದ್ಯುತ್ ತಂತಿ ಸ್ಪರ್ಶಿಸಿ ಜೋಡಾನೆ ಸಾವು – ವರದಿ ಕೇಳಿದ ಈಶ್ವರ್‌ ಖಂಡ್ರೆ

0
ಬೆಳಗಾವಿ : ಸುಲೇಗಾಳಿ‌ ಮೀಸಲು ಅರಣ್ಯ ಪ್ರದೇಶದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಜೊಡಾನೆಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಖಾನಾಪುರ ತಾಲೂಕಿನ ಕಡೆಯ ಹಳ್ಳಿಯ ಸುಲೇಗಾಳಿ ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ಆನೆಗಳ ಹಿಂಡಿನಿಂದ ಬಂದ...

ಸಂಪುಟ ಪುನಾರಚನೆ ಫಿಕ್ಸ್‌ – ನ.15ಕ್ಕೆ ದೆಹಲಿಗೆ ಹೋಗ್ತೀನಿ – ಸಿಎಂ

0
ಬೆಂಗಳೂರು/ಮೈಸೂರು : ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

EDITOR PICKS