Saval
ಪಿಎಂ ಕಚೇರಿ ಅಧಿಕಾರಿ ಸೋಗಿನಲ್ಲಿ ಕಾಶ್ಮೀರದ ವೈದ್ಯನಿಗೆ ವಂಚನೆ – ವಂಚಕ ಬಂಧನ
ಬೆಂಗಳೂರು : ಪ್ರಧಾನಿ ಕಚೇರಿ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ವಿಜಯನಗರ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ....
ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಬಣ ಎಂಟ್ರಿ..!
ಬೆಂಗಳೂರು/ನವದೆಹಲಿ : ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ʻಕುರ್ಚಿ ಕಿತ್ತಾಟʼ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ ಬಣದ ನಾಯಕರು...
ಗೋಹತ್ಯೆ ನಿಷೇಧ ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆಯಾಗ್ತಿದೆ, ವಾಪಸ್ ಪಡೆಯಿರಿ – ಪ್ರೊ.ರವಿವರ್ಮ ಕುಮಾರ್
ಮೈಸೂರು : ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವಂತೆ ಮೈಸೂರಿನಲ್ಲಿ ಪ್ರೊ.ರವಿ ವರ್ಮ ಕುಮಾರ್ ಸಿಎಂಗೆ ಮನವಿ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆಯಿಂದ ಮುಸ್ಲಿಮರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಕಾಯ್ದೆ ವಾಪಸ್ ಪಡೆಯಿರಿ....
ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ..!
ಮೈಸೂರು : ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನ ವರುಣಾ ಪಂಚಾಯತಿಯಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿನ ವರುಣಾ ಪಟ್ಟಣ ಪಂಚಾಯತಿ ಕಾರ್ಯದರ್ಶಿ ದಿವ್ಯಾಗೆ ಆತ್ಮಹತ್ಯೆಗೆ...
ಸರಳು ಬಡಿದು ಡೀಸೆಲ್ ಟ್ಯಾಂಕ್ ಲೀಕ್ – 2 ಗಂಟೆ ಕೆಟ್ಟುನಿಂತ ಎಕ್ಸ್‌ಪ್ರೆಸ್ ರೈಲು
ರಾಮನಗರ : ಡೀಸೆಲ್ ಟ್ಯಾಂಕ್‌ಗೆ ಕಬ್ಬಿಣದ ಸರಳು ಬಡಿದ ಪರಿಣಾಮ ಡೀಸೆಲ್ ಸೋರಿಕೆಯಾಗಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ, ಹಂಪಿ ಎಕ್ಸ್‌ಪ್ರೆಸ್ ರೈಲು 2 ಗಂಟೆಗಳ ಕಾಲ ಕೆಟ್ಟು ನಿಂತ ಘಟನೆ ಚನ್ನಪಟ್ಟಣ ಸಮೀಪ...
ಸಿಎಂ ಪುತ್ರ ಯತೀಂದ್ರ ಬೆಂಬಲಿಗರಿಂದ ದಾದಾಗಿರಿ
ಮೈಸೂರು : ಬಿಇಒ ಮೇಲೆ ಸಿಎಂ ಪುತ್ರ ಯತೀಂದ್ರ ಬೆಂಬಲಿಗ ದಾದಾಗಿರಿ ನಡೆಸಿದ್ದಾನೆ. ಅಧಿಕಾರಿ ಮೇಲೆ ಕೈ ಮಾಡಿ ಅವಾಚ್ಯ ಶಬ್ಧಗಳಿಂದಲೂ ನಿಂದಿಸಿದ್ದಾನೆ.
ನಂಜನಗೂಡು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್‌ಗೆ ಸಾರ್ವಜನಿಕವಾಗಿ ಅವಾಚ್ಯ ಶದ್ಧಗಳಿಂದ ನಿಂದಿಸಿ...
ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಹೈಟೆಕ್ ಆಗಲಿದೆ ನಾಗವಾರ ಸ್ಟೇಷನ್
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್ ನ್ಯೂಸ್ ನೀಡಿದೆ. ನಾಗವಾರ ಮೆಟ್ರೋ ನಿಲ್ದಾಣವನ್ನು ಹೈಟೆಕ್ ಮಾಡಲು ಬಿಎಂಆರ್‌ಸಿಎಲ್ ಪ್ಲಾನ್ ಮಾಡಿದ್ದು, ಇದಕ್ಕಾಗಿ ಟೆಂಡರ್ ಕರೆದಿದೆ.
ನಾಗವಾರ ಸ್ಟೇಷನ್‌ನಲ್ಲಿ ಶಾಪಿಂಗ್ ಮಾಲ್, ಬಹುಮಹಡಿ...
ಡಿಕೆಶಿ ಸಿಎಂ ಆಗಲೆಂದು ನನ್ನ ಹೃದಯ ಬಯಸುತ್ತಿದೆ – ಗಣಿಗ ರವಿಕುಮಾರ್
ಮಂಡ್ಯ : ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ...
ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – ವರ್ಕ್ ಫ್ರಂ ಹೋಮ್‌ಗೆ ಶಿಫಾರಸು
ನವದೆಹಲಿ : ರಾಷ್ಟ್ರ ರಾಜಧಾನಿ ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಅದರಂತೆ ದೆಹಲಿ ವಾಯು ಗುಣಮಟ್ಟ ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ...
ಮದುವೆ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ
ಮುಂಬೈ : ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ನಾಳೆ (ನ.23) ಮ್ಯೂಸಿಕ್ ಕಂಪೋಸರ್ ಪಾಲಶ್ ಮುಚ್ಚಲ್ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಈಗಾಗಲೇ ವಿವಾಹ ಸಿದ್ಧತೆಗಳು ಆರಂಭವಾಗಿದ್ದು, ಸ್ಮೃತಿ ಮಂಧಾನ ಹಾಗೂ ಪಾಲಶ್...





















