Saval
ನಕ್ಸಲ್ ಮುಖಂಡನ ಪರ ಘೋಷಣೆ; ಹಿಂಸಾ ರೂಪಕ್ಕೆ ತಿರುಗಿದ ಪ್ರತಿಭಟನೆ – 15ಕ್ಕೂ ಹೆಚ್ಚು...
ನವದೆಹಲಿ : ಮಿತಿಮೀರಿದ ವಾಯು ಮಾಲಿನ್ಯದಿಂದ ತೀವ್ರ ಅಸಮಾಧಾನಗೊಂಡು ದೆಹಲಿಯ ಇಂಡಿಯಾ ಗೇಟ್ ಬಳಿ ನಡೆಸುತ್ತಿದ್ದ ಪ್ರತಿಭಟನೆ ಇಂದು ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಪ್ರತಿಭಟನೆ ವೇಳೆ ಕೆಲವರು ಚಿಲ್ಲಿ, ಪೆಪ್ಪರ್ ಸ್ಪ್ರೆ ಬಳಸಿ...
ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ನಿಧನ..
ಮುಂಬೈ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ...
ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ; ಹೈಕಮಾಂಡ್ ಹೇಳಿದಂತೆ ಕೇಳುವೆ – ಸಿಎಂ
ಚಿಕ್ಕಬಳ್ಳಾಪುರ : ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದು...
ರೆಬೆಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ – ಸಮಾಧಿಗೆ ಕುಟುಂಬಸ್ಥರಿಂದ ಪೂಜೆ
ರೆಬೆಲ್ ಸ್ಟಾರ್ ಅಂಬರೀಶ್ ಅವರ 7ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಇಂದು (ನ.24) ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂಬರೀಶ್ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಸುಮಲತಾ ಅಂಬರೀಶ್, ಮಗ ಅಭಿಷೇಕ್ ಅಂಬರೀಶ್ ಆಗಮಿಸಿ...
ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ – 6 ಮಂದಿ ಸಾವು, 28 ಮಂದಿಗೆ...
ಚೆನ್ನೈ : ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಉಂಟಾಗುವ ಸಾವಿನ ಸಂಖ್ಯೆಗಳು ಹೆಚ್ಚುತ್ತಲೇ ಇವೆ. ಕೆಲ ದಿನಗಳ ಹಿಂದಷ್ಟೇ ಕರ್ನೂಲ್ ಬಳಿ ಸಂಭವಿಸಿದ ಬಸ್ ಬೆಂಕಿ ದುರಂತಕ್ಕೆ 20 ಮಂದಿ...
ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಕೊಲೆಗೈದ ಯುವಕ
ನೆಲಮಂಗಲ : ಯುವತಿಯನ್ನ ಸ್ನೇಹಿತೆ ರೂಂಗೆ ಕರೆದೊಯ್ದು ಯುವಕ ಕೊಲೆಗೈದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.
ದೇವಿಶ್ರೀ (21) ಮೃತ ಯುವತಿ. ಆಂಧ್ರದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾಗಿರುವ ದೇವಿಶ್ರೀ...
ಅಮೆರಿಕದ ವೀಸಾ ಸಿಗದಿದ್ದಕ್ಕೆ, ಹೈದರಾಬಾದ್‌ನ ಮಹಿಳಾ ವೈದ್ಯೆ ಆತ್ಮಹತ್ಯೆ
ಅಮರಾವತಿ : ಅಮೆರಿಕದ ವೀಸಾ ಸಿಗದ ಕಾರಣ ಖಿನ್ನತೆಗೆ ಒಳಗಾಗಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಹಿಳಾ ವೈದ್ಯೆ ಹೈದರಾಬಾದ್‌ನಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೋಹಿಣಿ (38) ಮೃತ ವೈದ್ಯೆ ಎಂದು...
ಪವರ್ ಶೇರಿಂಗ್ ಫೈಟ್ – ಸಿಎಂ, ಡಿಸಿಎಂ ಮನೆಯಲ್ಲಿ ಗರಿಗೆದರಿದ ರಾಜಕೀಯ
ಬೆಂಗಳೂರು : ರಾಜ್ಯ ಕಾಂಗ್ರೆಸ್‍ನಲ್ಲಿ ಭಾನುವಾರ (ನ.23) ಸಹ ಕುರ್ಚಿ ಕಿತ್ತಾಟ ಮುಂದುವರಿದಿತ್ತು. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ - ಡಿಸಿಎಂ ಡಿಕೆಶಿ ಬಣದ ನಾಯಕರು ಪರಸ್ಪರ...
ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು
ಬೆಂಗಳೂರು : ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಕೇರಳ ಮೂಲದ ಸ್ಟೆರ್ಲಿನ್ ಎಲಿಜ...
ಕರಾವಳಿ ಕಾಯುವ ʻಸೈಲೆಂಟ್ ಹಂಟರ್ʼ – ಇಂದು ಜಲಾಂತರ್ಗಾಮಿ ವಿರೋಧಿ ಹಡಗು ಸೇರ್ಪಡೆ..!
ಮುಂಬೈ : ಭಾರತಕ್ಕೆ ಸುತ್ತಲೂ ಶತ್ರುಗಳ ಕಾಟ ಹೆಚ್ಚಾಗುತ್ತಲೇ ಇದೆ. ಒಂದು ಕಡೆ ಪಾಕಿಸ್ತಾನ, ಒಂದು ಕಡೆ ಚೀನಾ, ಮತ್ತೊಂದು ಕಡೆ ಬಾಂಗ್ಲಾದೇಶ. ಈ ದೇಶಗಳಿಗೆ ಪ್ರತ್ಯುತ್ತರ ನೀಡಲು ಭಾರತ ಕೂಡ ರಕ್ಷಣಾ...





















